ವಿಜಯಪುರ: ಹೊಸ ವರ್ಷಾಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಜಿಲ್ಲೆಯ ಸುಪ್ರಸಿದ್ಧ ಗೋಲಗುಂಬಜ್‌ನಲ್ಲಿ (Golgumbaz) ಪ್ರವಾಸಿಗರ ದಂಡು ಬರುತ್ತಿದೆ.ಇದನ್ನೂ ಓದಿ: New Year 2025: ಮಲ್ಪೆ ಬೀಚ್‌ನಲ್ಲಿ ಪ್ರವಾಸಿಗರ ಜಾತ್ರೆ – ಮಸಾಲೆ ಹಚ್ಚಿಕೊಂಡು ಕಾಯುತ್ತಿರುವ ತಾಜಾ ಮೀನು
Advertisement
2025ನ್ನು ಸ್ವಾಗತಿಸಲು ಕಾತುರದಿಂದ ಕಾಯುತ್ತಿರುವ ಜನರು, ಕುಟುಂಬ ಸಮೇತರಾಗಿ ಬಂದು ಗೋಲಗುಂಬಜ್ ವೀಕ್ಷಿಸುತ್ತಿದ್ದಾರೆ.
Advertisement
ಸ್ಥಳೀಯರು ಮಾತ್ರವಲ್ಲದೇ ಬೇರೆ ಬೇರೆ ಕಡೆಯಿಂದ ಜನರು ಆಗಮಿಸುತ್ತಿದ್ದಾರೆ. ಇನ್ನೂ ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಕೆಲ ಶಾಲೆಗಳಿಂದ ಶೈಕ್ಷಣಿಕ ಪ್ರವಾಸಕ್ಕಾಗಿ ಗೋಲಗುಂಜ್ ವೀಕ್ಷಣೆಗೆ ಬರುತ್ತಿದ್ದಾರೆ.ಇದನ್ನೂ ಓದಿ: ಅಂಗನವಾಡಿಗೆ ತೆರಳಿದ್ದ 3ರ ಬಾಲಕಿಗೆ ಹಾವು ಕಚ್ಚಿ ಸಾವು
Advertisement
Advertisement