Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹ್ಯಾಂಗರ್ಸ್‌ ನಾಶ, ರನ್‌ವೇಗಳಿಗೆ ಹಾನಿ – ಪಾಕ್‌ ದುಸ್ಥಿತಿ ಉಪಗ್ರಹ ಚಿತ್ರಗಳಲ್ಲಿ ಬಹಿರಂಗ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಹ್ಯಾಂಗರ್ಸ್‌ ನಾಶ, ರನ್‌ವೇಗಳಿಗೆ ಹಾನಿ – ಪಾಕ್‌ ದುಸ್ಥಿತಿ ಉಪಗ್ರಹ ಚಿತ್ರಗಳಲ್ಲಿ ಬಹಿರಂಗ

Latest

ಹ್ಯಾಂಗರ್ಸ್‌ ನಾಶ, ರನ್‌ವೇಗಳಿಗೆ ಹಾನಿ – ಪಾಕ್‌ ದುಸ್ಥಿತಿ ಉಪಗ್ರಹ ಚಿತ್ರಗಳಲ್ಲಿ ಬಹಿರಂಗ

Public TV
Last updated: May 13, 2025 4:50 pm
Public TV
Share
1 Min Read
bholari air base
SHARE

– ಭಾರತದ ‘ಆಪರೇಷನ್‌ ಸಿಂಧೂರ’ ಕಾರ್ಯಾಚರಣೆಗೆ ಪಾಕಿಸ್ತಾನ ಉಡೀಸ್‌

ನವದೆಹಲಿ: ಭಾರತದ ಆಪರೇಷನ್‌ ಸಿಂಧೂರ ಕಾರ್ಯಾಚರಣೆಯಿಂದ ಪಾಕಿಸ್ತಾನ ವಾಯುನೆಲೆಗಳು ಹೆಚ್ಚಿನ ಹಾನಿಗೊಳಗಾಗಿವೆ. ಪಾಕ್‌ನ ಹಾನಿಗೊಳಗಾದ ಪ್ರದೇಶಗಳನ್ನು ಉಪಗ್ರಹ ಚಿತ್ರಗಳಲ್ಲಿ ಬಹಿರಂಗಪಡಿಸಲಾಗಿದೆ.

ಅಮೆರಿಕದ ಏರೋಸ್ಪೇಸ್ ಸಂಸ್ಥೆ ಮ್ಯಾಕ್ಸರ್ ಟೆಕ್ನಾಲಜೀಸ್ ತೆಗೆದ ಹೈ-ರೆಸಲ್ಯೂಷನ್ ಚಿತ್ರಗಳು, ರಾವಲ್ಪಿಂಡಿಯ ನೂರ್ ಖಾನ್, ಸಿಂಧ್‌ನ ಸುಕ್ಕೂರ್ ಮತ್ತು ಪಾಕಿಸ್ತಾನದ ಪಂಜಾಬ್‌ನ ರಹೀಮ್ ಯಾರ್ ಖಾನ್‌ಗಳ ಪಾಕಿಸ್ತಾನಿ ಸೇನಾ ನೆಲೆಗಳ ಮೇಲೆ ಭಾರತೀಯ ಸಶಸ್ತ್ರ ಪಡೆಗಳ ನಿರಂತರ ನಿಖರವಾದ ದಾಳಿಯಿಂದ ಹಾನಿಗೊಳಗಾಗಿರುವುದನ್ನು ಚಿತ್ರಗಳಲ್ಲಿ ಕಾಣಬಹುದಾಗಿದೆ. ಇದನ್ನೂ ಓದಿ: ‘ಆಪರೇಷನ್‌ ಸಿಂಧೂರ’ಗೆ ಪಾಕ್‌ ವಾಯುಪಡೆ ಮುಖ್ಯ ತಂತ್ರಜ್ಞ ಸೇರಿ 11 ಸೈನಿಕರು ಸಾವು

paf base mushaf

ಪಾಕಿಸ್ತಾನಿ ವಾಯುಪಡೆಯ (ಪಿಎಎಫ್) ಬಹು ನೆಲೆಗಳಿಗೆ ಹಾನಿಯಾಗಿದೆ. ಸರ್ಗೋಧಾದಲ್ಲಿರುವ ಮುಷಾಫ್, ಉತ್ತರ ಸಿಂಧ್‌ನ ಶಹಬಾಜ್ ಜಾಕೋಬಾಬಾದ್ ಮತ್ತು ಉತ್ತರ ಥಟ್ಟಾದಲ್ಲಿರುವ ಭೋಲಾರಿ ಕೂಡ ಹಾನಿಗೊಳಗಾಗಿದೆ.

ಕಳೆದ ವಾರ ಆಪರೇಷನ್ ಸಿಂಧೂರ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್, ಭಾರತೀಯ ಸಶಸ್ತ್ರ ಪಡೆಗಳು ಪಾಕಿಸ್ತಾನದ ಮಿಲಿಟರಿ ನೆಲೆಗಳ ಮೇಲೆ ನಿಖರವಾದ ದಾಳಿ ನಡೆಸಿವೆ ಎಂದು ದೃಢಪಡಿಸಿದ್ದರು. ತಾಂತ್ರಿಕ ಮೂಲಸೌಕರ್ಯ, ಆಜ್ಞೆ ಮತ್ತು ನಿಯಂತ್ರಣ ಕೇಂದ್ರಗಳು, ರೆಡಾರ್ ತಾಣಗಳು ಮತ್ತು ಶಸ್ತ್ರಾಸ್ತ್ರ ಸಂಗ್ರಹಣಾ ಪ್ರದೇಶಗಳು ಸೇರಿವೆ ಎಂದು ತಿಳಿಸಿದ್ದರು. ಇದನ್ನೂ ಓದಿ: ನೀವು ನಮ್ಮ ಭಾರತದ ಹೆಮ್ಮೆಯ ಸಂಕೇತ – ಸೈನಿಕರನ್ನು ಭೇಟಿಯಾದ ಮೋದಿ

nur khan airbase

ವಾಯು ಕಾರ್ಯಾಚರಣೆಗಳ ಮಹಾನಿರ್ದೇಶಕ ಏರ್ ಮಾರ್ಷಲ್ ಎ.ಕೆ. ಭಾರ್ತಿ ಅವರು, ಇಸ್ಲಾಮಾಬಾದ್‌ನಿಂದ 10 ಕಿಲೋಮೀಟರ್‌ಗಿಂತಲೂ ಕಡಿಮೆ ದೂರದಲ್ಲಿರುವ ಮತ್ತು ದೇಶದ ಮಿಲಿಟರಿ ಪ್ರಧಾನ ಕಚೇರಿಗೆ ಹೊಂದಿಕೊಂಡಿರುವ ಪ್ರಮುಖ ತಾಣವಾದ ನೂರ್ ಖಾನ್ ವಾಯುನೆಲೆಯು ಭಾರಿ ಸ್ಫೋಟದ ನಂತರ ಬೆಂಕಿಗೆ ಆಹುತಿಯಾಗಿತ್ತು ಎಂದು ತಿಳಿಸಿದ್ದರು.

TAGGED:indiaOperation SindoorpakistanPakistan Airbasesಆಪರೇಷನ್‌ ಸಿಂಧೂರಪಾಕಿಸ್ತಾನಪಾಕಿಸ್ತಾನ ವಾಯುನೆಲೆಭಾರತ
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

Sharad Pawar
Latest

ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಆಸ್ಪತ್ರೆಗೆ ದಾಖಲು

Public TV
By Public TV
6 minutes ago
Mohammed Nalapad ED Raid
Bengaluru City

ಬಿಟ್ ಕಾಯಿನ್ ಕೇಸಲ್ಲಿ ನಲಪಾಡ್‌ಗೆ ಶಾಕ್ – ಸತತ 21 ಗಂಟೆಗಳ ಸುದೀರ್ಘ ಶೋಧ ಕಾರ್ಯ ಮುಗಿಸಿದ ಇಡಿ

Public TV
By Public TV
1 hour ago
karnataka High Court
Court

SSLC ತೃತೀಯ ಭಾಷೆಗೆ ಈ ವರ್ಷ ಗ್ರೇಡ್ ಬೇಡ, ಅಂಕವನ್ನೇ ನೀಡಿ: ಹೈಕೋರ್ಟ್ ಆದೇಶ

Public TV
By Public TV
2 hours ago
Public tv Vidhyapeeta 2026 9th edition karnataka biggest education Expo April 25 27 Palace ground Bengaluru
Bengaluru City

ಪಬ್ಲಿಕ್‌ ಟಿವಿ ‘ವಿದ್ಯಾಪೀಠ’ಕ್ಕೆ ಬನ್ನಿ.. ಲ್ಯಾಪ್‌ಟಾಪ್‌ ಗೆಲ್ಲಿ

Public TV
By Public TV
2 hours ago
Weather
Bengaluru City

ಬೆಂಗಳೂರು ಸೇರಿ ರಾಜ್ಯಾದ್ಯಂತ ಇನ್ನೊಂದು ವಾರ ಹೆಚ್ಚಾಗಲಿದೆ ಬಿಸಿಲು

Public TV
By Public TV
2 hours ago
Bengaluru B.Tech Student Missing
Bengaluru City

ಖಾಸಗಿ ಫೋಟೋ ಇಟ್ಟುಕೊಂಡು ಸೈಬರ್ ವಂಚಕರ ಕಿರುಕುಳ – ಬೆಂಗಳೂರಿನಲ್ಲಿ ಬಿ.ಟೆಕ್ ವಿದ್ಯಾರ್ಥಿ ನಾಪತ್ತೆ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?