Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಂಪತಿಯನ್ನು ಮಾರಕಾಸ್ತ್ರಗಳಿಂದ ಬೆದರಿಸಿ ಮಾಂಗಲ್ಯ, ಹಣ ಸುಲಿಗೆ ಮಾಡಿ ಪರಾರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ದಂಪತಿಯನ್ನು ಮಾರಕಾಸ್ತ್ರಗಳಿಂದ ಬೆದರಿಸಿ ಮಾಂಗಲ್ಯ, ಹಣ ಸುಲಿಗೆ ಮಾಡಿ ಪರಾರಿ

Chikkaballapur

ದಂಪತಿಯನ್ನು ಮಾರಕಾಸ್ತ್ರಗಳಿಂದ ಬೆದರಿಸಿ ಮಾಂಗಲ್ಯ, ಹಣ ಸುಲಿಗೆ ಮಾಡಿ ಪರಾರಿ

Public TV
Last updated: May 17, 2022 1:42 pm
Public TV
Share
1 Min Read
teenage couple love marrige
SHARE

ಚಿಕ್ಕಬಳ್ಳಾಪುರ: ಬೈಕ್‍ನಲ್ಲಿ ಹೋಗುತ್ತಿದ್ದ ದಂಪತಿಯನ್ನು ದರೋಡೆಕೋರರು ಮಾರಕಾಸ್ತ್ರಗಳಿಂದ ಬೆದರಿಸಿ ಮಾಂಗಲ್ಯ ಸರ ಹಾಗೂ ಹಣ ಸುಲಿಗೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಕಾರಿನಲ್ಲಿ ಬಂದ ನಾಲ್ಕು ಜನ ದರೋಡೆಕೋರರು ದಂಪತಿಯ ಬೈಕ್ ಅಡ್ಡಗಟ್ಟಿ, ಮಾರಕಾಸ್ತ್ರಗಳಿಂದ ಬೆದರಿಸಿದ್ದಾರೆ. ಈ ವೇಳೆ ಮಹಿಳೆಯ ಕೊರಳಿನಲ್ಲಿದ್ದ ಮಾಂಗಲ್ಯ ಸರ ಹಾಗೂ ಹಣ ದರೋಡೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಕಡೇಹಳ್ಳಿ ಕ್ರಾಸ್ ಬಳಿ ತಡರಾತ್ರಿ ನಡೆದಿದೆ. ಇದನ್ನೂ ಓದಿ:  ಪಠ್ಯಕ್ರಮದಲ್ಲಿ RSS ಸಂಸ್ಥಾಪಕ ಹೆಡ್ಗೆವಾರ್ ಭಾಷಣ ಸೇರ್ಪಡೆ – ಶೀಘ್ರವೇ ಹಿಂತೆಗೆಯಲು ಕ್ಯಾಂಪಸ್ ಫ್ರಂಟ್ ಒತ್ತಾಯ 

tumakuru police jeep

ನಡೆದಿದ್ದೇನು?
ಗುಡಿಬಂಡೆ ಪಟ್ಟಣದ ನರೇಂದ್ರ ಮತ್ತು ಆತನ ಪತ್ನಿ ವಾತ್ಸಲ್ಯ ತಮ್ಮ ಎರಡು ವರ್ಷದ ಮಗು ಸಮೇತ ಬಾಗೇಪಲ್ಲಿ ಪಟ್ಟಣದ ಸಂಬಂಧಿಕರ ಮನೆಗೆ ಹೋಗಿದ್ದರು. ಶನಿವಾರ ರಾತ್ರಿ 9 ಗಂಟೆ ಸುಮಾರಿಗೆ ತಮ್ಮ ಮನೆಗೆ ವಾಪಸ್ ಗುಡಿಬಂಡೆ ಮಾರ್ಗದ ಕಡೇಹಳ್ಳಿ ಕ್ರಾಸ್ ಬಳಿ ಬರುತ್ತಿದ್ದರು. ಈ ವೇಳೆ ಬಿಳಿ ಬಣ್ಣದ ಕಾರಿನಲ್ಲಿ ಬಂದ ನಾಲ್ಕು ಜನ ದರೋಡೆಕೋರರು ಹಿಂದೆಯಿಂದ ವೇಗವಾಗಿ ಬಂದು ಬೈಕ್ ಅಡ್ಡಗಟ್ಟಿದ್ದಾರೆ.

CRIME 2

ತಕ್ಷಣ ಮಾರಕಾಸ್ತ್ರಗಳನ್ನು ತೋರಿಸಿ ಕೊರಳಿನಲ್ಲಿದ್ದ 78 ಗ್ರಾಂ. ತೂಕದ ಮಾಂಗಲ್ಯ ಸರ ಕಿತ್ತುಕೊಂಡು ಅವರ ಬಳಿ ಇದ್ದ 1 ಸಾವಿರ ರೂ. ದರೋಡೆ ಮಾಡಿ ಪರಾರಿಯಾಗಿದ್ದಾರೆ. ಈ ಬಗ್ಗೆ ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ವಾತ್ಸಲ್ಯ ಅವರು ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ಇದನ್ನೂ ಓದಿ:  ಗನ್ ಹಿಡಿಯೋದು ನಮ್ಮ ಜನ್ಮಸಿದ್ಧ ಹಕ್ಕು, ಅದನ್ನ ಕೇಳೋಕೆ ಇವನ್ಯಾರು: ಸಿದ್ದು ವಿರುದ್ಧ ಬೋಪಯ್ಯ ಕಿಡಿ 

ಈ ಘಟನೆ ಹಿನ್ನೆಲೆ ಗುಡಿಬಂಡೆ ತಾಲೂಕಿನ ಕಡೇಹಳ್ಳಿ ಮಾರ್ಗವಾಗಿ ಬಾಗೇಪಲ್ಲಿ ಹಾಗೂ ಬಾಗೇಪಲ್ಲಿಯಿಂದ ಕಡೇಹಳ್ಳಿ ಮಾರ್ಗವಾಗಿ ಎಲ್ಲೊಡು, ನೆಗರಗೆರೆ, ಗೌರಿಬಿದನೂರಿನ ಜನರು ಆತಂಕದಿಂದ ಸಂಚರಿಸುವಂತಾಗಿದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.

TAGGED:bikechikkaballapurcoupleಚಿಕ್ಕಬಳ್ಳಾಪುರದಂಪತಿಬೈಕ್
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Punjab Kings
Cricket

ತವರಲ್ಲಿ ಚೊಚ್ಚಲ ಗೆಲುವಿನ ನಿರೀಕ್ಷೆಯಲ್ಲಿದ್ದ ಚೆನ್ನೈಗೆ ಮುಖಭಂಗ – ಪಂಜಾಬ್‌ಗೆ 5 ವಿಕೆಟ್‌ಗಳ ಜಯ

Public TV
By Public TV
5 hours ago
HE x TIaUAE4IKr
Bengaluru City

ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನ

Public TV
By Public TV
5 hours ago
Earthquake
Latest

ಅಫ್ಘಾನಿಸ್ತಾನದಲ್ಲಿ 5.9 ತೀವ್ರತೆಯ ಭೂಕಂಪ; ದೆಹಲಿ-ಎನ್‌ಸಿಆರ್‌ನಲ್ಲೂ ಕಂಪನದ ಅನುಭವ

Public TV
By Public TV
5 hours ago
AI Image
Latest

ಅಮೆರಿಕದ ಎಫ್-35 ಸೇರಿ ಜೆಟ್, ಕಾಪ್ಟರ್ ಉಡೀಸ್ – ಓರ್ವ ಪೈಲಟ್ ಸೆರೆ ಅಂತಿದೆ ಇರಾನ್

Public TV
By Public TV
6 hours ago
Shwetha
Crime

ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ನರ್ಸ್‌ ಆತ್ಮಹತ್ಯೆ – ನಾಲ್ವರು ಅರೆಸ್ಟ್‌

Public TV
By Public TV
6 hours ago
CRIME
Crime

ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಚಾಕು ತೋರಿಸಿ ಮಹಿಳೆಯ ಅತ್ಯಾಚಾರ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?