Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರತದ ಮೊದಲ ಖಾಸಗಿ ಸಂಸ್ಥೆ ಅಭಿವೃದ್ಧಿಪಡಿಸಿದ ರಾಕೆಟ್ ಉಡಾವಣೆಗೆ ಕೌಂಟ್‌ಡೌನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಭಾರತದ ಮೊದಲ ಖಾಸಗಿ ಸಂಸ್ಥೆ ಅಭಿವೃದ್ಧಿಪಡಿಸಿದ ರಾಕೆಟ್ ಉಡಾವಣೆಗೆ ಕೌಂಟ್‌ಡೌನ್

Latest

ಭಾರತದ ಮೊದಲ ಖಾಸಗಿ ಸಂಸ್ಥೆ ಅಭಿವೃದ್ಧಿಪಡಿಸಿದ ರಾಕೆಟ್ ಉಡಾವಣೆಗೆ ಕೌಂಟ್‌ಡೌನ್

Public TV
Last updated: November 17, 2022 11:03 pm
Public TV
Share
1 Min Read
Vikram S Rocket
SHARE

ಶ್ರೀಹರಿಕೋಟಾ: ಭಾರತದಲ್ಲಿ ಮೊಟ್ಟ ಮೊದಲ ಬಾರಿ ಖಾಸಗಿ ಸಂಸ್ಥೆಯೊಂದು ಅಭಿವೃದ್ಧಿಪಡಿಸಿದ ರಾಕೆಟ್ (Rocket) ಅನ್ನು ಉಡಾವಣೆ ಮಾಡಲು ಕ್ಷಣಗಣನೆ ಪ್ರಾರಂಭವಾಗಿದೆ. ತೆಲಂಗಾಣ ಮೂಲದ ಟೆಕ್ ಸ್ಟಾರ್ಟ್ಅಪ್ ಸ್ಕೈರೂಟ್ ಏರೋಸ್ಪೇಸ್ (Skyroot aerospace) ತಯಾರಿಸಿರುವ ವಿಕ್ರಮ್-ಎಸ್ (Vikram-S) ರಾಕೆಟ್ ಶುಕ್ರವಾರ ಬೆಳಗ್ಗೆ 11:30ಕ್ಕೆ ಉಡಾವಣೆಗೊಳ್ಳಲಿದೆ.

ಇಸ್ರೋ ಸಂಸ್ಥಾಪಕ ವಿಕ್ರಮ್ ಸಾರಾಭಾಯ್ ಸ್ಮರಣಾರ್ಥ ಸ್ಕೈರೂಟ್ ಸಂಸ್ಥೆ ಉಡಾವಣಾ ವಾಹಕಕ್ಕೆ ವಿಕ್ರಮ್ ಎಂದು ಹೆಸರಿಟ್ಟಿದೆ. ವಿಕ್ರಮ್ ಸೀರಿಸ್‌ನಲ್ಲಿ ಒಟ್ಟು 3 ರಾಕೆಟ್‌ಗಳಿವೆ. ವಿಕ್ರಮ್-ಎಸ್ ರಾಕೆಟ್ 3 ಚಿಕ್ಕ ಉಪಗ್ರಹಗಳನ್ನು ಅಂತರಿಕ್ಷಕ್ಕೆ ಕೊಂಡೊಯ್ಯಲಿದೆ. ಈ ಪ್ರಯೋಗದ ಮೂಲಕ ಭಾರತದ ಬಾಹ್ಯಾಕಾಶ ಕ್ಷೇತ್ರಕ್ಕೆ ಖಾಸಗಿ ಕಂಪನಿಗಳು ಅಧಿಕೃತವಾಗಿ ಎಂಟ್ರಿ ಕೊಟ್ಟಂತಾಗುತ್ತದೆ. ಇದನ್ನೂ ಓದಿ: ಇನ್ಮುಂದೆ ಖಾಸಗಿ ಜಾಗದಲ್ಲಿ ಶ್ರೀಗಂಧ ಬೆಳೆದು ರೈತರೇ ಮಾರಾಟ ಮಾಡಬಹುದು

Vikram S Rocket 1

ಸ್ಪೇಸ್‌ಕಿಡ್ಜ್ ಇಂಡಿಯಾ, ಬಜೂಮ್ಕ್ ಅರ್ಮೇನಿಯಾ ಹಾಗೂ ಎನ್-ಸ್ಪೇಸ್ ಟೆಕ್ ಇಂಡಿಯಾ ಅಭಿವೃದ್ಧಿಪಡಿಸಿದ 3 ಪೇಲೋಡ್‌ಗಳನ್ನು ವಿಕ್ರಮ್-ಎಸ್ ಹೊತ್ತೊಯ್ಯಲಿದೆ. ಈ ರಾಕೆಟ್ ಅನ್ನು 2 ವರ್ಷಗಳ ಅವಧಿಯಲ್ಲಿ ಅಭಿವೃದ್ಧಿಪಡಿಸಲಾಗಿದೆ. ಈ ರಾಕೆಟ್ 6 ಮೀ. ಉದ್ದ, 0.375 ಮೀ. ವ್ಯಾಸ ಹಾಗೂ 545 ಕೆಜಿ ತೂಕವನ್ನು ಹೊಂದಿದೆ.

ವಿಕ್ರಮ್-ಎಸ್ ರಾಕೆಟ್ ಶುಕ್ರವಾರ ಬೆಳಗ್ಗೆ 11:30ಕ್ಕೆ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಗೊಳ್ಳಲಿದೆ. ಇದನ್ನೂ ಓದಿ: ದುಬೈ ಅಥವಾ ನ್ಯೂಯಾರ್ಕ್‌ನಲ್ಲಿ ಕುಟುಂಬದ ಕಚೇರಿ ತೆರೆಯಲು ಮುಂದಾದ ಅದಾನಿ

Live Tv
[brid partner=56869869 player=32851 video=960834 autoplay=true]

TAGGED:RocketVikram-Sರಾಕೆಟ್ವಿಕ್ರಮ್ ಎಸ್
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Vijay Thalapathy Tamil Nadu Karur Stampede
Latest

ಕರೂರು ಕಾಲ್ತುಳಿತ – ಮಾ.10ಕ್ಕೆ ವಿಚಾರಣೆಗೆ ಹಾಜರಾಗುವಂತೆ ವಿಜಯ್‌ಗೆ ಸಿಬಿಐ ಸಮನ್ಸ್

Public TV
By Public TV
16 minutes ago
T20 World Cup Final Varun Chakravarthy Mocks Pakistan With Another Tea Cup Photo
Cricket

ಟೀ ಕುಡಿಯುವ ಫೋಟೋ ಅಪ್ಲೋಡ್‌ ಮಾಡಿ ಪಾಕಿಸ್ತಾನವನ್ನು ಟ್ರೋಲ್‌ ಮಾಡಿದ ಚಕ್ರವರ್ತಿ

Public TV
By Public TV
47 minutes ago
Chikkaballapura Death
Chikkaballapur

ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಯುವತಿ ಸಾವು

Public TV
By Public TV
58 minutes ago
Mandya Suicide
Crime

ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ – ಕತ್ತು ಹಿಸುಕಿ ಕೊಲ್ಲಲು ಯತ್ನಿಸಿದ್ದ ಮಗು ಪಾರು

Public TV
By Public TV
1 hour ago
Jan Aushadhi Kendra 2
Bengaluru City

ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳ ಮೆಡಿಸನ್‌ ಟೆಸ್ಟ್‌ಗೆ ಆರೋಗ್ಯ ಸಚಿವ ಸೂಚನೆ

Public TV
By Public TV
1 hour ago
Red Chilli
Districts

ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಗೂ ತಟ್ಟಿದ ಇರಾನ್-ಇಸ್ರೇಲ್ ವಾರ್ ಎಫೆಕ್ಟ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?