Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಶ್ವವಿಖ್ಯಾತ ಬೆಂಗಳೂರು ಕರಗಕ್ಕೆ ಕೌಂಟ್‌ಡೌನ್ – ಉತ್ಸವ ಕಣ್ತುಂಬಿಕೊಳ್ಳಲು ಭಕ್ತ ಸಾಗರ ಕಾತುರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಿಶ್ವವಿಖ್ಯಾತ ಬೆಂಗಳೂರು ಕರಗಕ್ಕೆ ಕೌಂಟ್‌ಡೌನ್ – ಉತ್ಸವ ಕಣ್ತುಂಬಿಕೊಳ್ಳಲು ಭಕ್ತ ಸಾಗರ ಕಾತುರ

Bengaluru City

ವಿಶ್ವವಿಖ್ಯಾತ ಬೆಂಗಳೂರು ಕರಗಕ್ಕೆ ಕೌಂಟ್‌ಡೌನ್ – ಉತ್ಸವ ಕಣ್ತುಂಬಿಕೊಳ್ಳಲು ಭಕ್ತ ಸಾಗರ ಕಾತುರ

Public TV
Last updated: April 1, 2026 8:02 am
Public TV
Share
2 Min Read
Bengaluru Karaga Mahotsav
SHARE

– 26 ದೇವಾಲಯಗಳಿಗೆ ಕರಗದ ದರ್ಶನ

ಬೆಂಗಳೂರು: ವಿಶ್ವ ವಿಖ್ಯಾತ ಐತಿಹಾಸಿಕ ಬೆಂಗಳೂರು ಕರಗಕ್ಕೆ (Bengaluru Karaga) ಕ್ಷಣಗಣನೆ ಆರಂಭವಾಗಿದೆ. ಇಂದು ರಾತ್ರಿ 12ಕ್ಕೆ ಕರಗ ಮಹೋತ್ಸವಕ್ಕೆ ವಿಜೃಂಭಣೆಯಿಂದ ವಿದ್ಯುಕ್ತ ಚಾಲನೆ ದೊರೆಯಲಿದೆ. ಜಿಬಿಎ, ಮುಜರಾಯಿ ಇಲಾಖೆ, ಪೊಲೀಸ್ ಇಲಾಖೆ, ಹಾಗೂ ಬೆಂಗಳೂರು ನಗರ ಜಿಲ್ಲಾಡಳಿತದ ಜೊತೆಗೆ ಕರಗ ಉತ್ಸವ ಸಮಿತಿ ಸಕಲ ಸಿದ್ಧತೆಗಳನ್ನ ಮಾಡಿಕೊಂಡಿದೆ. ಸಿಎಂ, ಡಿಸಿಎಂ ಕೂಡ ಕರಗದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. 15 ಲಕ್ಷಕ್ಕೂ ಹೆಚ್ಚು ಭಕ್ತರು ಪಾಲ್ಗೊಳ್ಳುವ ಸಾಧ್ಯತೆಯಿದೆ.

ಮೈಸೂರಿನ ಜನರಿಗೆ ಮೈಸೂರು ದಸರಾ ಹೇಗೋ ಬೆಂಗಳೂರಿನ ಜನರಿಗೆ ಬೆಂಗಳೂರು ಕರಗ ವರ್ಲ್ಡ್ ಫೇಮಸ್. ಚೈತ್ರ ಹುಣ್ಣಿಮೆಯ ಈ ದಿನ ಸಾವಿರಾರು ವರ್ಷಗಳ ಇತಿಹಾಸ, ಐತಿಹಾಸಿಕ ಹಾಗೂ ಧಾರ್ಮಿಕ ಸಾಂಪ್ರದಾಯಿಕ ಹಿನ್ನೆಲೆ ಇರುವ ಬೆಂಗಳೂರಿನ ಕರಗ ಇಂದು ಅದ್ಧೂರಿಯಾಗಿ ಜರುಗಲಿದೆ. ಮಾರ್ಚ್ 24ರಿಂದ ಆರಂಭವಾಗಿರುವ ಕರಗ ಉತ್ಸವದಲ್ಲಿ ಇಂದು ಕರಗ ಶಕ್ತ್ಯೋತ್ಸವದ ಸಂಭ್ರಮ. ಮಲ್ಲಿಗೆ ಹೂವಿನಿಂದ ಅಲಂಕರಿಸಿದ ಕರಗವನ್ನ 16ನೇ ಬಾರಿಗೆ ಕರಗದ ಪೂಜಾರಿ ಜ್ಞಾನೇಂದ್ರ ಹೊರಲಿದ್ದಾರೆ. ಇದನ್ನೂ ಓದಿ: ಹಣಕಾಸು ವರ್ಷದ ಮೊದಲ ದಿನವೇ ಶಾಕ್‌ – ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ದರ 195.50 ರೂ. ಏರಿಕೆ

Karaga 09

ಇಂದು ರಾತ್ರಿ ಸರಿಸುಮಾರು 12ರ ಬಳಿಕ ಆರಂಭವಾಗುವ ಕರಗ ಉತ್ಸವ ಬೆಳಿಗ್ಗೆವರೆಗೆ ನಡೆಯಲಿದೆ. ಸಂಜೆ ಕಬ್ಬನ್ ಪಾರ್ಕ್‌ನಲ್ಲಿರುವ ಕರಗದಗುಂಟೆಯಲ್ಲಿ ಪೂಜೆ ಮಾಡಲಿದ್ದು, ಬಳಿಕ ಅಲ್ಲಿಂದ ಬಂದ ನಂತರ ಕರ್ಪೂರ ಸೇವೆ ನಡೆಯಲಿದೆ. ಸಾವಿರಾರು ಕೆ.ಜಿ ಕರ್ಪೂರ ಸೇವೆಯನ್ನ ಭಕ್ತರು ಮಾಡುತ್ತಾರೆ. ನಂತರ ಬಳೆ ಶಾಸ್ತ್ರ ನಡೆಯಲಿದೆ. ಅದಾದ ಮೇಲೆ ತಾಯಿಯನ್ನು ಆಹ್ವಾನ ಮಾಡಿಕೊಂಡು ಹೂವಿನ ಕರಗದ ದರ್ಶನ ಭಕ್ತರಿಗೆ ತಡರಾತ್ರಿ ಸಿಗಲಿದೆ. ಇದನ್ನೂ ಓದಿ: ರೈಲು ಹೊರಡುವ 8 ಗಂಟೆಯೊಳಗೆ ಟಿಕೆಟ್‌ ರದ್ದು ಮಾಡಿದ್ರೆ ಸಿಗಲ್ಲ ಹಣ – ಇಂದಿನಿಂದ ಹೊಸ ನಿಯಮ ಜಾರಿ? ಏನೇನು ಬದಲಾವಣೆ?

ಕರಗಕ್ಕೆ ಸಾಕ್ಷಿಯಾಗಲಿರುವ ರಾಜಕೀಯ ಗಣ್ಯರು:
ಕಬ್ಬನ್ ಪೇಟೆಯ ಗಲ್ಲಿಗಳು, ರಾಜ ಮಾರ್ಕೆಟ್, ಮಾರ್ಕೆಟ್ ಸರ್ಕಲ್, ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ, ಗಣೇಶ ದೇವಸ್ಥಾನ, ಕಾಟನ್ ಪೇಟೆ, ಮಸ್ತಾನ್ ಸಾಬ್ ದರ್ಗಾ, ಬಳೇ ಪೇಟೆ ಸರ್ಕಲ್, ಅಣ್ಣಮ್ಮ ದೇವಸ್ಥಾನ, ಮೈಸೂರು ಬ್ಯಾಂಕ್ ಸರ್ಕಲ್‌ನ ಆಂಜನೇಯ ದೇವಾಲಯ, ಕುಂಬಾರ ಪೇಟೆ, ಚೌಡೇಶ್ವರಿ ದೇವಸ್ಥಾನ, ಸೇರಿದಂತೆ ಒಟ್ಟು 26 ದೇವಾಲಯಗಳಿಗೆ ಕರಗದ ದರ್ಶನವಾಗಲಿದೆ. ಬಳಿಕ ಬೆಳಗಿನಜಾವದ ವೇಳೆಗೆ ಕರಗ ಧರ್ಮರಾಯದೇವಾಲಯವನ್ನ ತಲುಪಲಿದೆ. ಈ ವಿಶೇಷ ಧಾರ್ಮಿಕ ಕಾರ್ಯಕ್ರಮದಲ್ಲಿ ಎಲ್ಲಾ ರಾಜಕೀಯ ಗಣ್ಯರು, ಸರ್ಕಾರದ ಸಚಿವರುಗಳು ಸೇರಿದಂತೆ ಲಕ್ಷಾಂತರ ಭಕ್ತರು ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ಗೆ ಧಿಕ್ಕಾರ – ಡಿಕೆಶಿಗೆ ದಾವಣಗೆರೆಯಲ್ಲಿ ಮುಸ್ಲಿಮರಿಂದ ಪ್ರತಿಭಟನೆಯ ಬಿಸಿ

TAGGED:bengalurubengaluru karagakaraga utsavmuzrai departmentಕರಗ ಉತ್ಸವಬೆಂಗಳೂರುಬೆಂಗಳೂರು ಕರಗಮುಜರಾಯಿ ಇಲಾಖೆ
Share This Article
Facebook Whatsapp Whatsapp Telegram

Cinema news

vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories

You Might Also Like

LPG
Latest

ಹಣಕಾಸು ವರ್ಷದ ಮೊದಲ ದಿನವೇ ಶಾಕ್‌ – ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ದರ 195.50 ರೂ. ಏರಿಕೆ

Public TV
By Public TV
24 minutes ago
Train Ticket Cancel Refund Policy
Latest

ರೈಲು ಹೊರಡುವ 8 ಗಂಟೆಯೊಳಗೆ ಟಿಕೆಟ್‌ ರದ್ದು ಮಾಡಿದ್ರೆ ಸಿಗಲ್ಲ ಹಣ – ಇಂದಿನಿಂದ ಹೊಸ ನಿಯಮ ಜಾರಿ? ಏನೇನು ಬದಲಾವಣೆ?

Public TV
By Public TV
40 minutes ago
daily horoscope dina bhavishya
Astrology

ದಿನ ಭವಿಷ್ಯ: 01-04-2026

Public TV
By Public TV
57 minutes ago
Coper Connolly
Cricket

8 ರನ್‌ ಅಂತರದಲ್ಲಿ4 ವಿಕೆಟ್‌ ಬಿದ್ದರೂ ಕೊನೋಲಿ ಏಕಾಂಗಿ ಆಟ – ಪಂಜಾಬ್‌ಗೆ ರೋಚಕ ಜಯ

Public TV
By Public TV
8 hours ago
Davanagere protest
Davanagere

ಕಾಂಗ್ರೆಸ್‌ಗೆ ಧಿಕ್ಕಾರ – ಡಿಕೆಶಿಗೆ ದಾವಣಗೆರೆಯಲ್ಲಿ ಮುಸ್ಲಿಮರಿಂದ ಪ್ರತಿಭಟನೆಯ ಬಿಸಿ

Public TV
By Public TV
9 hours ago
Masood Azhar
Latest

ಜೈಶ್ ಮುಖ್ಯಸ್ಥ ಮಸೂದ್ ಅಜರ್ ಸಹೋದರ ಪಾಕಿಸ್ತಾನದಲ್ಲಿ ನಿಗೂಢ ಸಾವು

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?