Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಇಂದು ಪ್ರಮಾಣವಚನ ಸ್ವೀಕಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಇಂದು ಪ್ರಮಾಣವಚನ ಸ್ವೀಕಾರ

Latest

15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಇಂದು ಪ್ರಮಾಣವಚನ ಸ್ವೀಕಾರ

Public TV
Last updated: September 12, 2025 7:50 am
Public TV
Share
1 Min Read
CP Radhakrishan
SHARE

ನವದೆಹಲಿ: ಎನ್‌ಡಿಎ ಅಭ್ಯರ್ಥಿ, ಮಹಾರಾಷ್ಟ್ರದ ಮಾಜಿ ರಾಜ್ಯಪಾಲ ಸಿ.ಪಿ ರಾಧಾಕೃಷ್ಣನ್ (CP Radhakrishnan) ಅವರು ಇಂದು (ಸೆ.12) 15ನೇ ಉಪರಾಷ್ಟ್ರಪತಿಯಾಗಿ (Vice-President) ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಮಂಗಳವಾರ (ಸೆ.9) ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ 452 ಮತಗಳಿಸುವ ಮೂಲಕ ಗೆಲವು ಸಾಧಿಸಿದ್ದರು. ಶುಕ್ರವಾರ ಬೆಳಗ್ಗೆ 10ಗಂಟೆಗೆ 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ (Oath) ಸ್ವೀಕರಿಸಿ, ಪದಗ್ರಹಣ ಮಾಡಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ಪ್ರಮಾಣವಚನ ಬೋಧಿಸಲಿದ್ದಾರೆ.ಇದನ್ನೂ ಓದಿ: ದೇಶದ ನೂತನ ಉಪರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್‌ ಯಾರು? ಹಿನ್ನೆಲೆ ಏನು?

ಪ್ರಮಾಣವಚನ ಕಾರ್ಯಕ್ರಮದಲ್ಲಿ ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ, ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಪಂಜಾಬ್ ರಾಜ್ಯಪಾಲ ಮತ್ತು ಚಂಡೀಗಢ ಆಡಳಿತಾಧಿಕಾರಿ ಗುಲಾಬ್ ಚಂದ್ ಕಟಾರಿಯಾ, ಜಾರ್ಖಂಡ್ ರಾಜ್ಯಪಾಲ ಸಂತೋಷ್ ಗಂಗ್ವಾರ್ ಮತ್ತು ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ.

ಜಗದೀಪ್ ಧನ್ಕರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಉಪರಾಷ್ಟ್ರಪತಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆಯುವ ಮೂಲಕ ಸಿ.ಪಿ ರಾಧಾಕೃಷ್ಣನ್ ಗೆಲುವು ಸಾಧಿಸಿದರು. ರಾಧಾಕೃಷ್ಣನ್ ಅವರು 452 ಮೊದಲ ಪ್ರಾಶಸ್ತ್ಯದ ಮತಗಳನ್ನ ಪಡೆದು ಗೆಲುವು ಸಾಧಿಸಿದ್ರೆ, ಪ್ರತಿಸ್ಪರ್ಧಿ ಸುದರ್ಶನ್ ರೆಡ್ಡಿ 300 ಮತಗಳನ್ನು ಪಡೆದು ಪರಾಭವಗೊಂಡರು.

ಸಂಸತ್ತಿನಲ್ಲಿ ಲೋಕಸಭೆ ಮತ್ತು ರಾಜ್ಯಸಭೆ ಸೇರಿದಂತೆ ಒಟ್ಟು 788 ಸಂಸದರಿದ್ದಾರೆ. ಪ್ರಸ್ತುತ ಎರಡೂ ಸದನಗಳಲ್ಲಿ 7 ಸ್ಥಾನಗಳು ಖಾಲಿ ಇರುವ ಕಾರಣ ಒಟ್ಟು 781 ಸಂಸದರು ಮತ ಚಲಾಯಿಸಬೇಕಾಗಿತ್ತು. ಆದ್ರೆ ಇದರಲ್ಲಿ ಬಿಆರ್‌ಎಸ್‌ನ 4, ಬಿಜೆಡಿಯ 7, ಅಕಾಲಿ ದಳದ 3 ಮತ್ತು 1 ಸ್ವತಂತ್ರ ಸಂಸದರು ಮತದಾನದಿಂದ ದೂರ ಉಳಿದಿದ್ದರು. ಹೀಗಾಗಿ ಒಟ್ಟು 767 ಸಂಸದರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು. ಇದರಲ್ಲಿ 15 ಮತಗಳನ್ನು ಅಮಾನ್ಯವೆಂದು ಘೋಷಿಸಲಾಯಿತು. 752 ಮತಗಳನ್ನು ಮಾತ್ರವೇ ಮಾನ್ಯ ಮಾಡಿ ಮತ ಎಣಿಕೆಗೆ ಪರಿಗಣಿಸಲಾಯಿತು.ಇದನ್ನೂ ಓದಿ: ನೂತನ ಉಪ ರಾಷ್ಟ್ರಪತಿಯಾಗಿ ಸಿ.ಪಿ ರಾಧಕೃಷ್ಣನ್ ಆಯ್ಕೆ

TAGGED:15th Vice-PresidentCP RadhakrishnanDraupadi MurmuindiaNew DelhiOath
Share This Article
Facebook Whatsapp Whatsapp Telegram

Cinema news

Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories
JC Movie Surya Prakyath
ಫ್ಯಾನ್ಸ್ ಮಧ್ಯೆ ಲಾಂಗ್ ಹಿಡಿದು ಪೋಸ್ – ಜೆಸಿ ಸಿನಿಮಾ ನಟನ ವಿರುದ್ಧ ಸುಮೋಟೊ ಕೇಸ್ ದಾಖಲು
Bengaluru City Cinema Districts Karnataka Latest Sandalwood Top Stories

You Might Also Like

DK Shivakumar and delegation
Bengaluru City

ಲೋಪದೋಷ ಸರಿಪಡಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಡಿಕೆಶಿ ನೇತೃತ್ವದ ನಿಯೋಗ ಮನವಿ

Public TV
By Public TV
11 minutes ago
Suryakumar Yadav
Cricket

ಭಾರತ – ಪಾಕಿಸ್ತಾನ ಮಧ್ಯೆ ಮತ್ತೆ ಅಮೆರಿಕ!

Public TV
By Public TV
31 minutes ago
PHAKEERA ARREST
Crime

ದಾವಣಗೆರೆ | 28 ವರ್ಷದ ಹಿಂದೆ ಟಿವಿ ಕದ್ದು ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌!

Public TV
By Public TV
35 minutes ago
Prahlad Joshi
Latest

ಭಾರತದಲ್ಲಿ ಹಸಿರು ಹೈಡ್ರೋಜನ್ ಬೆಲೆ ಐತಿಹಾಸಿಕ ಮಟ್ಟಕ್ಕೆ ಇಳಿಕೆ – ಪ್ರಹ್ಲಾದ್ ಜೋಶಿ

Public TV
By Public TV
1 hour ago
Catherine Vautrin
Bengaluru City

ಬೆಂಗಳೂರಿಗೆ ಆಗಮಿಸಿದ ಫ್ರಾನ್ಸ್‌ ರಕ್ಷಣಾ ಸಚಿವೆ ಕ್ಯಾಥರಿನ್ ವೌಟ್ರಿನ್

Public TV
By Public TV
1 hour ago
h d thammaiah
Bengaluru City

ನಾನು ರೈತನ ಮಗ, ಕೃಷಿ ಅಧ್ಯಯನಕ್ಕೆ ವಿದೇಶ ಪ್ರವಾಸಕ್ಕೆ ಹೋಗ್ತಿದ್ದೇನೆ: ತಮ್ಮಯ್ಯ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?