Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟಿಪ್ಪುವನ್ನು ಕೊಂದ ಕ್ರೆಡಿಟ್ ಕೊಡವರಿಗೆ ಹೋಗ್ಬೇಕು: ಎನ್.ಯು ನಾಚಪ್ಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಟಿಪ್ಪುವನ್ನು ಕೊಂದ ಕ್ರೆಡಿಟ್ ಕೊಡವರಿಗೆ ಹೋಗ್ಬೇಕು: ಎನ್.ಯು ನಾಚಪ್ಪ

Districts

ಟಿಪ್ಪುವನ್ನು ಕೊಂದ ಕ್ರೆಡಿಟ್ ಕೊಡವರಿಗೆ ಹೋಗ್ಬೇಕು: ಎನ್.ಯು ನಾಚಪ್ಪ

Public TV
Last updated: March 27, 2023 6:17 pm
Public TV
Share
2 Min Read
N U NACHAPPA
SHARE

ಮಡಿಕೇರಿ: ಟಿಪ್ಪುವನ್ನು ಕೊಂದಿದ್ದು ಒಕ್ಕಲಿಗ ಸಮುದಾಯದ ವೀರ ಪುತ್ರರಾದ ಉರಿಗೌಡ ಮತ್ತು ನಂಜೇಗೌಡ (Uri Gowda- Nanje Gowda) ಎಂದು ರಾಜಕೀಯ ಪಕ್ಷಗಳು ಹೇಳುತ್ತಿದೆ. ಆದರೆ ಉರಿಗೌಡ-ನಂಜೇಗೌಡ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಟಿಪ್ಪುವನ್ನು ಕೊಂದಿದ್ದು ಕೊಡವರು. ಆ ಕ್ರೆಡಿಟ್ ಕೊಡವರಿಗೆ ಸಲ್ಲಬೇಕು. ಅದು ಬಿಟ್ಟು ಬಹುಸಂಖ್ಯಾತರ ಹೆಸರು ಹೇಳಿಕೊಂಡು ರಾಜಕೀಯ ಮಾಡಲು ರಾಜಕೀಯ ಪಕ್ಷಗಳು ಹೊರಟಿವೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು ನಾಚಪ್ಪ ಹೇಳಿಕೆ ನೀಡಿ ಹೊಸ ವಿವಾದವನ್ನು ಹುಟ್ಟು ಹಾಕಿದ್ದಾರೆ.

Urigowda Nanjegowda 1

ಕಾಂಗ್ರೆಸ್ (Congress) ಪಕ್ಷದ ಅಡಳಿತದ ಸಮಯದಲ್ಲಿ ಟಿಪ್ಪು ಜಯಂತಿ ಮಾಡಿ ಕೊಡಗಿನಲ್ಲಿ ಎರಡು ಸಮುದಾಯಗಳ ನಡುವೆ ಸಂಘರ್ಷವಾಗಿ ಎರಡು ಅಮಾಯಕ ಜೀವಗಳು ಬಲಿಯಾಗಿದ್ದು ಗೊತ್ತೇ ಇದೆ. ಇಂದಿಗೂ ಟಿಪ್ಪು ಅಂದರೆ ಕೊಡಗಿನ ಜನರು ಒಂದು ರೀತಿಯಲ್ಲಿ ಅಕ್ರೋಶ ವ್ಯಕ್ತಪಡಿಸುತ್ತಾರೆ. ಇಂತಹ ಸಂದರ್ಭದಲ್ಲಿ ಟಿಪ್ಪುವನ್ನು ಕೊಂದಿದ್ದು ಉರಿಗೌಡ-ನಂಜೇಗೌಡ ಎನ್ನುತ್ತಿರುವಾಗಲೇ ಈ ಪ್ರಕರಣಕ್ಕೆ ಹೊಸದೊಂದು ಟ್ವಿಸ್ಟ್ ಸಿಕ್ಕಿದೆ. ಟಿಪ್ಪುವನ್ನು ಕೊಂದಿದ್ದು ಕೊಡವರು. ಕೊಡವರು ಉತ್ತಮ ಗುರಿಕಾರರಾಗಿದ್ದಾರೆ. ಜೊತೆಗೆ ನಾಲ್ಕು ಆಂಗ್ಲೋ ಮೈಸೂರು (Mysuru) ಯುದ್ಧದಲ್ಲಿ ಕೊಡವರು ಹೋರಾಡಿದ್ದಾರೆ. ಆದ್ದರಿಂದ ಟಿಪ್ಪುವನ್ನು ಕೊಂದಿದ್ದರೆ ಅದು ಕೊಡವರು ಮಾತ್ರ ಎಂದು ಹೇಳಿದ್ದಾರೆ.

N U NACHAPPA 3

ಬಹುಸಂಖ್ಯಾತರ ಹೆಸರು ಹೇಳಿಕೊಂಡು ರಾಜಕೀಯ ಮಾಡಲು ಹೊರಟಿದ್ದಾರೆ. ಉರಿಗೌಡ, ನಂಜೇಗೌಡ ಒಕ್ಕಲಿಗರು ಬಹುಸಂಖ್ಯಾತರು ಆದರೆ ಕೊಡವರು ಅಲ್ಪಸಂಖ್ಯಾತರು ಅವರಿಂದ ರಾಜಕೀಯ ಲಾಭವಾಗುವುದಿಲ್ಲ. ಆದರೆ ಉರಿಗೌಡ, ನಂಜೇಗೌಡ ಎನ್ನುವುದು ರಾಜಕೀಯ ಸೃಷ್ಟಿ. ಕುಮಾರಸ್ವಾಮಿ, ಅಶ್ವಥ್ ನಾರಾಯಣ್ ಮತ್ತು ಸಿ. ಟಿ. ರವಿ (CT Ravi) ಹೆಸರು ಹೇಳಿದರು. ಹಾಗೆಯೇ ಕೊಡಗಿನಲ್ಲಿ ಎಂ. ಪಿ ಮತ್ತು ವಿರಾಜಪೇಟೆ ಶಾಸಕರ ಸೃಷ್ಟಿ ಎಂದು ಅಕ್ರೋಶ ಹೊರ ಹಾಕಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್, ಬಿಜೆಪಿಯವರೇ ಅಭ್ಯರ್ಥಿಗಳ ಪಟ್ಟಿ ರಿಲೀಸ್‌ ಮಾಡೋಕೆ ಒದ್ದಾಡ್ತಿದ್ದಾರೆ, ಇನ್ನೂ ನಮ್ದೆನ್ರೀ; ಹೆಚ್.ಡಿ.ರೇವಣ್ಣ

tippu

ಕೊಡವರನ್ನು ಟಿಪ್ಪು ಸಾಮೂಹಿಕ ಹತ್ಯೆ ಮಾಡಿರುವುದು ಕೊಡಗು ಜನ ಸಂಖ್ಯೆ ಕಡಿಮೆ ಆಗಿರುವುದು ಇತಿಹಾಸ ದಾಖಲೆಗಳಲ್ಲೇ ಇದೆ. ಅಲ್ಲದೇ ಕೊಡಗಿನ ದೇವಟು ಪರಂಬುವಿನಲ್ಲಿ ಮೋಸದಿಂದ ಕೊಡವ ಜನರನ್ನು ಟಿಪ್ಪು ಹತ್ಯೆ ಮಾಡುವಾಗ ಈಗ ಕಾಲ್ಪನಿಕವಾಗಿ ಸೃಷ್ಟಿ ಮಾಡಿರುವ ಉರಿಗೌಡ, ನಂಜೇಗೌಡ ಬಂದು ಹೋಗಿರಬಹದು. ಈಗಲೂ ಟಿಪ್ಪು ಹೆಸರು ಕೇಳಿದ್ರೆ ಜನರು ಆಕ್ರೋಶ ವ್ಯಕ್ತಪಡಿಸುತ್ತಾರೆ. ಆದರೆ ಬಿಜೆಪಿ ನಾಯಕರುಗಳಿಗೆ ಕೊಡವರ ಬಗ್ಗೆ ನೈಜ ಕಾಳಜಿ ಇದ್ದರೆ ಟಿಪ್ಪುವಿನ ಮೇಲೆ ಅಷ್ಟೊಂದು ರೋಷ ಇದ್ದರೆ ದೇವಟು ಪರಂಬುವಿನಲ್ಲಿ ಕೊಡವ ಸ್ಮಾರಕ ಮಾಡಬೇಕಾಗಿತ್ತು. ಅದರ ಬದಲು ಅದರ ವಿರುದ್ಧ ಪ್ರಕರಣ ಹಾಕಿಸಿ ಅದು ಸುಮ್ಮನೆ ಎಳೆದುಕೊಂಡು ಹೋಗುವಂತೆ ಮಾಡುತ್ತಿದ್ದಾರೆ. ಸುಂಟಿಕೊಪ್ಪದ ಉಲಿಗುಲಿ, ಕುಶಾಲನಗರದ ಮುಳ್ಳುಸೋಗೆಯಲ್ಲಿ ಕೊಡವ ಯುದ್ಧ ಸ್ಮಾರಕ ಮಾಡಬೇಕಾಗಿತ್ತು. ದೇವಟು ಪರಂಬುವಿನಲ್ಲಿ ಹತ್ಯಾಕಾಂಡದ ಸ್ಮಾರಕ ಮಾಡಬೇಕಾಗಿತ್ತು. ಇದರ ಬಗ್ಗೆ ಯಾರೂ ಕಾಳಜಿ ವಹಿಸುತ್ತಿಲ್ಲ. ಬದಲಾಗಿ ಅಡ್ಡಂಡ ಕಾರ್ಯಪ್ಪನೊಂದಿಗೆ ಸೇರಿಕೊಂಡು ರಾಜಕೀಯಕ್ಕಾಗಿ ಕಾಲ್ಪನಿಕ ಸೃಷ್ಟಿ ಮಾಡಿಕೊಳ್ಳಲಾಗುತ್ತಿದೆ. ಒಕ್ಕಲಿಗ ಮತ ಓಲೈಕೆಗಾಗಿ ಈ ಎರಡು ಪಾತ್ರಗಳು ಸೃಷ್ಟಿಯಾಗಿದೆ. ಆದರೆ ನಿಜವಾಗಿಯೂ ಟಿಪ್ಪುವನ್ನು ಕೊಂದವರು ಕೊಡವರು ಎಂದು ಹೇಳಿದ್ರು.

ಒಟ್ಟಿನಲ್ಲಿ ಉರಿಗೌಡ, ನಂಜೇಗೌಡ ಪಾತ್ರ ಕೇವಲ ಕಾಲ್ಪನಿಕ ಸೃಷ್ಟಿ ಅಥವಾ ನೈಜವಾಗಿ ನಡೆದ ಘಟನೆಯೋ ಎಂದು ಪರ-ವಿರೋಧ ಚರ್ಚೆಗಳ ನಡುವೆ ಇದೀಗ ಟಿಪ್ಪುವನ್ನು ಕೊಂದಿದ್ದು ಕೊಡವ ಜನಾಂಗದವರು ಎಂದು ಹೇಳುತ್ತಿದ್ದು, ಈ ಪ್ರಕರಣ ಮುಂದಿನ ದಿನಗಳಲ್ಲಿ ಯಾವ ತಿರುವು ಪಡೆದುಕೊಳ್ಳುತ್ತದೋ ಕಾದು ನೋಡಬೇಕಿದೆ.

TAGGED:madikerinu nachappatippu sultanಎನ್. ಯು ನಾಚಪ್ಪಟಿಪ್ಪು ಸುಲ್ತಾನ್ಮಡಿಕೇರಿ
Share This Article
Facebook Whatsapp Whatsapp Telegram

Cinema news

Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World
Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National

You Might Also Like

Nelamangala Assistant Professor Propose to Student
Bengaluru City

ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ್ದ ಅಸಿಸ್ಟೆಂಟ್ ಪ್ರೊಫೆಸರ್ ಅರೆಸ್ಟ್

Public TV
By Public TV
14 minutes ago
Mudigere Police Station
Chikkamagaluru

ಮೂಡಿಗೆರೆ ಲವ್ ಜಿಹಾದ್ ಆರೋಪ ಪ್ರಕರಣ – 1 ತಿಂಗಳು ಉಪವಾಸ, ಮನೆಯಲ್ಲೇ ನಮಾಜ್ ಮಾಡುತ್ತಿದ್ದ ಅಪ್ರಾಪ್ತೆ

Public TV
By Public TV
20 minutes ago
Donald Trump 1 2
Latest

ಅಲಿ ಖಮೇನಿ ನಮ್ಮೊಂದಿಗೆ ಇಲ್ಲ, ಇರಾನ್‌ನಲ್ಲಿ ಈಗ ನಾಯಕರೇ ಇಲ್ಲ: ಟ್ರಂಪ್‌

Public TV
By Public TV
44 minutes ago
Major forest fire at BRT Chamarajanagar
Chamarajanagar

ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯಕ್ಕೆ ಬೆಂಕಿ

Public TV
By Public TV
2 hours ago
indian oil
Dakshina Kannada

8 ವರ್ಷದ ಬಳಿಕ ಇರಾನ್‌ನಿಂದ LPG ಖರೀದಿಸಿದ ಇಂಡಿಯನ್‌ ಆಯಿಲ್‌ – ಮಂಗಳೂರಿಗೆ ಬರಲಿದೆ ಹಡಗು

Public TV
By Public TV
2 hours ago
Indian Migration Flight
Latest

ಲಂಡನ್‌ಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ತಾಂತ್ರಿಕ ಕಾರಣದಿಂದ ವಾಪಸ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?