Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪವನ್ ಒಡೆಯರ್ ಬಾಲಿವುಡ್ ಚಿತ್ರಕ್ಕೆ ಕ್ರಿಕೆಟಿಗ ಹರ್ಭಜನ್ ಸಿಂಗ್ ಪತ್ನಿ ನಾಯಕಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಪವನ್ ಒಡೆಯರ್ ಬಾಲಿವುಡ್ ಚಿತ್ರಕ್ಕೆ ಕ್ರಿಕೆಟಿಗ ಹರ್ಭಜನ್ ಸಿಂಗ್ ಪತ್ನಿ ನಾಯಕಿ

Cinema

ಪವನ್ ಒಡೆಯರ್ ಬಾಲಿವುಡ್ ಚಿತ್ರಕ್ಕೆ ಕ್ರಿಕೆಟಿಗ ಹರ್ಭಜನ್ ಸಿಂಗ್ ಪತ್ನಿ ನಾಯಕಿ

Public TV
Last updated: October 8, 2022 10:49 am
Public TV
Share
2 Min Read
FotoJet 42
SHARE

ಕನ್ನಡದ ಹೆಸರಾಂತ ನಿರ್ದೇಶಕ ಪವನ್ ಒಡೆಯರ್ (Pawan Wodeyar) ಇದೀಗ ಬಾಲಿವುಡ್ (Bollywood) ಗೆ ಹಾರಿದ್ದಾರೆ. ಸದ್ದಿಲ್ಲದೇ ನೋಟರಿ ಸಿನಿಮಾದ ಶೂಟಿಂಗ್ ಕೂಡ ಶುರು ಮಾಡಿದ್ದಾರೆ. ಬೆಂಗಾಲಿ ಮತ್ತು ಹಿಂದಿಯಲ್ಲಿ ಈ ಸಿನಿಮಾ ಮೂಡಿ ಬರುತ್ತಿದ್ದು, ಈ ಚಿತ್ರಕ್ಕೆ ಭಾರತದ ಖ್ಯಾತ ಕ್ರಿಕೆಟಿಗ ಹರ್ಭಜನ್ ಸಿಂಗ್ ಅವರ ಪತ್ನಿ ಗೀತಾ ಬಸ್ರಾ (Geeta Basra) ನಾಯಕಿ ಎನ್ನುವುದು ವಿಶೇಷ. ಪರಂಬ್ರತಾ ಚಟ್ಟೋಪಾಧ್ಯಾಯ (Parambrata Chattopadhyay) ನಾಯಕ ನಟನಾಗಿ ನಟಿಸುತ್ತಿದ್ದು, ಈಗಾಗಲೇ ‘ಕಹಾನಿ’, ‘ಪರಿ’ ಸೇರಿದಂತೆ ಹಲವು ಹಿಂದಿ ಸಿನಿಮಾಗಳಲ್ಲಿ ಪರಂಬ್ರತಾ ಚಟ್ಟೋಪಾಧ್ಯಾಯ ನಟಿಸಿ ಗಮನ ಸೆಳೆದಿದ್ದಾರೆ.

FotoJet 3 19

ಮಧ್ಯಪ್ರದೇಶದ ಭೋಪಾಲ್ ನಲ್ಲಿ ನಿನ್ನೆ ವಿಜಯದಶಮಿಯ ಶುಭ ದಿನದಂದು ಸಿನಿಮಾ ಸೆಟ್ಟೇರಿದ್ದು, ಈಗಾಗಲೇ ಚಿತ್ರೀಕರಣ ಆರಂಭವಾಗಿದೆ ಎಂದು ನಿರ್ದೇಶಕ ಪವನ್ ಒಡೆಯರ್ ತಿಳಿಸಿದ್ದಾರೆ. ಭೋಪಾಲ್ ನಲ್ಲಿ 20 ದಿನಗಳ ಚಿತ್ರೀಕರಣ ನಂತರ ಮುಂಬೈನಲ್ಲಿ ‘ನೋಟರಿ’ (Notary) ಸಿನಿಮಾ ಚಿತ್ರೀಕರಣ ನಡೆಯಲಿದೆ.

FotoJet 2 29

ಚಿತ್ರದ ನಾಯಕ ಎಂದೂ ಕೂಡ ಸುಳ್ಳು ಹೇಳುವುದಿಲ್ಲ. ಇದು ಅವನ ಜೀವನದ ಸಿದ್ದಾಂತವಾಗಿರುತ್ತೆ. ಆದ್ರೆ ಕೆಲಸ ಮಾಡುವ ಕ್ಷೇತ್ರ ನಿತ್ಯ ಒಂದಿಲ್ಲೊಂದು ಸುಳ್ಳು ಹೇಳುವಂತ ಪರಿಸ್ಥಿತಿಯನ್ನು ತಂದೊಡ್ಡುತ್ತಿರುತ್ತೆ. ಅಂತಹ ಸಂದರ್ಭಗಳು ಎದುರಾದಾಗ ಆತ ಸುಳ್ಳು ಹೇಳದೇ ಅದನ್ನು ಹೇಗೆ ನಿಭಾಯಿಸುತ್ತಾನೆ ಎನ್ನುವುದರ ಸುತ್ತ ಕಥೆ ಸುತ್ತಲಿದ್ದು, ಇಡೀ ಸಿನಿಮಾ ಹಾಸ್ಯಮಯವಾಗಿರುತ್ತೆ ಎಂದು ‘ನೋಟರಿ’ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ ಪವನ್ ಒಡೆಯರ್. ಇದನ್ನೂ ಓದಿ: ಜೋಗಿ ಪ್ರೇಮ್- ಧ್ರುವ ಸರ್ಜಾ ಚಿತ್ರದ ಟೈಟಲ್ ಟೀಸರ್ ಕಾರ್ಯಕ್ರಮಕ್ಕೆ ಮೋಹನ್ ಲಾಲ್

FotoJet 1 33

ಪರಂ ಅವರು ಅಭಿನಯದಲ್ಲಿ ತಮ್ಮ ಸಾಮರ್ಥ್ಯವನ್ನು ಈಗಾಗಲೇ ಸಾಬೀತು ಮಾಡಿದ್ದಾರೆ. ನನ್ನ ಕಥೆಗೆ ಬಹಳ ಸೂಕ್ತ ವ್ಯಕ್ತಿ ಎನಿಸಿದರು. ಆದ್ರಿಂದಲೇ ಅವರ ಆಯ್ಕೆ ಸೂಕ್ತ ಎನಿಸಿ ಕಥೆ ಹೇಳಿದೆ ಅವರು ಕೂಡ ಕಥೆ ಕೇಳಿ ಇಷ್ಟ ಪಟ್ಟು ನಟಿಸಲು ಒಪ್ಪಿಕೊಂಡ್ರು ಎಂದು ಚಿತ್ರದ ನಾಯಕನ ಆಯ್ಕೆ ಬಗ್ಗೆ ಪವನ್ ಒಡೆಯರ್ ಮಾಹಿತಿ ಹಂಚಿಕೊಂಡಿದ್ದಾರೆ. ‘ನೋಟರಿ’ ಚಿತ್ರಕ್ಕೆ ಕಥೆ ಬರೆದು ಪವನ್ ಒಡೆಯರ್ ನಿರ್ದೇಶನ ಮಾಡುತ್ತಿದ್ದು, ಪವನ್ ಒಡೆಯರ್ ಮತ್ತು ಮುಂಬೈ ಮೂಲದ ತಶಾ ಭಂಬ್ರಾ, ಸ್ಪರ್ಶ್ ಖೆಟರ್ ಪಾಲ್ ಚಿತ್ರಕಥೆ ಚಿತ್ರಕ್ಕಿದೆ. ವೈದಿ.ಎಸ್ ಕ್ಯಾಮೆರಾ ನಿರ್ದೇಶನ, ರೋಹಿತ್ ಕುಲಕರ್ಣಿ, ಮೌಸಿನ್ ಜಾವೇದ್ ಸಂಗೀತ  ನಿರ್ದೇಶನ ಚಿತ್ರಕ್ಕಿರಲಿದೆ.

Live Tv
[brid partner=56869869 player=32851 video=960834 autoplay=true]

TAGGED:bollywoodGeeta BasranotaryParambrata ChattopadhyayPawan Wodeyarಗೀತಾ ಬಸ್ರಾನೋಟರಿಪರಂಬ್ರತಾ ಚಟ್ಟೋಪಾಧ್ಯಾಯಪವನ್ ಒಡೆಯರ್ಬಾಲಿವುಡ್
Share This Article
Facebook Whatsapp Whatsapp Telegram

Cinema news

The Devil
ʻದಿ ಡೆವಿಲ್‌ʼ ರಿಲೀಸ್‌ಗೆ ಕ್ಷಣಗಣನೆ – ಪ್ರೀತಿಯ ಸೆಲೆಬ್ರಿಟಿಸ್‌ಗೆ ಜೈಲಿಂದಲೇ ʻದಾಸʼನ ಸಂದೇಶ; ಪತ್ರದಲ್ಲಿ ಏನಿದೆ?
Cinema Latest Sandalwood Top Stories
Mahakavi Movies 2
ಬರಗೂರರ 25ನೇ ಸಿನಿಮಾ ‘ಮಹಾಕವಿ’ ಶೂಟಿಂಗ್ ಮುಕ್ತಾಯ
Cinema Latest Sandalwood
Malashri Shirdi Sai Baba
ಶಿರಡಿ ಸಾಯಿಬಾಬಾನಿಗೆ ಚಿನ್ನದ ಕಿರೀಟ ನೀಡಿದ ನಟಿ ಮಾಲಾಶ್ರೀ
Cinema Latest Sandalwood Top Stories
Rukmini Vasanth
ಹುಟ್ಟುಹಬ್ಬದ ಸಂಭ್ರಮದಲ್ಲಿ ಕಾಂತಾರದ ಕನಕಾವತಿ
Cinema Latest Sandalwood Top Stories

You Might Also Like

daily horoscope dina bhavishya
Astrology

ದಿನ ಭವಿಷ್ಯ: 11-12-2025

Public TV
By Public TV
6 hours ago
toor dal
Bengaluru City

ರಾಜ್ಯದ ರೈತರಿಗೆ ಗುಡ್‌ನ್ಯೂಸ್‌; ಬೆಂಬಲ ಬೆಲೆಯಲ್ಲಿ ತೊಗರಿ ಬೇಳೆ ಖರೀದಿಗೆ ಕೇಂದ್ರ ಅಸ್ತು

Public TV
By Public TV
6 hours ago
Parappana agrahara 1
Bengaluru City

ಪರಪ್ಪನ ಅಗ್ರಹಾರ ಜೈಲಿನ ಮೇಲೆ 6 ಬಾರಿ ದಾಳಿ – 67 ಮೊಬೈಲ್‌, ಸಿಮ್ ಕಾರ್ಡ್ ಪತ್ತೆ

Public TV
By Public TV
7 hours ago
MURUGHA SHREE
Chitradurga

ಪೋಕ್ಸೋ ಕೇಸ್‌ನಲ್ಲಿ ಮುರುಘಾ ಶ್ರೀ ಖುಲಾಸೆ – ಆದೇಶ ಪ್ರಶ್ನಿಸಿ ಬಾಲಕಿಯರಿಂದ ಹೈಕೋರ್ಟ್‌ಗೆ ಮೇಲ್ಮನವಿ

Public TV
By Public TV
8 hours ago
R Ashok Legislative Assembly
Belgaum

ಕಾಂಗ್ರೆಸ್ ನಾಯಕತ್ವ ಗೊಂದಲ: ಇಲ್ಲಿ ಗೋವು ಯಾರು, ಹುಲಿ ಯಾರು? – ಅಶೋಕ್ ವ್ಯಂಗ್ಯ

Public TV
By Public TV
8 hours ago
Eshwar Khandre
Belgaum

ಕುದುರೆಮುಖ ಅರಣ್ಯದಿಂದ ಕುಟುಂಬಗಳ ಸ್ಥಳಾಂತರ: ಈಶ್ವರ್ ಖಂಡ್ರೆ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?