Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾರಿನ ಮಿರರ್‌ಗೆ ಟಚ್‌ ಆಯ್ತು ಅಂತ ಚೇಸ್‌ ಮಾಡಿ ಬೈಕ್‌ಗೆ ಗುದ್ದಿಸಿ ಯುವಕನ ಕೊಲೆ; ದಂಪತಿ ಬಂಧನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾರಿನ ಮಿರರ್‌ಗೆ ಟಚ್‌ ಆಯ್ತು ಅಂತ ಚೇಸ್‌ ಮಾಡಿ ಬೈಕ್‌ಗೆ ಗುದ್ದಿಸಿ ಯುವಕನ ಕೊಲೆ; ದಂಪತಿ ಬಂಧನ

Bengaluru City

ಕಾರಿನ ಮಿರರ್‌ಗೆ ಟಚ್‌ ಆಯ್ತು ಅಂತ ಚೇಸ್‌ ಮಾಡಿ ಬೈಕ್‌ಗೆ ಗುದ್ದಿಸಿ ಯುವಕನ ಕೊಲೆ; ದಂಪತಿ ಬಂಧನ

Public TV
Last updated: October 29, 2025 5:28 pm
Public TV
Share
1 Min Read
bengaluru car accident
SHARE

ಬೆಂಗಳೂರು: ಉದ್ದೇಶಪೂರ್ವಕವಾಗಿ ಕಾರಿನ ಮಿರರ್‌ಗೆ ಹೊಡೆದು ಹೋಗುತ್ತಿದ್ದ ಬೈಕನ್ನು ಹಿಂಬಾಲಿಸಿ, ಕಾರಿನಿಂದ ಗುದ್ದಿಸಿ ಯುವಕನ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮನೋಜ್, ಆರತಿ ಶರ್ಮ ಬಂಧಿತ ದಂಪತಿ. ಪುಟ್ಟೇನಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಸಿನಿಮೀಯ ಸ್ಟೈಲ್‌ನಲ್ಲಿ ಕೊಲೆ ಮಾಡಿ ಗಂಡ-ಹೆಂಡತಿ ತಲೆಮರೆಸಿಕೊಂಡಿದ್ದರು. ಇಬ್ಬರನ್ನೂ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಇದನ್ನೂ ಓದಿ: ಪಿಡಿಓ ಕಿರುಕುಳಕ್ಕೆ ಪಂಚಾಯತ್‌ ಲೈಬ್ರೆರಿಯನ್ ವಿಷ ಸೇವಿಸಿ ಆತ್ಮಹತ್ಯೆ?

ಪ್ರಕರಣ ಏನು?
ಕಾರಿನ ಮಿರರ್‌ಗೆ ಹೊಡೆದು ಹೋದರು ಎಂಬ ಕಾರಣಕ್ಕೆ ಕೋಪಗೊಂಡು 2 ಕಿ.ಮೀ. ವರೆಗೆ ಹಿಂಬಾಸಿಕೊಂಡು ಹೋಗಿ ಈ ದಂಪತಿ ಬೈಕ್‌ವೊಂದಕ್ಕೆ ಡಿಕ್ಕಿ ಹೊಡೆದಿದ್ದರು. ಕಾರು ಗುದ್ದಿದ ರಭಸಕ್ಕೆ ಬೈಕ್‌ನಲ್ಲಿದ್ದ ಇಬ್ಬರು ರಸ್ತೆಯಲ್ಲಿ ಹಾರಿ ಬಿದ್ದರು. ಬೈಕ್‌ನಲ್ಲಿದ್ದ ದರ್ಶನ್‌ ಮತ್ತು ವರುಣ್‌ಗೆ ಗಂಭೀರ ಗಾಯಗಳಾಗಿದ್ದವು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ದರ್ಶನ್‌ ಮೃತಪಟ್ಟಿದ್ದ. ಅ.25ರ ರಾತ್ರಿ ಪುಟ್ಟೇನಹಳ್ಳಿಯ ಶ್ರೀರಾಮ ಲೇಔಟ್‌ನಲ್ಲಿ ಘಟನೆ ನಡೆದಿತ್ತು.

ಮೊದಲು ಜೆಪಿ ನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಅಪಘಾತ ಎಂದು ಕೇಸ್ ದಾಖಲಾಗಿತ್ತು. ತನಿಖೆ ವೇಳೆ ಕೊಲೆ ಎಂದು ಪತ್ತೆಯಾಗಿದೆ. ಘಟನೆ ಬಳಿಕ ದಂಪತಿ ಕಾರಿನಲ್ಲಿ ಎಸ್ಕೇಪ್‌ ಆಗಿದ್ದರು. ಘಟನೆಯಾದ ಕೆಲ ಸಮಯದ ನಂತರ ವಾಪಸ್‌ ಸ್ಥಳಕ್ಕೆ ದಂಪತಿ ಬಂದಿದ್ದರು. ಕಾರಿನ ಕೆಲ ಪಾರ್ಟ್ಸ್‌ಗಳು ನೆಲಕ್ಕೆ ಬಿದ್ದಿದ್ದವು. ಮುಖಕ್ಕೆ ಮಾಸ್ಕ್ ಹಾಕಿಕೊಂಡು ಬಂದು ಸಾಕ್ಷಿ ನಾಶ ಮಾಡುವ ಕೆಲಸ ಮಾಡಿದ್ದರು. ಸದ್ಯ ಕೇಸ್ ದಾಖಲು ಮಾಡಿ ಆರೋಪಿಗಳನ್ನು ಪುಟ್ಟೇನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಮರಕ್ಕೆ ಕಟ್ಟಿ, ವಿವಸ್ತ್ರಗೊಳಿಸಿ ಶಿಕ್ಷಕಿ ಮೇಲೆ ಅತ್ಯಾಚಾರಕ್ಕೆ ಯತ್ನ – ಸ್ಥಳೀಯರು ಬರುತ್ತಿದ್ದಂತೆ ಬಾಯಿಗೆ ಮಣ್ಣಾಕಿ ಕಾಮುಕರು ಪರಾರಿ

TAGGED:Bengaluru Accidentcoupleದಂಪತಿಬೆಂಗಳೂರು ಅಪಘಾತ
Share This Article
Facebook Whatsapp Whatsapp Telegram

Cinema news

Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories

You Might Also Like

ಸ್ವಾಮಿನಾರಾಯಣ ದೇವಸ್ಥಾನ, ಕ್ಯಾಲಿಫೋರ್ನಿಯಾ
Latest

US ಹಿಂದೂ ದೇವಾಲಯಗಳ ಮೇಲಿನ ದಾಳಿ ಬಗ್ಗೆ ಮಾತನಾಡಲ್ಲ – ಅಮೆರಿಕದ ಸರ್ಕಾರದ USCIRF ವರದಿಗೆ ಭಾರತ ಕಿಡಿ

Public TV
By Public TV
5 hours ago
rain
Bidar

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Public TV
By Public TV
5 hours ago
CM Siddaramaiah
Bengaluru City

ಕುರ್ಚಿ ಕದನದ ಮಧ್ಯೆ ಸಚಿವರಿಗೆ ಸಿಎಂ ಡಿನ್ನರ್‌ – ಭಾಗವಹಿಸಿದ 14 ಮಂದಿ ಯಾರು?

Public TV
By Public TV
6 hours ago
Hassan Students
Districts

ಸೆಕೆಂಡ್‌ ಪಿಯು ಪರೀಕ್ಷೆಯಲ್ಲಿ ರಿಪೀಟರ್ಸ್‌ ಪ್ರಶ್ನೆಪತ್ರಿಕೆ ನೀಡಿ ಯಡವಟ್‌- ವಿದ್ಯಾರ್ಥಿಗಳಿಗೆ ಶಾಕ್‌

Public TV
By Public TV
6 hours ago
sharanuprakash patil
Bengaluru City

ನೀಟ್ ವ್ಯವಸ್ಥೆ ರಾಜ್ಯದಲ್ಲಿ ರದ್ದು ಮಾಡೋದಿಲ್ಲ: ಶರಣ ಪ್ರಕಾಶ್ ಪಾಟೀಲ್

Public TV
By Public TV
7 hours ago
KSRTC
Bengaluru City

ಯುಗಾದಿ, ರಂಜಾನ್ – KSRTCಯಿಂದ ಹೆಚ್ಚುವರಿ ಬಸ್ ಸೇವೆ, ವಿಶೇಷ ರಿಯಾಯಿತಿ ಘೋಷಣೆ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?