Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯೋಗೇಶ್ ಗೌಡ ಹತ್ಯೆ ಕೇಸ್‌ | ಮಧ್ಯಾಹ್ನ 3 ಗಂಟೆಗೆ ತೀರ್ಪು – ಆರೋಪಿಗಳ ಎದೆಯಲ್ಲಿ ಢವಢವ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಯೋಗೇಶ್ ಗೌಡ ಹತ್ಯೆ ಕೇಸ್‌ | ಮಧ್ಯಾಹ್ನ 3 ಗಂಟೆಗೆ ತೀರ್ಪು – ಆರೋಪಿಗಳ ಎದೆಯಲ್ಲಿ ಢವಢವ

Bengaluru City

ಯೋಗೇಶ್ ಗೌಡ ಹತ್ಯೆ ಕೇಸ್‌ | ಮಧ್ಯಾಹ್ನ 3 ಗಂಟೆಗೆ ತೀರ್ಪು – ಆರೋಪಿಗಳ ಎದೆಯಲ್ಲಿ ಢವಢವ

Public TV
Last updated: April 15, 2026 4:10 pm
Public TV
Share
1 Min Read
yogesh gowda
SHARE

ಬೆಂಗಳೂರು: ಧಾರವಾಡ (Dharwad) ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ (Yogesh Gowda Murder Case) ತೀರ್ಪನ್ನು ಜನಪ್ರತಿನಿಧಿಗಳ ನ್ಯಾಯಾಲಯ ಇಂದು (ಏ.15) ಮಧ್ಯಾಹ್ನ 3ಕ್ಕೆ ಮೂಂದೂಡಿದೆ.

ಪ್ರಕರಣದ ಎಲ್ಲಾ ಆರೋಪಿಗಳು ನ್ಯಾಯಾಲಯದಲ್ಲಿ ಹಾಜರಿದ್ದಾರೆ. ನ್ಯಾಯಾಧಿಶರು ಅವರ ಹಾಜರಿಯನ್ನು ದಾಖಲಿಸಿದರು. ಬಳಿಕ ಆದೇಶ ಮುಂದೂಡಿಕೆ ಮಾಡಿದರು. ಬಹುತೇಕ ಮಧ್ಯಾಹ್ನದ ಬಳಿಕ ಆದೇಶ ಪ್ರಕಟವಾಗಲಿದೆ. ಮದ್ಯಾಹ್ನ ಮೂರು ಗಂಟೆ ವೇಳೆಗೆ ತೀರ್ಪು ಪ್ರಕಟಗೊಳ್ಳುವ ಬಗ್ಗೆ ನ್ಯಾಯಾಧೀಶರು ಸುಳಿವು ನೀಡಿದರು. ಇದನ್ನೂ ಓದಿ: ಯೋಗೇಶ್ ಗೌಡ ಹತ್ಯೆ ಕೇಸ್‌ | ತೀರ್ಪು ನಮ್ಮ ಪರ ಬರದಿದ್ರೆ ಹೋರಾಟ ಮುಂದುವರಿಯಲಿದೆ: ಬಸವರಾಜ್ ಕೊರವರ್

ಸತತ 10 ವರ್ಷಗಳ ವಿಚಾರಣೆ ಬಳಿಕ ಕೊಲೆ ಕೇಸ್‌ನ ತೀರ್ಪು ಇಂದು ಪ್ರಕಟವಾಗಲಿದೆ. ಹೀಗಾಗಿ, ಕುಲಕರ್ಣಿಗೆ ಶಿಕ್ಷೆಯೋ? ಖುಲಾಸೆಯೋ? ಎಂಬ ಆತಂಕ ಹೆಚ್ಚಾಗಿದೆ. ಧಾರವಾಡದಲ್ಲಿ 2016 ಜೂನ್‌ನಲ್ಲಿ ಯೋಗಿಶ್ ಗೌಡ ಕೊಲೆಯಾಗಿತ್ತು. ಶಾಸಕ ವಿನಯ್ ಕುಲಕರ್ಣಿ (Vinay Kulkarni) ಮೇಲೆ ಕೊಲೆಗೆ ಒಳಸಂಚು ಆರೋಪ ಕೇಳಿಬಂದಿತ್ತು. ತನಿಖೆ ನಡೆಸಿದ ಪೊಲೀಸರ ಮುಂದೆ ಆರು ಜನ ಆರೋಪಿಗಳು ಶರಣಾಗಿದ್ದರು. ಯೋಗಿಶ್ ಗೌಡ ಕುಟುಂಬಸ್ಥರ ಮನವಿ ಮೇರೆಗೆ ತನಿಖೆಯನ್ನು ಸಿಬಿಐಗೆ ನೀಡಲಾಗಿತ್ತು. 2019ರಲ್ಲಿ ಸಿಬಿಐ ಗೆ ನೀಡಿ ರಾಜ್ಯ ಸರ್ಕಾರ ಆದೇಶ ನೀಡಿತ್ತು. ತನಿಖೆ ನಡಸಿದ್ದ ಸಿಬಿಐ ಅಧಿಕಾರಿಗಳು ಶಾಸಕ ವಿನಯ್ ಕುಲಕರ್ಣಿಯನ್ನು ಬಂಧಿಸಿದ್ದರು.

ಪ್ರಕರಣದಲ್ಲಿ ವಿನಯ್ ಕುಲಕರ್ಣಿ, ಇಬ್ಬರು ಪೊಲೀಸರು ಸೇರಿದಂತೆ 21 ಜನ ಆರೋಪಿಗಳಿದ್ದಾರೆ. ಆರೋಪಿಗಳ ವಕೀಲರು ಮತ್ತು ಸರ್ಕಾರಿ ವಕೀಲರು ಸಲ್ಲಿಸಿದ್ದ ಲಿಖಿತ ರೂಪದ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದ ಕಾರಣ ಏಪ್ರಿಲ್ 9ರಂದು ಕೋರ್ಟ್ ಆದೇಶವನ್ನು ಇಂದಿಗೆ (ಏ.15) ಮುಂದೂಡಿತ್ತು. ಇದನ್ನೂ ಓದಿ: ನ್ಯಾಯಾಂಗ ವ್ಯವಸ್ಥೆ ಮೇಲೆ ನಂಬಿಕೆ ಇದೆ: ತೀರ್ಪಿಗೂ ಮುನ್ನ ವಿನಯ್ ಕುಲಕರ್ಣಿ ರಿಯಾಕ್ಷನ್

TAGGED:courtdharwadVinay KulkarniYogesh Gowda Murder Caseಯೋಗೀಶ್ ಗೌಡವಿನಯ್ ಕುಲಕರ್ಣಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Mandya KDP MEET
Districts

ಅನಧಿಕೃತ ಮದ್ಯ ಮಾರಾಟ ಮಳಿಗೆಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಿ; ಅಧಿಕಾರಿಗಳಿಗೆ ಶಾಸಕ ಗಣಿಗ ರವಿಕುಮಾರ್ ಸೂಚನೆ

Public TV
By Public TV
3 minutes ago
Josh Hazlewood 2
Cricket

4 ವಿಕೆಟ್‌ ಪಡೆದ ದಾರ್‌ ಬಿಟ್ಟು 1 ವಿಕೆಟ್‌ ಕಿತ್ತ ಹ್ಯಾಜಲ್‌ವುಡ್‌ಗೆ ಪಂದ್ಯಶ್ರೇಷ್ಠ ಗೌರವ ನೀಡಿದ್ದು ಯಾಕೆ?

Public TV
By Public TV
10 minutes ago
Arjun Ram Meghwal
Latest

ಲೋಕಸಭೆ ಬಲಾಬಲ 815 ಕ್ಕೆ ಏರಿಕೆ – ಮಹಿಳೆಯರಿಗೆ 272 ಸೀಟು ಮೀಸಲು: ಸಚಿವ ಅರ್ಜುನ್ ರಾಮ್ ಮೇಘವಾಲ್

Public TV
By Public TV
29 minutes ago
Pat Cummins
Cricket

SRHಗೆ ಗುಡ್‌ನ್ಯೂಸ್ – ಪ್ಯಾಟ್ ಕಮಿನ್ಸ್ ಫಿಟ್ನೆಸ್ ಟೆಸ್ಟಲ್ಲಿ ಪಾಸ್, ಆಡಲು ಅನುಮತಿ

Public TV
By Public TV
49 minutes ago
Tumakuru Judge Heart Attack copy
Districts

ಹೃದಯಾಘಾತದಿಂದ ನ್ಯಾಯಾಧೀಶೆ ಸಾವು

Public TV
By Public TV
1 hour ago
PM Modi 2
Latest

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನ ದೇಶದ ಮಹಿಳೆಯರು ಕ್ಷಮಿಸಲ್ಲ – ನಮಗೆ ಕ್ರೆಡಿಟ್‌ ಬೇಡ ಎಂದ ಮೋದಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?