Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೋವಿಡ್ ಹಗರಣ; ಬಿಬಿಎಂಪಿ ಅಧಿಕಾರಿಗಳಿಗೆ ಬಿಗ್ ಶಾಕ್ – ಇಂದಿನಿಂದ ನೋಟಿಸ್‍ಗೆ ಉತ್ತರಿಸದವರ ವಿಚಾರಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೋವಿಡ್ ಹಗರಣ; ಬಿಬಿಎಂಪಿ ಅಧಿಕಾರಿಗಳಿಗೆ ಬಿಗ್ ಶಾಕ್ – ಇಂದಿನಿಂದ ನೋಟಿಸ್‍ಗೆ ಉತ್ತರಿಸದವರ ವಿಚಾರಣೆ

Bengaluru City

ಕೋವಿಡ್ ಹಗರಣ; ಬಿಬಿಎಂಪಿ ಅಧಿಕಾರಿಗಳಿಗೆ ಬಿಗ್ ಶಾಕ್ – ಇಂದಿನಿಂದ ನೋಟಿಸ್‍ಗೆ ಉತ್ತರಿಸದವರ ವಿಚಾರಣೆ

Public TV
Last updated: April 14, 2025 12:47 pm
Public TV
Share
1 Min Read
bbmp
SHARE

ಬೆಂಗಳೂರು: ಬಿಜೆಪಿ (BJP) ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣಕ್ಕೆ (Covid Scam) ಸಂಬಂಧಿಸಿದಂತೆ ಸೋಮವಾರದಿಂದ (ಏ.14) ಬಿಬಿಎಂಪಿಯಲ್ಲಿ ವಿಚಾರಣೆ ನಡೆಯಲಿದೆ.

ನೋಟಿಸ್ ಉತ್ತರ ಕೊಡದ 29 ಅಧಿಕಾರಿಗಳ ಪೈಕಿ 17 ಅಧಿಕಾರಿಗಳ ಇಲಾಖಾ ವಿಚಾರಣೆ ನಡೆಸಲು ಮುಖ್ಯ ಆಯುಕ್ತರು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಇಲಾಖೆ ವಿಚಾರಣೆ ಬಳಿಕ ನೋಟಿಸ್‍ಗೆ ಉತ್ತರಿಸದ ಅಧಿಕಾರಿಗಳ ವಿರುದ್ಧ ಕ್ರಮ ಆಗಲಿದೆ. ಇದನ್ನೂ ಓದಿ: ಜೀಪ್ ರೇಸ್‍ಗೆ ಬಂದಿದ್ದ ಕೇರಳದ ವ್ಯಕ್ತಿಯನ್ನು ಅಟ್ಟಾಡಿಸಿದ ದೈತ್ಯ ಸಲಗ – ಎದೆ ಝಲ್ ಎಸಿಸುವ ದೃಶ್ಯ!

ಬಿಜೆಪಿ ಕಾಲದ ಕೋವಿಡ್ ಹಗರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿಯ 200ಕ್ಕೂ ಹೆಚ್ಚು ಅಧಿಕಾರಿಗಳಿಗೆ ಖರ್ಚು ವೆಚ್ಚದ ಬಗ್ಗೆ ಮಾಹಿತಿ ನೀಡುವಂತೆ ನೋಟಿಸ್ ನೀಡಲಾಗಿತ್ತು. ನೋಟಿಸ್‍ಗೆ ಬಹುತೇಕ ಆರೋಗ್ಯಾಧಿಕಾರಿಗಳು ಉತ್ತರ ನೀಡಿದ್ದಾರೆ. ಆದರೆ 29 ಅಧಿಕಾರಿಗಳು ನೋಟಿಸ್‍ಗೆ ಉತ್ತರವೇ ನೀಡಿಲ್ಲ. ಉತ್ತರ ನೀಡದ ಅಧಿಕಾರಿಗಳ ವಿರುದ್ಧ ಇಲಾಖೆ ಹಂತದಲ್ಲಿ ವಿಚಾರಣೆ ಮಾಡಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ವಿಶೇಷ ಆಯುಕ್ತ ವಿಕಾಸ್ ಸೂರಳ್ಕರ್ ಅವರಿಗೆ ಸೂಚಿಸಿದ್ದಾರೆ.

ಇಂದಿನಿಂದ ಇಲಾಖಾ ಹಂತದ ವಿಚಾರಣೆ ನಡೆಯಲಿದೆ. ನೋಟಿಸ್‍ಗೆ ಯಾಕೆ ಉತ್ತರ ನೀಡಿಲ್ಲ. ಏನು ಕಾರಣ? ನಿಮ್ಮ ಅವಧಿಯಲ್ಲಿ ಎಷ್ಟು ಖರ್ಚು ಆಗಿತ್ತು ರಂದು ಪ್ರಶ್ನಿಸಲಿದ್ದಾರೆ. ಸರಿಯಾದ ಉತ್ತರ ಬರದೇ ಇದ್ದರೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಅಥವಾ ಅಮಾನತು ಮಾಡುವ ನಿರ್ಧಾರ ಕೈಗೊಳ್ಳಲಿದ್ದಾರೆ.

ದಾಸರಹಳ್ಳಿಯ 16 ಅಧಿಕಾರಿಗಳು, ಪೂರ್ವವಲಯ, ಆರ್ ಆರ್ ನಗರ ಮತ್ತೆ ಕೇಂದ್ರ ಕಛೇರಿಯ ತಲಾ ಇಬ್ಬರು ಅಧಿಕಾರಿಗಳು ವಿಚಾರಣೆ ಎದುರಿಸಲಿದ್ದಾರೆ. ಇದನ್ನೂ ಓದಿ: ನಟ ಬ್ಯಾಂಕ್ ಜನಾರ್ಧನ್ ವಿಧಿವಶ – ನಿವಾಸದಲ್ಲೇ ಸಂಜೆ 4 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ

TAGGED:bbmpbjpcongressCovid Scamಕೊವಿಡ್ ಹಗರಣಬಿಜೆಪಿ
Share This Article
Facebook Whatsapp Whatsapp Telegram

Cinema news

Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories

You Might Also Like

red fort
Latest

ದೆಹಲಿಯ ಕೆಂಪು ಕೋಟೆ, ಪ್ರಮುಖ ಧಾರ್ಮಿಕ ಸ್ಥಳಗಳ ಸ್ಫೋಟಕ್ಕೆ ಎಲ್‌ಇಟಿ ಸಂಚು

Public TV
By Public TV
6 minutes ago
BMTC Bus Conductor
Bengaluru City

`ಫ್ರೀ ಅಂತಾ ಊರೂರು ಸುತ್ತುತ್ತೀರಾ’ – ಹೆಚ್ಚಿನ ಮಹಿಳಾ ಪ್ರಯಾಣಿಕರ ಕಂಡು ಕಂಡಕ್ಟರ್ ಕಿರಿಕ್

Public TV
By Public TV
18 minutes ago
Kalaburagi Shivaji Jayanthi Fight
Crime

ಬಾಗಲಕೋಟೆ ಬಳಿಕ ಕಲಬುರಗಿಯಲ್ಲೂ ಶಿವಾಜಿ ಜಯಂತಿ ವೇಳೆ ಎರಡು ಸಮುದಾಯದ ನಡುವೆ ಮಾರಾಮಾರಿ

Public TV
By Public TV
31 minutes ago
basavaraj bommai PS son suicide
Bengaluru City

ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಪರ್ಸನಲ್ ಸೆಕ್ರೆಟರಿ ಮಗ ಆತ್ಮಹತ್ಯೆ

Public TV
By Public TV
56 minutes ago
uttar pradesh couple
Court

33 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ – ಯುಪಿ ದಂಪತಿಗೆ ಮರಣದಂಡನೆ

Public TV
By Public TV
1 hour ago
AI Teaching
Latest

PUBLiC TV Explained: ಶೈಕ್ಷಣಿಕ ಕಲಿಕೆಗೆ `AI ಪರಿಕರ’ ತರಲು ಸರ್ಕಾರ ಚಿಂತನೆ – ಇದು ಹೇಗೆ ಕಾರ್ಯನಿರ್ವಹಿಸುತ್ತೆ? 

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?