Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೈಟೆಕ್ ಕಾರಿನಲ್ಲಿ ಗೋ ಕಳ್ಳತನ – ಹಿಂದೂ ಕಾರ್ಯಕರ್ತರಿಂದ ಸಿನಿಮಾ ಶೈಲಿಯಲ್ಲಿ ಚೇಸ್!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಹೈಟೆಕ್ ಕಾರಿನಲ್ಲಿ ಗೋ ಕಳ್ಳತನ – ಹಿಂದೂ ಕಾರ್ಯಕರ್ತರಿಂದ ಸಿನಿಮಾ ಶೈಲಿಯಲ್ಲಿ ಚೇಸ್!

Chikkamagaluru

ಹೈಟೆಕ್ ಕಾರಿನಲ್ಲಿ ಗೋ ಕಳ್ಳತನ – ಹಿಂದೂ ಕಾರ್ಯಕರ್ತರಿಂದ ಸಿನಿಮಾ ಶೈಲಿಯಲ್ಲಿ ಚೇಸ್!

Public TV
Last updated: December 14, 2025 8:36 am
Public TV
Share
1 Min Read
cow theft in koppa chikkamagaluru outrage from hindu activists
SHARE

ಚಿಕ್ಕಮಗಳೂರು: ರಸ್ತೆ ಬದಿ ಮಲಗಿದ್ದ ಗೋವುಗಳನ್ನು (Cow) ಎಕ್ಸ್‌ಯುವಿ 500 ಕಾರಿನಲ್ಲಿ ತುಂಬಿಕೊಂಡು ಎಸ್ಕೇಪ್ ಆಗುತ್ತಿದ್ದ ಗೋ ಕಳ್ಳರನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು (Hindu Activists) ಸಿನಿಮಾ ಶೈಲಿಯಲ್ಲಿ ಚೇಸ್ ಮಾಡಿರುವ ಘಟನೆ ಕೊಪ್ಪ (Koppa) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕೊಪ್ಪದಿಂದ‌ ಕುದುರೆಗುಂಡಿಯವರೆಗೆ ಸುಮಾರು 10 ಕಿ.ಮೀ ಎರಡು ಕಾರುಗಳು ರೇಸ್‌ನಂತೆ ಅತಿ ವೇಗವಾಗಿ ಸಾಗಿವೆ. ಹಿಂದೂ ಸಂಘಟಕರು ಈ ಚೇಸ್ ಮಾಡಿರುವ ದೃಶ್ಯವನ್ನು ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾರೆ. ಕೊಪ್ಪ ಪಟ್ಟಣದಿಂದ 10 ಕಿ.ಮೀ ದೂರದ ಕುದುರೆಗುಂಡಿವರೆಗೂ ಚೇಸ್ ಮಾಡಿದರೂ ಸಹ ಕಾರು ಅತೀ ವೇಗವಾಗಿ ಹೋಗುತ್ತಿದ್ದರಿಂದ ಅದನ್ನು ಹಿಡಿಯಲು ಸಾಧ್ಯವಾಗದೆ ಹಿಂದೂ ಸಂಘಟಕರು ವಾಪಸ್ ಬಂದಿದ್ದಾರೆ. ಈ ಕಾರು ತೀರ್ಥಹಳ್ಳಿ ಮಾರ್ಗವಾಗಿ ಹೋಗಿರಬಹುದು ಎಂದು ಬಿಜೆಪಿ ಮತ್ತು ಹಿಂದೂ ಸಂಘಟನೆಗಳು ಶಂಕೆ ವ್ಯಕ್ತಪಡಿಸಿವೆ. ಇದನ್ನೂ ಓದಿ: ದಾವಣಗೆರೆ ಗಡಿ ಗ್ರಾಮದಲ್ಲಿ ವಿಚಿತ್ರ ಶಬ್ಧ – ಬೆಚ್ಚಿಬಿದ್ದ ಗ್ರಾಮಸ್ಥರು

ಕೊಪ್ಪ ಪಟ್ಟಣದಲ್ಲಿ ಮೇಲಿಂದ ಮೇಲೆ ಇಂತಹ ಪ್ರಕರಣಗಳು ನಡೆಯುತ್ತಿದ್ದರೂ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಹಿಂದೂ ಸಂಘಟಕರು ಆರೋಪಿಸಿದ್ದಾರೆ. ಪೊಲೀಸರ ವಿರುದ್ಧ ಕಿಡಿಕಾರಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡಿದ್ದಾರೆ. ಅಷ್ಟೇ ಅಲ್ಲದೆ, ಆರೋಪಿಗಳನ್ನು ಬಂಧಿಸಿ, ಮುಂದೆ ಇಂತಹ ಘಟನೆ ನಡೆಯದಂತೆ ಸೂಕ್ತ ಕಾನೂನು ಕ್ರಮ ಕೈಗೊಳ್ಳದಿದ್ದರೆ ಠಾಣೆ ಮುಂದೆ ಅಹೋರಾತ್ರಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಕಾಫಿ ಬೆಳೆಗಾರನಿಗೆ ಥಳಿಸಿ ಕಳ್ಳತನ – 6 ಮಂದಿ ಅರೆಸ್ಟ್

TAGGED:Chikkamagaluruhindu activistskoppa
Share This Article
Facebook Whatsapp Whatsapp Telegram

Cinema news

vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories

You Might Also Like

Census
Bengaluru City

ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ

Public TV
By Public TV
17 seconds ago
Raichur
Districts

ರಾಯಚೂರಿನಲ್ಲಿ ರೊಟ್ಟಿ ಕೇಂದ್ರಗಳಿಗೆ ತಟ್ಟಿದ ಗ್ಯಾಸ್ ಸಿಲಿಂಡರ್ ಬಿಸಿ

Public TV
By Public TV
34 minutes ago
Tourist Killed 6 Others Injured In Terrorist Attack In Jammu and Kashmir Pahalgam
Latest

ಆಪರೇಷನ್ ಅರಹಮಾ | ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಪಾಕ್‌ ಉಗ್ರನ ಹತ್ಯೆ

Public TV
By Public TV
46 minutes ago
Shell Petrol Bunk
Bengaluru City

ಮತ್ತೆ ಶಾಕ್ ಕೊಟ್ಟ ಶೆಲ್ ಪೆಟ್ರೋಲ್ ಬಂಕ್ – ಪೆಟ್ರೋಲ್ 7 ರೂ., ಡೀಸೆಲ್ 25 ರೂ. ಹೆಚ್ಚಳ

Public TV
By Public TV
1 hour ago
Train Ticket Cancel Refund Policy
Latest

ರೈಲು ಹೊರಡುವ 8 ಗಂಟೆಯೊಳಗೆ ಟಿಕೆಟ್‌ ರದ್ದು ಮಾಡಿದ್ರೆ ಸಿಗಲ್ಲ ಹಣ – ಇಂದಿನಿಂದ ಹೊಸ ನಿಯಮ ಜಾರಿ, ಏನೇನು ಬದಲಾವಣೆ?

Public TV
By Public TV
2 hours ago
bengaluru mysuru expressway e1677512075362
Districts

ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್‌ವೇ ನಲ್ಲಿ ಇಂದಿನಿಂದ ಟೋಲ್‌ ದರ ಏರಿಕೆ; ಯಾವ ವಾಹನಕ್ಕೆ ಎಷ್ಟು?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?