Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇಶಾದ್ಯಂತ ಹವಾ ಸೃಷ್ಟಿಸಿದ ಸಂಸ್ಕೃತದಲ್ಲಿನ ಕ್ರಿಕೆಟ್ ಕಾಮೆಂಟರಿ- ಪ್ರಧಾನಿ ಮೋದಿ ಭಾರೀ ಮೆಚ್ಚುಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದೇಶಾದ್ಯಂತ ಹವಾ ಸೃಷ್ಟಿಸಿದ ಸಂಸ್ಕೃತದಲ್ಲಿನ ಕ್ರಿಕೆಟ್ ಕಾಮೆಂಟರಿ- ಪ್ರಧಾನಿ ಮೋದಿ ಭಾರೀ ಮೆಚ್ಚುಗೆ

Bengaluru City

ದೇಶಾದ್ಯಂತ ಹವಾ ಸೃಷ್ಟಿಸಿದ ಸಂಸ್ಕೃತದಲ್ಲಿನ ಕ್ರಿಕೆಟ್ ಕಾಮೆಂಟರಿ- ಪ್ರಧಾನಿ ಮೋದಿ ಭಾರೀ ಮೆಚ್ಚುಗೆ

Public TV
Last updated: October 5, 2022 12:01 pm
Public TV
Share
2 Min Read
CRICKET NARENDRA MODI
SHARE

ಬೆಂಗಳೂರು: ಕ್ರಿಕೆಟ್ (Cricket) ಆಟದಲ್ಲಿ ಇಂಗ್ಲಿಷ್, ಕನ್ನಡ, ಹಿಂದಿಯಲ್ಲಿ ಕಾಮಿಂಟ್ರಿ ಕೇಳಿರ್ತೀರಿ. ಆದರೆ ಬೆಂಗಳೂರಿನಲ್ಲಿ ಕನ್ನಡಿಗರೊಬ್ಬರು ಸಂಸ್ಕೃತದಲ್ಲಿ ಕಾಮೆಂಟ್ರಿ ಕೊಟ್ಟು ವೈರಲ್ ಆಗಿದ್ದಾರೆ. ಇಷ್ಟು ಮಾತ್ರವಲ್ಲ ಪ್ರಧಾನಿ ನರೇಂದ್ರ ಮೋದಿ (Narendra Modi) ಈ ಗಲ್ಲಿ ಕ್ರಿಕೆಟ್ ನ ಸಂಸ್ಕೃತ ಕಾಮೆಂಟರಿ (Sanksrit Comentary) ಗೆ ಮೆಚ್ಚುಗೆ ವ್ಯಕ್ತಪಡಿಸಿ ರೀ ಟ್ವೀಟ್ ಮಾಡಿದ್ದಾರೆ.

CRICKET SANSKRIT

ಹೌದು. ಒಂದೇ ಒಂದು ವೀಡಿಯೋ ಈಗ ಸಿಕ್ಕಾಪಟ್ಟೆ ವೈರಲ್ ಆಗಿದೆ. ಬೆಂಗಳೂರಿನ ಗಿರಿನಗರದಲ್ಲಿರುವ ಸಂಸ್ಕೃತ ವಠಾರ, ಅಂದರೆ ಸಂಸ್ಕೃತ ಭಾರತೀ ಆವರಣದಲ್ಲಿ ಸಂಸ್ಕೃತವೇ ವ್ಯಾವಹಾರಿಕ ಭಾಷೆ. ಅಲ್ಲಿನ ವಿದ್ಯಾರ್ಥಿಗಳು ಕ್ರಿಕೆಟ್ ಆಡುವಾಗ ಸಂಸ್ಕೃತ ವಿದ್ವಾಂಸರಾದ ಲಕ್ಷ್ಮೀನಾರಾಯಣ್ ಸಂಸ್ಕೃತದಲ್ಲಿ ಕಾಮೆಂಟರಿ ಮಾಡಿದ್ರು. ಆ ವೀಡಿಯೋವನ್ನ ಸಂಸ್ಕೃತ ಮತ್ತು ಕ್ರಿಕೆಟ್ ಎಂದು ಟ್ವೀಟ್ ಮಾಡಿದ್ರು. ಅದು ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಇದಕ್ಕೆ ಇನ್ನೊಂದು ಪ್ರಮುಖ ಕಾರಣ ಅಂದ್ರೆ ಪ್ರಧಾನಿ ನರೇಂದ್ರ ಮೋದಿ (Narendra Modi). ಮೋದಿಯರು ಈ ವೀಡಿಯೋ ರೀಟ್ವಿಟ್ ಮಾಡಿದ್ದರ ಪರಿಣಾಮ ಲಕ್ಷಾಂತರ ಮಂದಿ ವೀಡಿಯೋ ನೋಡಿ ಶೇರ್ ಮಾಡಿದ್ದಾರೆ.

Sanskrit and cricket pic.twitter.com/5fWmk9ZMZy

— LAKSHMI NARAYANA B.S (BHUVANAKOTE) (@chidsamskritam) October 2, 2022

ಪ್ರಧಾನಿ ಮೋದಿ ಸಂಸ್ಕೃತ ಕ್ರಿಕೆಟ್ ಕಾಮೆಂಟರಿಯನ್ನ ರಿಟ್ವೀಟ್ ಮಾಡಿದ ನಂತರ ದೇಶಾದ್ಯಂತ ಪ್ರಶಂಸೆ ಮಹಾಪೂರವೇ ಹರಿದು ಬರ್ತಿದೆ. ಕ್ರಿಕೆಟ್ ಕಾಮೆಂಟರಿ ಮಾಡಿದ ಸಂಸ್ಕೃತ ಪಂಡಿತ ಲಕ್ಷ್ಮೀ ನಾರಾಯಣ ಎಂಬವರು ಪಬ್ಲಿಕ್ ಟಿವಿ ಜೊತೆ ಮುಕ್ತವಾಗಿ ಮಾತನಾಡಿ ಖುಷಿ ವ್ಯಕ್ತಪಡಿಸಿದ್ರು. ಸಂಸ್ಕೃತ ಭಾರತೀ ಆವರಣದಲ್ಲಿ ಸಂಸ್ಕೃತವೇ ವ್ಯಾವಹಾರಿಕ ಭಾಷೆ. ಇಲ್ಲಿ ನಿತ್ಯ ಕ್ರಿಕೆಟ್ ಆಡೋ ವಠಾರದ ಹುಡುಗರನ್ನ ನೋಡಿ ಸಂಸ್ಕೃತದಲ್ಲೇ ಕಾಮೆಂಟರಿ ಮಾಡಿದರೆ ಹೇಗೆ ಅಂತ ಮಾಡಿದ್ವಿ ಎಂದು ಹೇಳಿದ್ದಾರೆ.

This is heartening to see…Congrats to those undertaking this effort.

During one of the #MannKiBaat programmes last year I had shared a similar effort in Kashi. Sharing that as well. https://t.co/bEmz0u4XvO https://t.co/A2ZdclTTR7

— Narendra Modi (@narendramodi) October 4, 2022

ಈ ಸಂಸ್ಕೃತದ ಕಾಮೆಂಟರಿ ವೀಡಿಯೋ ಟ್ವೀಟ್ ಮಾಡಿದ್ದನ್ನ ಪ್ರಧಾನಿ ಗುರುತಿಸಿ ರಿಟ್ವೀಟ್ ಮಾಡಿದ ನಂತರ ಈಗ ದೇಶದ ದಿಗ್ಗಜ ಕ್ರಿಕೆಟರ್ ಗಳಿಂದಲೂ ಸಂಸ್ಕೃತ ಕಾಮೆಂಟರಿಗೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಸದ್ಯ ಪ್ರಧಾನಿ ರಿಟ್ವೀಟ್ ದೇಶದ ಮೂಲ ಭಾಷೆ ಸಂಸ್ಕೃತಕ್ಕೆ ಸಿಕ್ಕ ಜಯ ಎಂದು ಅಲ್ಲಿನ ವಿದ್ಯಾರ್ಥಿಗಳು ಸಹ ಖುಷಿಯಲ್ಲಿದ್ದಾರೆ.

CRICKET SANSKRIT 1

ಒಟ್ಟಾರೆ ಬೆಂಗಳೂರಿನ ಗಿರಿನಗರದ ಸಂಸ್ಕೃತಿ ಭಾರತೀ ಆವರಣದ ಸಂಸ್ಕೃತ ಕ್ರಿಕೆಟ್ ಕಾಮೆಂಟರಿ ದೇಶವ್ಯಾಪಿ ಸದ್ದು ಮಾಡ್ತಿದೆ. ಇದಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ ಮತ್ತಷ್ಟು ಖುಷಿ ಹೆಚ್ಚು ಮಾಡಿದೆ. ಇದನ್ನೂ ಓದಿ: ಎಲ್ಲರೂ ಉದ್ಯೋಗದ ಹಿಂದೆ ಓಡುತ್ತಿದ್ದಾರೆ, ಎಷ್ಟು ಜನರಿಗೆ ಉದ್ಯೋಗ ನೀಡಲು ಸಾಧ್ಯ: ಮೋಹನ್ ಭಾಗವತ್ ಪ್ರಶ್ನೆ

Live Tv
[brid partner=56869869 player=32851 video=960834 autoplay=true]

TAGGED:bengalurucricket comentarynarendra modisanksritಕ್ರಿಕೆಟ್ ಕಾಮೆಂಟರಿನರೇಂದ್ರ ಮೋದಿಬೆಂಗಳೂರುಸಂಸ್ಕೃತ
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

Tilak Varma Suryakumar Yadav
Cricket

ವಿಶ್ವಕಪ್‌ನಲ್ಲಿ ಪಾಕ್‌ ವಿರುದ್ಧ ಭಾರತಕ್ಕೆ 16-1 ಮುನ್ನಡೆ

Public TV
By Public TV
21 minutes ago
MB patil
Districts

ಕಲೆ-ಸಂಸ್ಕೃತಿಗೆ ಬಂಜಾರ ಸಮಾಜದ ಕೊಡುಗೆ ಅಪಾರ: ಎಂ.ಬಿ. ಪಾಟೀಲ್

Public TV
By Public TV
39 minutes ago
Team India
Cricket

ಪಾಕ್‌ ವಿರುದ್ಧ ದಾಖಲೆಯ ಜಯ, ಇತಿಹಾಸ ನಿರ್ಮಾಣ – ಸೂಪರ್‌ 8ಕ್ಕೆ ಭಾರತ ಎಂಟ್ರಿ

Public TV
By Public TV
48 minutes ago
Shivaratri
Districts

ಮಹಾಶಿವರಾತ್ರಿ | ಅದ್ದೂರಿಯಾಗಿ ನಡೆದ ಪಾರ್ವತಿ ಪರಮೇಶ್ವರ ಕಲ್ಯಾಣೋತ್ಸವ

Public TV
By Public TV
1 hour ago
7th grade girl commits suicide after mother scolds her jayapura Chikkamagaluru
Chikkamagaluru

ತಾಯಿ ಬೈದಿದ್ದಕ್ಕೆ 7ನೇ ತರಗತಿ ಬಾಲಕಿ ಆತ್ಮಹತ್ಯೆ

Public TV
By Public TV
2 hours ago
Shakti Scheme Aadhar card
Bengaluru City

ಮಗಳ ಆಧಾರ್ ಬಳಸಿ ಅಮ್ಮ ಬಸ್‌ನಲ್ಲಿ ಉಚಿತ ಪ್ರಯಾಣ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?