ಬೆಂಗಳೂರು: ಕೆಪಿಎಸ್‌ಸಿ ಹಗರಣ ಆರೋಪ ಎದುರಿಸುತ್ತಿರುವ ಐಎಎಸ್ ಅಧಿಕಾರಿ ಗ್ಯಾನೇಂದ್ರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ.21ಕ್ಕೆ ಕೋರ್ಟ್ ಮುಂದೂಡಿದೆ.
52ನೇ ಸೆಷನ್ಸ್ ಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ಆರೋಪಿ ಪರ ವಕೀಲರ ವಾದ ಆಲಿಸಿದ ಕೋರ್ಟ್ ವಿಚಾರಣೆ ಮುಂದೂಡಿತು.
ಆರೋಪಿ ಬಸವರಾಜ್ ಕನ್ನಾಳೆ ಜಾಮೀನು ಅರ್ಜಿ ವಿಚಾರಣೆಯ ಆದೇಶವನ್ನು ಸಹ ಸೆ.21ಕ್ಕೆ ಕಾಯ್ದಿರಿಸಿದೆ.

