ನವದೆಹಲಿ: ಎರಡು ತಿಂಗಳ ಬಳಿಕ ದೇಶದಲ್ಲಿ ಕೋವಿಡ್ 19 ಪ್ರಕರಣಗಳು ಭಾರೀ ಏರಿಕೆ ಕಂಡಿದೆ.
ನಿನ್ನೆಗೆ ಹೋಲಿಸಿದರೆ ಇಂದು ಶೇ.12 ರಷ್ಟು ಪ್ರಕರಣಗಳು ಏರಿಕೆಯಾಗಿದ್ದು ಕಳೆದ 24 ಗಂಟೆಯಲ್ಲಿ 47,092 ಮಂದಿಗೆ ಕೊರೊನಾ ಬಂದಿದೆ. ಈ ಪೈಕಿ 509 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ.
Advertisement
#Unite2FightCorona#LargestVaccineDrive
???????????????????? ????????????????????https://t.co/Pv2matMvRR pic.twitter.com/YDbKFGgLfn
— Ministry of Health (@MoHFW_INDIA) September 2, 2021
Advertisement
ದಿನದ ಪ್ರಕರಣಗಳ ಪೈಕಿ ಕೇರಳದಲ್ಲಿ 32,083 ಪಾಸಿಟಿವ್ ಬಂದಿದ್ದು 173 ಮಂದಿ ಮೃತಪಟ್ಟಿದ್ದಾರೆ. ಕೇರಳದಲ್ಲಿ ಪಾಸಿಟಿವಿಟಿ ಪ್ರಮಾಣ ಶೇ.18.76 ಇದ್ದು, ಇಲ್ಲಿಯವರೆಗೆ ಒಟ್ಟು 40,90,036 ಮಂದಿಗೆ ಸೋಂಕು ಬಂದಿದೆ. ಮಹಾರಾಷ್ಟ್ರದಲ್ಲಿ 4,456 ಮಂದಿಗೆ ಕೊರೊನಾ ಬಂದಿದ್ದರೆ 183 ಮಂದಿ ಮೃತಪಟ್ಟಿದ್ದಾರೆ.
Advertisement
ಲಾಕ್‍ಡೌನ್ ಮಾಡಿ: ಈ ತಿಂಗಳ 15ರ ಒಳಗಾಗಿ ಸೋಂಕಿನ ತೀವ್ರತೆ ತಗ್ಗಿಸಬೇಕೆಂದಿದ್ದರೆ ಕಠಿಣ ಲಾಕ್‍ಡೌನ್ ನಿಯಮಗಳನ್ನು ಜಾರಿ ಮಾಡಿ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಕೇರಳ ಸರ್ಕಾರಕ್ಕೆ ಬುಧವಾರ ಸೂಚಿಸಿದೆ. ಇದನ್ನೂ ಓದಿ: ಬ್ರಾಡ್‍ಬ್ಯಾಂಡ್ ಉತ್ತೇಜಿಸಲು ಜನರಿಗೆ ಪ್ರತಿ ತಿಂಗಳು 200 ರೂ. ಕ್ಯಾಶ್‍ಬ್ಯಾಕ್ ನೀಡಿ – ಟ್ರಾಯ್ ಶಿಫಾರಸು
Advertisement
➡️ More than 52.48 Cr COVID Tests conducted so far.
➡️ Daily Positivity Rate at 2.80%.
➡️ Weekly Positivity Rate currently at 2.62%; less than 3% for the last 69 days. pic.twitter.com/3Ili2lvESJ
— Ministry of Health (@MoHFW_INDIA) September 2, 2021
ವ್ಯೂಹಾತ್ಮಕ ಮತ್ತು ಕೌಶಲ್ಯಯುಕ್ತವಾಗಿ ಸೋಂಕು ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಬೇಕು. ಹಿಂದಿನ ಸಂದರ್ಭಗಳಲ್ಲಿ ರಾಜ್ಯ ಸರ್ಕಾರಕ್ಕೆ ಸೂಚಿಸಿದ ನಿಯಮಗಳ ಅನುಷ್ಠಾನಕ್ಕೆ ಕೈಗೊಂಡಿರುವ ಕ್ರಮಗಳು ಸಾಲದು ಎಂದು ಕೇಂದ್ರ ಸರ್ಕಾರ, ಎಲ್‍ಡಿಎಫ್ ಸರ್ಕಾರಕ್ಕೆ ಅತೃಪ್ತಿಯನ್ನು ಸ್ಪಷ್ಟ ಮಾತುಗಳಲ್ಲಿ ಹೇಳಿದೆ. ಇದನ್ನೂ ಓದಿ: ನೀನು ಹುಟ್ಟಿದ್ಮೇಲೆ ಸೌಂದರ್ಯ ಹಾಳಾಯ್ತು – ಚಪ್ಪಲಿಯಿಂದ ಮಗುವಿನ ಮೇಲೆ ತಾಯಿ ಹಲ್ಲೆ
????????????????????????'???? #???????????????????????????????????????????????????????????????? ???????????????????????????? 66.30 ???????????????????? ???????????????? ???????? ???????????????????????????????????????????????? ????????????????????.
☑️#StaySafe, follow #COVIDAppropriateBehaviour and get yourself vaccinated????#We4Vaccine #LargestVaccinationDrive pic.twitter.com/PUOnTS0Ng0
— #IndiaFightsCorona (@COVIDNewsByMIB) September 2, 2021
ಮೈಕ್ರೋ ಕಂಟೈನ್‍ಮೆಂಟ್ ವಲಯಗಳ ರಚನೆ, ಕಟ್ಟುನಿಟ್ಟಾಗಿ ಸೋಂಕು ಪ್ರತಿಬಂಧಕ ನಿಯಮಗಳ ಪಾಲನೆ, ರಾತ್ರಿ ಕಫ್ರ್ಯೂ ಜಾರಿಯ ಬಗ್ಗೆ ಕ್ರಮಗಳನ್ನು ಕೈಗೊಳ್ಳಬೇಕು. ಇತ್ತೀಚಿನ ಉತ್ಸವಗಳಿಗೆ ನಿಯಮ ಸಡಿಲಿಕೆ ಮಾಡಿದ್ದೂ, ಸೋಂಕು ಹೆಚ್ಚಳಕ್ಕೆ ಕಾರಣವಾಗಿದೆ. ಶೀಘ್ರದಲ್ಲಿಯೇ ಕಟ್ಟುನಿಟ್ಟಿನ ಲಾಕ್‍ಡೌನ್ ಜಾರಿ ಮಾಡಿದರೆ, ಸೆ.15ರ ಒಳಗಾಗಿ ಕೊರೊನಾ ಪ್ರಮಾಣ ತಗ್ಗಿಸಬಹುದು ಎಂದು ಕೇಂದ್ರ ಸರ್ಕಾರ ಹೇಳಿದೆ.
India’s cumulative #COVID19 vaccination coverage crosses 66 crore landmark
More than 81 lakh doses administered in the last 24 hours#IndiaFightsCorona #LargestVaccineDrive
Read: https://t.co/0M6oN1WSIB pic.twitter.com/NRSkr1JZiT
— PIB India (@PIB_India) September 2, 2021
ಶೇ.85ಮಂದಿ ರಾಜ್ಯದಲ್ಲಿ ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದಾರೆ. ರಾಜ್ಯದಲ್ಲಿ ಜುಲೈ- ಆಗಸ್ಟ್ ನಲ್ಲಿ ಸರಾಸರಿ 13,500 – 19,500 ದಿನವಹಿ ಸೋಂಕುಗಳು ದೃಢಪಡುತ್ತಿದ್ದವು.