Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೊಸ ವರ್ಷಾಚರಣೆಗೆ ಕೌಂಟ್‌ಡೌನ್ – ಮೆಟ್ರೋ, ಬಿಎಂಟಿಸಿ ಸಮಯ ವಿಸ್ತರಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹೊಸ ವರ್ಷಾಚರಣೆಗೆ ಕೌಂಟ್‌ಡೌನ್ – ಮೆಟ್ರೋ, ಬಿಎಂಟಿಸಿ ಸಮಯ ವಿಸ್ತರಣೆ

Bengaluru City

ಹೊಸ ವರ್ಷಾಚರಣೆಗೆ ಕೌಂಟ್‌ಡೌನ್ – ಮೆಟ್ರೋ, ಬಿಎಂಟಿಸಿ ಸಮಯ ವಿಸ್ತರಣೆ

Public TV
Last updated: December 31, 2025 8:48 am
Public TV
Share
2 Min Read
Metro BMTC
SHARE

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಈ ವರ್ಷವೂ ಹೊಸ ವರ್ಷವನ್ನು (New Year 2026) ಅದ್ಧೂರಿಯಾಗಿ ಸ್ವಾಗತಿಸಲು ಭರ್ಜರಿ ತಯಾರಿ ನಡೆದಿದೆ. ಮಧ್ಯರಾತ್ರಿವರೆಗೂ ಸಂಭ್ರಮಿಸುವ ಬೆಂಗಳೂರಿಗರ ಸುರಕ್ಷತೆ ಸಂಚಾರಕ್ಕಾಗಿ ಮೆಟ್ರೋ (Namma Mtero), ಬಿಎಂಟಿಸಿ (BMTC) ತನ್ನ ಸೇವೆ ಸಮಯ ಮತ್ತು ಮಾರ್ಗಗಳನ್ನ ವಿಸ್ತರಿಸಿದ್ದು, ತಡರಾತ್ರಿವರೆಗೂ ಜನರ ಅನೂಕೂಲಕ್ಕಾಗಿ ಸಂಚಾರ ನಾಡಿಗಳು ಸೇವೆ ನೀಡಲಿವೆ.

ಹೊಸ ವರ್ಷದ ಹಿನ್ನೆಲೆ ಇಂದು ರಾತ್ರಿ ಹಾಗೂ ಜನವರಿ 1ರಂದು ಮೆಟ್ರೋ ವಿಶೇಷ ವೇಳಾಪಟ್ಟಿ ಜಾರಿಯಲ್ಲಿರಲಿದೆ. ನೇರಳೆ, ಹಸಿರು ಮತ್ತು ಹಳದಿ ಮಾರ್ಗಗಳಲ್ಲಿ ಸೇವಾ ಸಮಯವನ್ನ ತಡರಾತ್ರಿವರೆಗೆ ವಿಸ್ತರಣೆ ಮಾಡಲಾಗಿದೆ. ಹೊಸ ವರ್ಷದ ಸಂಭ್ರಮದಲ್ಲಿ ಜನಸಂದಣಿ ಹೆಚ್ಚಾಗುವ ಹಿನ್ನೆಲೆ, ಪ್ರಯಾಣಿಕರ ಅನುಕೂಲಕ್ಕಾಗಿ ಮೆಟ್ರೋ ಕೊನೆಯ ರೈಲು ಸಮಯವನ್ನು ವಿಸ್ತರಿಸಲಾಗಿದೆ.

New Year 2026 Metro Timings

ಎಲ್ಲಿವರೆಗೆ ಸಮಯ ವಿಸ್ತರಣೆ? ಎಲ್ಲೆಲ್ಲಿಗೆ?
ನೇರಳೆ ಮಾರ್ಗ:
ಬೈಯಪ್ಪನಹಳ್ಳಿ-ಕೆಂಗೇರಿ ಮಾರ್ಗ: 1:45ರವರೆಗೆ
ಕೆಂಗೇರಿ- ಬೈಯಪ್ಪನಹಳ್ಳಿ ಮಾರ್ಗ: ರಾತ್ರಿ 2ರವರೆಗೆ

ಹಸಿರು ಮಾರ್ಗ:
ಮೆಜೆಸ್ಟಿಕ್ – ಮಾದಾವರ: ರಾತ್ರಿ 2ರವರೆಗೆ
ಮಾದಾವರ – ಮೆಜೆಸ್ಟಿಕ್: ರಾತ್ರಿ 2ರವರೆಗೆ

ಹಳದಿ ಮಾರ್ಗ:
ಆರ್‌ವಿ ರಸ್ತೆ – ಬೊಮ್ಮಸಂದ್ರ ಮಾರ್ಗ: ರಾತ್ರಿ 3:10ರವರೆಗೆ
ಬೊಮ್ಮಸಂದ್ರ – ಆರ್‌ವಿ ರಸ್ತೆ: 1:30ರವರೆಗೆ
ಮೆಜೆಸ್ಟಿಕ್ ಕೇಂದ್ರದಲ್ಲಿ ಎಲ್ಲಾ ಮಾರ್ಗಗಳ ಕೊನೆಯ ರೈಲು ರಾತ್ರಿ 2:45ಕ್ಕೆ ಇರಲಿದೆ.

Namma Metro Purple Line

ಇನ್ನೂ ಇಂದು ರಾತ್ರಿ 11 ಗಂಟೆಯಿಂದ ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ 8 ನಿಮಿಷಗಳ ಅಂತರದಲ್ಲಿ, ಹಳದಿ ಮಾರ್ಗದಲ್ಲಿ 15 ನಿಮಿಷಗಳ ಅಂತರದಲ್ಲಿ ರೈಲು ಸಂಚಾರ ಮಾಡಲಿದೆ. ಹೆಚ್ಚಿನ ಜನಸಂದಣಿ ಹಿನ್ನೆಲೆಯಲ್ಲಿ (ಡಿಸೆಂಬರ್ 31ರ ರಾತ್ರಿ) ಎಂಜಿ ರೋಡ್ ಮೆಟ್ರೋ ನಿಲ್ದಾಣವನ್ನು ರಾತ್ರಿ 10 ಗಂಟೆಯಿಂದ ಎಂಟ್ರಿ ಹಾಗೂ ಎಕ್ಸಿಟ್ ಸಂಪೂರ್ಣ ಬಂದ್ ಮಾಡಲಾಗುತ್ತದೆ. ಆದರೆ ಟ್ರಿನಿಟಿ ಹಾಗೂ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳು ಕಾರ್ಯನಿರ್ವಹಿಸಲಿದ್ದು, ಎಂಜಿ ರೋಡ್‌ಗೆ ಬರುವವರು ಈ ಎರಡು ನಿಲ್ದಾಣಗಳಲ್ಲಿ ಹೋಗಿ ಮೆಟ್ರೋ ಸಂಚಾರ ಮಾಡಬೇಕಿದೆ.

ಜೊತೆಗೆ ಭದ್ರತಾ ಕಾರಣದಿಂದ ಇಂದು ರಾತ್ರಿ 11 ಗಂಟೆಯ ನಂತರ ಟಿಕೆಟ್ ಕೌಂಟರ್‌ಗಳಲ್ಲಿ ಟಿಕೆಟ್ ವಿತರಣೆ ಕೂಡ ಬಂದ್ ಮಾಡಲಾಗುತ್ತದೆ. ಈ ಸಮಯದಲ್ಲಿ ಟ್ರಿನಿಟಿ ಮತ್ತು ಕಬ್ಬನ್ ಪಾರ್ಕ್ ನಿಲ್ದಾಣಗಳಲ್ಲೂ ಕೌಂಟರ್ ಕ್ಲೋಸ್ ಆಗಲಿದ್ದು, ಪ್ರಯಾಣಿಕರು ಕ್ಯೂಆರ್ ಕೋಡ್ ಅಥವಾ ಡಿಜಿಟಲ್ ಟಿಕೆಟ್ ಬಳಸಿ ಪ್ರಯಾಣಿಸುವಂತೆ ಬಿಎಂಆರ್‌ಸಿಎಲ್ ಮನವಿ ಮಾಡಿದೆ. ನಾಳೆ ಬೆಳಗ್ಗೆ 11:30ರವರೆಗೆ ವಿಶೇಷ ಮೆಟ್ರೋ ಸೇವೆ ಲಭ್ಯವಿರಲಿದೆ. ಹೊಸ ವರ್ಷದ ಸಂಭ್ರಮವನ್ನು ಸುರಕ್ಷಿತವಾಗಿ ಆಚರಿಸಿ, ಮೆಟ್ರೋ ಸೇವೆಯನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಬಿಎಂಆರ್‌ಸಿಎಲ್ ಪ್ರಯಾಣಿಕರಿಗೆ ಕರೆ ನೀಡಿದೆ.

BMTC BUS

 

ಇನ್ನೂ ಬಿಎಂಟಿಸಿ ಕೂಡ ಪ್ರಯಾಣಿಕರ ಅನೂಕೂಲಕ್ಕಾಗಿ, ಇಂದು ತಡರಾತ್ರಿವರೆಗೂ ಬಿಎಂಟಿಸಿ ಬಸ್‌ಗಳ ಕಾರ್ಯಾಚರಣೆಗೆ ಮುಂದಾಗಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಎಂ.ಜಿ.ರಸ್ತೆ/ಬ್ರಿಗೇಡ್ ರಸ್ತೆಯಿಂದ ನಗರದ ವಿವಿಧ ಭಾಗಗಳಿಗೆ ಹೆಚ್ಚಿನ ಸಾರಿಗೆ ಸೌಲಭ್ಯ ಒದಗಿಸಲಾಗಿದೆ. ರಾತ್ರಿ 11 ಗಂಟೆಯ ನಂತರ ತಡರಾತ್ರಿ 2 ಗಂಟೆಯವರೆಗೆ ಹೆಚ್ಚುವರಿ ಬಸ್ ಓಡಾಟ ಮಾಡಲಿದೆ.

ಇನ್ನೂ ಇದರ ಮಧ್ಯೆ ಪಾರ್ಟಿ ಹಾಲ್‌ಗಳಲ್ಲೂ ಭರ್ಜರಿ ತಯಾರಿ ನಡೆದಿದೆ. ಈಗಾಗಲೇ ಪೊಲೀಸ್ ಇಲಾಖೆ ನೀಡಿರುವ ಗೈಡ್ ಲೈನ್ಸ್ ಜೊತೆಗೆ ಗ್ರಾಹಕರ ಸುರಕ್ಷತೆಗಾಗಿ ಸಕಲ ಸಿದ್ಧತೆಗಳನ್ನ ಮಾಡಿಕೊಂಡಿದ್ದು, ಈ ಬಾರಿ ಕಳೆದ ವರ್ಷಕ್ಕಿಂತಲೂ ಹೆಚ್ಚು ಜನ ನಗರದ ಹಲವೆಡೆ ಸೇರುವ ಸಾಧ್ಯತೆ ಇದೆ.

TAGGED:bengaluruBMTCBrigade Roadchurch streetmg roadnamma metroNew Year 2026new year celebrationಎಂಜಿ ರೋಡ್ಬಿಎಂಟಿಸಿಬೆಂಗಳೂರುಬ್ರಿಗೇಡ್ ರೋಡ್ಮೆಟ್ರೋಹೊಸ ವರ್ಷ 2026
Share This Article
Facebook Whatsapp Whatsapp Telegram

Cinema news

Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories
samhita vinya
ಲಕ್ಕಿ ಹೀರೋಯಿನ್ ಸಂಹಿತಾ ವಿನ್ಯಾ ಮಿಂಚಿಂಗು
Cinema Latest Sandalwood Top Stories
Rakshita Prem and saptami gowda
ಪಾಪರಾಜಿಗಳ ವಿರುದ್ಧ ಸಿಡಿದೆದ್ದ ಚಂದನವನದ ತಾರೆಯರು
Cinema Latest Sandalwood Top Stories

You Might Also Like

5 thousand people participated Hindu Virata procession in Bagalkote
Bagalkot

ಬಾಗಲಕೋಟೆಯಲ್ಲಿ ವಿರಾಟ್‌ ಹಿಂದೂ ಶೋಭಾಯಾತ್ರೆ – 5 ಸಾವಿರ ಮಂದಿ ಭಾಗಿ

Public TV
By Public TV
7 minutes ago
homestay gokarna
Latest

ವಿದೇಶಿ‌ ಟೂರಿಸ್ಟ್ ಮಾಹಿತಿ ನೀಡದ ಹೋಂ ಸ್ಟೇ; FIR ದಾಖಲಿಸಿದ ಪೋಲಿಸರು

Public TV
By Public TV
39 minutes ago
teacher dies of heart attack in classroom in hassan
Districts

ಪಾಠ ಮಾಡುತ್ತಿದ್ದಾಗಲೇ ಶಿಕ್ಷಕನಿಗೆ ಹೃದಯಾಘಾತ – ವಿದ್ಯಾರ್ಥಿಗಳ ಎದುರೇ ದುರ್ಮರಣ

Public TV
By Public TV
52 minutes ago
Aga Syed Ruhullah Mehdi Kashmir MP
Latest

ಖಮೇನಿ ಹತ್ಯೆ ಪ್ರತಿಭಟನೆಗಳ ಬಗ್ಗೆ ಪೋಸ್ಟ್‌ – ಕಾಶ್ಮೀರ ಸಂಸದರ ವಿರುದ್ಧ ಎಫ್‌ಐಆರ್‌

Public TV
By Public TV
1 hour ago
IRGC
Latest

ಕತಾರ್‌ನಲ್ಲಿ 10 ಶಂಕಿತ ಐಆರ್‌ಜಿಸಿ ಗೂಢಚಾರರ ಬಂಧನ

Public TV
By Public TV
1 hour ago
Chandan Kumar Shootout at Canada Accused
Bengaluru City

ಕೆನಡಾದಲ್ಲಿ ಕನ್ನಡಿಗನ ಗುಂಡಿಟ್ಟು ಹತ್ಯೆ ಪ್ರಕರಣ – ಆರೋಪಿ ಭಾವಚಿತ್ರ ಬಿಡುಗಡೆ ಮಾಡಿದ ಟೊರಂಟೊ ಪೊಲೀಸರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?