Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇಶದಲ್ಲಿ ಮತ್ತೆ ಕೊರೊನಾ ಆತಂಕ; ಪಕ್ಕದ ಕೇರಳದಲ್ಲಿ ಜೆಎನ್.1 ಸೋಂಕು ಪತ್ತೆ – ಕರ್ನಾಟಕದಲ್ಲೂ ಹೈ ಅಲರ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದೇಶದಲ್ಲಿ ಮತ್ತೆ ಕೊರೊನಾ ಆತಂಕ; ಪಕ್ಕದ ಕೇರಳದಲ್ಲಿ ಜೆಎನ್.1 ಸೋಂಕು ಪತ್ತೆ – ಕರ್ನಾಟಕದಲ್ಲೂ ಹೈ ಅಲರ್ಟ್

Bengaluru City

ದೇಶದಲ್ಲಿ ಮತ್ತೆ ಕೊರೊನಾ ಆತಂಕ; ಪಕ್ಕದ ಕೇರಳದಲ್ಲಿ ಜೆಎನ್.1 ಸೋಂಕು ಪತ್ತೆ – ಕರ್ನಾಟಕದಲ್ಲೂ ಹೈ ಅಲರ್ಟ್

Public TV
Last updated: December 17, 2023 8:06 am
Public TV
Share
2 Min Read
covid 19
SHARE

ಬೆಂಗಳೂರು: ಭಾರತ ಸೇರಿ ಜಗತ್ತಿನೆಲ್ಲೆಡೆ ಮತ್ತೊಮ್ಮೆ ಕೊರೊನಾ (Covid-19) ವಕ್ಕರಿಸುವಂತಿದೆ. ಮತ್ತೆ ಕೊರೊನಾ ಕೇಸ್‌ಗಳ ಸಂಖ್ಯೆ ಹೆಚ್ಚುತ್ತಿದೆ. ಅಮೆರಿಕಾ, ಬ್ರಿಟನ್, ಚೀನಾ, ಫ್ರಾನ್ಸ್ ದೇಶಗಳಲ್ಲಿ ಕಂಡುಬಂದಿದ್ದ ಕೊರೊನಾದ ಉಪತಳಿ ಜೆಎನ್.1 ಭಾರತದಲ್ಲೂ ಇದೀಗ ಕಂಡುಬಂದಿದೆ.

ನೆರೆಯ ಕೇರಳದಲ್ಲಿ (Kerala) ಮೊದಲ ಕೇಸ್ ಪತ್ತೆಯಾಗಿದೆ. ಜೆಎನ್.1 (JN.1) ಒಮಿಕ್ರಾನ್ ಸಬ್ ವೇರಿಯಂಟ್ ಬಿಎ 2.86 ವಂಶಕ್ಕೆ ಸೇರಿದ್ದಾಗಿದೆ. ಇದನ್ನು ಪಿರೋಲಾ ಎಂದು ಕೂಡ ಕರೆಯಲಾಗುತ್ತದೆ. ಇದು ಅಪಾಯಕಾರಿಯೇ, ಇಲ್ಲವೇ ಎನ್ನುವುದು ಇನ್ನೂ ನಿರ್ಧಾರಿತವಾಗಿಲ್ಲ. ಆದರೆ ಶರವೇಗದಲ್ಲಿ ಹಬ್ಬುತ್ತಿದೆ. ಕೇರಳದ ಕಣ್ಣೂರಿನಲ್ಲಿ 80 ವರ್ಷದ ವೃದ್ಧರೊಬ್ಬರು ಕೋವಿಡ್‌ಗೆ ಬಲಿ ಆಗಿದ್ದಾರೆ. ಇದು ಕಳೆದ 2 ದಿನಗಳಲ್ಲಿ 2ನೇ ಸಾವಾಗಿರುವುದು ಕಳವಳಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಕೇರಳದಲ್ಲಿ ಹೊಸ ತಳಿಗೆ ಇಬ್ಬರು ಸಾವು- ರಾಜ್ಯದಲ್ಲಿ ಆರೋಗ್ಯ ಸಚಿವರ ತುರ್ತುಸಭೆ

CHINA COVID 19 2

ಕಣ್ಣೂರಿನ ಪಾನೂರಿನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧಾರಣೆ ಕಡ್ಡಾಯ ಮಾಡಲಾಗಿದೆ. ಸಾರ್ವಜನಿಕ ಸಭೆ-ಸಮಾರಂಭಗಳ ಮೇಲೆಯೂ ಹಲವು ನಿರ್ಬಂಧಗಳನ್ನು ಹೇರಲಾಗುತ್ತಿದೆ. ಈ ಬೆನ್ನಲ್ಲೇ ರಾಜ್ಯ ಸರ್ಕಾರವೂ ಅಲರ್ಟ್ ಆಗಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತುರ್ತು ಸಭೆ ನಡೆಸಿ, ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ. ಸದ್ಯಕ್ಕೆ 58 ಕೇಸ್ ಅಷ್ಟೇ ಇವೆ. ಆತಂಕ ಬೇಡ ಎಂದಿದ್ದಾರೆ.

ಮಂಗಳವಾರ ತಾಂತ್ರಿಕ ಸಲಹಾ ಸಮಿತಿ ಸಭೆ ಕರೆಯಲು ನಿರ್ಧರಿಸಿದ್ದಾರೆ. ಈ ಬಗ್ಗೆ ಸಚಿವರು ಪ್ರತಿಕ್ರಿಯಿಸಿ, ಮಂಗಳವಾರ ಸಭೆ ಬಳಿಕ ಸರ್ಕಾರಕ್ಕೆ ಸಲಹೆಗಳನ್ನ ನೀಡಲಾಗುತ್ತದೆ. ಎಲ್ಲರೂ ಎಚ್ಚರಿಕೆಯಿಂದ ಇರೋಣ. ಅನಾಹುತ ಆಗುವುದಕ್ಕೆ ಬಿಡಬಾರದು ಎಂದಿದ್ದಾರೆ. ಗಡಿ ಭಾಗಗಳನ್ನು ಸೀಲ್ ಮಾಡೋದು, ರೈಲ್ವೇ ವಿಮಾನ ನಿಲ್ದಾಣಗಳಲ್ಲಿ ಸದ್ಯಕ್ಕೆ ತಪಾಸಣೆ ಮಾಡೋದು ಸರಿಯಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿ ಪರೀಕ್ಷೆಗಳನ್ನ ಹೆಚ್ಚು ಮಾಡುತ್ತೇವೆ. ರಾಜ್ಯ, ಜಿಲ್ಲಾ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ರಚನೆಗೆ ಸಿದ್ಧತೆ ನಡೆದಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೊರೊನಾ ಭೀತಿ ಮತ್ತೆ ಶುರು; ಕೇರಳದ ಮಹಿಳೆಯಲ್ಲಿ ಕೋವಿಡ್ ಉಪತಳಿ ಜೆಎನ್.1 ಪತ್ತೆ

china covid corona

ಏನು ಮಾಡಬೇಕು?
* ಮಾಸ್ಕ್ ಧರಿಸಬೇಕು
* ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು
* ರೋಗ ಲಕ್ಷಣ ಇದ್ದರೆ ವೈದ್ಯರನ್ನ ಭೇಟಿಯಾಗಿ
* ಗುಂಪುಗೂಡಬಾರದು
* ಆರೋಗ್ಯಕರ ಆಹಾರ ಸೇವಿಸಬೇಕು

ಏನು ಮಾಡಬಾರದು?
* ಸೋಂಕಿತ ವ್ಯಕ್ತಿ ಇದ್ದರೆ ಆಲಂಗಿಸಬಾರದು
* ಕೈ ಕುಲುಕಬಾರದು
* ನೀರಿನ ಬಾಟಲಿ, ಆಹಾರ, ಕರವಸ್ತ್ರ, ಟವೆಲ್ ಹಂಚಿಕೊಳ್ಳಬಾರದು
* ಸೋಪಿನಿಂದ ಕೈತೊಳೆದುಕೊಳ್ಳುತ್ತಿರಬೇಕು
* ಪದೇ ಪದೇ ಕಣ್ಣು, ಬಾಯಿ ಮುಟ್ಟಿಕೊಳ್ಳಬಾರದು
* ಪದೇ ಪದೇ ಉಗುಳಬಾರದು

ಜೆಎನ್.1 ಉಪತಳಿಯ ಗುಣಲಕ್ಷಣಗಳು
* ಮೂಗು ಕಟ್ಟುವಿಕೆ
* ಜ್ವರ
* ಕೆಮ್ಮು
* ಸುಸ್ತು
* ಅತಿಸಾರ
* ತಲೆನೋವು
* ಸದಾ ಸ್ರವಿಸುವ ಮೂಗು

TAGGED:Covid 19JN.1ಕೋವಿಡ್‌-19ಜೆಎನ್‌.1
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Yogesh Gowda Wife Mallamma
Dharwad

ನಾನು 10 ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ, ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡ್ತೀನಿ: ಯೋಗೀಶ್ ಗೌಡ ಪತ್ನಿ

Public TV
By Public TV
28 minutes ago
Rahul Gandhi 1
Latest

ನನಗೂ, ಮೋದಿಯವರಿಗೂ ʻಹೆಂಡ್ತಿʼ ಚಿಂತೆ ಇಲ್ಲ!, ಆದ್ರಿಂದ ನಮ್ಗೆ ಆ ಮಾಹಿತಿ ಸಿಗಲ್ಲ: ರಾಗಾ ಹಾಸ್ಯ

Public TV
By Public TV
29 minutes ago
DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
1 hour ago
DK Shivakumar 1 1
Latest

ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಅಂತ ಭಾವಿಸಿದ್ದೇನೆ: ಡಿಕೆಶಿ

Public TV
By Public TV
1 hour ago
SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
2 hours ago
Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?