Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Crime

ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಬಾವ ನಾಪತ್ತೆ – ಕಿಡ್ನ್ಯಾಪ್ ಶಂಕೆ

Public TV
Last updated: December 2, 2023 7:26 pm
Public TV
Share
1 Min Read
MAHADEVAYYA
SHARE

ರಾಮನಗರ: ವಿಧಾನಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ (C.P Yogeshwar) ಅವರ ಬಾವ ಮಹದೇವಯ್ಯ ಅನುಮಾನಾಸ್ಪದವಾಗಿ ನಾಪತ್ತೆಯಾಗಿದ್ದು ಆಪಹರಣದ ಶಂಕೆ ವ್ಯಕ್ತವಾಗಿದೆ.

ಯೋಗೇಶ್ವರ್ ಅವರ ಸಹೋದರಿ ಪುಷ್ಪ ಅವರ ಪತಿ ಮಹದೇವಯ್ಯ (58) ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದು ಕುಟುಂಬದ ಜೊತೆ ಬೆಂಗಳೂರಿನಲ್ಲಿ ವಾಸವಾಗಿದ್ದರು. ಚನ್ನಪಟ್ಟಣದ (Channapatna) ವಡ್ಡರದೊಡ್ಡಿ ಹೊರವಲಯದಲ್ಲಿದ್ದ ಅವರ ತೋಟದ ಮನೆಗೆ ಶುಕ್ರವಾರ ಬಂದು ಅಲ್ಲಿಯೇ ತಂಗಿದ್ದರು. ಈಗ ಬೆಳಗ್ಗೆಯಿಂದ ಮೊಬೈಲ್ ಸ್ವಿಚ್ಡ್ ಆಫ್ ಆಗಿದ್ದು, ನಾಪತ್ತೆಯಾಗಿರುವುದು ಕುಟುಂಬಸ್ಥರ ಆತಂಕಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಡಾಕ್ಟರ್‌ ಆಗಬೇಕೆಂದು ಕನಸು ಕಂಡಿದ್ದ ಹುಡುಗಿ ರಕ್ತದ ಕ್ಯಾನ್ಸರ್‌ಗೆ ಬಲಿ – ಮಗಳ ಆಸೆಯಂತೆ ದೇಹದಾನ ಮಾಡಿದ ಪೋಷಕರು

ಮಹದೇವಯ್ಯ ಅವರು ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದ್ದು, ತೋಟದ ಮನೆಯಿಂದಲೇ ಅಪಹರಣ ನಡೆದಿರುವ ಶಂಕೆ ವ್ಯಕ್ತವಾಗಿದೆ. ತೋಟದ ಮನೆಯಲ್ಲಿನ ಬಾಗಿಲು ಒಡೆದಿದ್ದು, ರೂಂನಲ್ಲಿದ್ದ ಬೀರು, ಬಟ್ಟೆಗಳು ಹಾಗೂ ಮನೆಯಲ್ಲಿರುವ ವಸ್ತುಗಳು ಚಲ್ಲಾಪಿಲ್ಲಿಯಾಗಿ ಬಿದ್ದಿವೆ. ಜೊತೆಗೆ ಅವರ ಕಾರು ಸಹ ಕಾಣೆಯಾಗಿದೆ.

ಸ್ಥಳಕ್ಕೆ ಪೊಲೀಸರು (Police), ಬೆರಳಚ್ಚು ತಜ್ಞರು, ಶ್ವಾನದಳದಿಂದ ಪರಿಶೀಲನೆ ನಡೆಸಲಾಗಿದೆ. ಈ ಸಂಬಂಧ ಚನ್ನಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬರಗಾಲ ಸೇರಿ ಸರ್ಕಾರದ 60 ತಪ್ಪುಗಳ ಕುರಿತು ಕಿವಿ ಹಿಂಡುವ ಕಾರ್ಯ; ಜೆಡಿಎಸ್ ಜೊತೆ ಒಂದಾಗಿ ಹೋರಾಟ: ಆರ್.ಅಶೋಕ್

TAGGED:C.P.YogeshwarChannapatnapoliceಅಪರಾಧಚನ್ನಪಟ್ಟಣಪೊಲೀಸ್ರಾಮನಗರಸಿ.ಪಿ.ಯೋಗೇಶ್ವರ್
Share This Article
Facebook Whatsapp Whatsapp Telegram

You Might Also Like

Rishi Sunak 1
Latest

ಮತ್ತೆ ಉದ್ಯೋಗಕ್ಕೆ ಮರಳಿದ ರಿಷಿ ಸುನಕ್ – 70 ಗಂಟೆ ಕೆಲ್ಸ ಮಾಡಿ ಎಂದು ನೆಟ್ಟಿಗರ ಅಪಹಾಸ್ಯ

Public TV
By Public TV
7 minutes ago
Chhangur Baba
Latest

ಸೈಕಲ್‌ನಲ್ಲಿ ತಾಯತ ಮಾರುತ್ತಿದ್ದ ಧಾರ್ಮಿಕ ಮತಾಂತರ ಗ್ಯಾಂಗ್‌ನ ಜಮಾಲುದ್ದೀನ್‌ ಈಗ 106 ಕೋಟಿ ರೂ. ಒಡೆಯ

Public TV
By Public TV
20 minutes ago
Priyank Kharge
Districts

ಸಿಸಿ ರೋಡ್ ಕಮಿಷನ್ ವಿಚಾರ – ಇಬ್ಬರು ಅಧಿಕಾರಿಗಳ ಅಮಾನತು: ಪ್ರಿಯಾಂಕ್ ಖರ್ಗೆ

Public TV
By Public TV
28 minutes ago
Shubhanshu Shukla ISS
Latest

ಅಂತರಿಕ್ಷದಲ್ಲಿ ಮೊಳಕೆಯೊಡೆದ ಮೆಂತ್ಯ, ಹೆಸರುಕಾಳು – ಭಾರತದ ಶುಭಾಂಶು ಶುಕ್ಲಾ ಪ್ರಯೋಗ ಸಕ್ಸಸ್

Public TV
By Public TV
36 minutes ago
Vijayapura Murder
Crime

ವಿಜಯಪುರ | ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

Public TV
By Public TV
1 hour ago
Rajasthan Jaguar Fighter Jet Crash
Latest

Rajasthan | ಐಎಎಫ್ ಜಾಗ್ವಾರ್ ಯುದ್ಧ ವಿಮಾನ ಪತನ – ಇಬ್ಬರು ಪೈಲೆಟ್ ದುರ್ಮರಣ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?