Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಕ್ರಿಕೆಟಿಗ ರಾಹುಲ್ ಒಳ ಉಡುಪು ಕಂಡು ಹೆಸರಾಂತ ನಟಿ ಕಸ್ತೂರಿ ಕಾಮೆಂಟ್ : ಹೌದು ಹುಲಿಯಾ ಎಂದ ರಾಹುಲ್ ಅಭಿಮಾನಿಗಳು

Public TV
Last updated: May 31, 2022 12:33 pm
Public TV
Share
1 Min Read
kasturi and rahul 1
SHARE

ಕನ್ನಡದ ತುತ್ತಾಮುತ್ತಾ, ಜಾಣ, ಹಬ್ಬ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಬಹುಭಾಷಾ ನಟಿ ಕಸ್ತೂರಿ ನಾನಾ ಕಾರಣಗಳಿಂದಾಗಿ ಸುದ್ದಿ ಆಗುತ್ತಲೇ ಇರುತ್ತಾರೆ. ಮೊನ್ನೆಯಷ್ಟೇ ಭಾಷಾ ವಿಚಾರವಾಗಿ ಸುದೀಪ್ ಮತ್ತು ಅಜಯ್ ದೇವಗನ್ ನಡುವಿನ ಟ್ವಿಟ್ ವಾರ್ ನಲ್ಲೂ ಕಸ್ತೂರಿ ಕಾಣಿಸಿಕೊಂಡಿದ್ದರು. ಕಿಚ್ಚನ ಪರವಾಗಿ ಬ್ಯಾಟ್ ಬೀಸಿ ಸುದ್ದಿಯಾಗಿದ್ದರು. ಇದನ್ನೂ ಓದಿ : ಕಮಲ್ ಹಾಸನ್ ‘ವಿಕ್ರಮ್’ ಚಿತ್ರಕ್ಕೆ 13 ಕಡೆ ಕತ್ತರಿ : ಸೆನ್ಸಾರ್ ಮಂಡಳಿ ಸೂಚನೆ ಏನಿತ್ತು?

kasturi and rahul 3

ಕಸ್ತೂರಿ ಅವರು ಎಂಬತ್ತರ ದಶಕದ ಬಹುಬೇಡಿಕೆಯ ನಟಿ. ಈಗಲೂ ಆ ಬೇಡಿಕೆ ಹಾಗೆಯೇ ಇದೆ. ಸದ್ಯ ಹತ್ತಾರ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಭಾರತೀಯ ಸಿನಿಮಾ ರಂಗದ ಬಹುತೇಕ ಸ್ಟಾರ್ ನಟರ ಜೊತೆ ನಟಿಸಿದ ಹೆಗ್ಗಳಿಕೆ ಕೂಡ ಇವರದ್ದು. ಇಂತಹ ನಟಿ ಇದೀಗ ಕ್ರಿಕೆಟಿಗ ಕೆ.ಎಲ್.ರಾಹುಲ್ ಅವರ ಒಳ ಉಡುಪಿನ ಬಗ್ಗೆ ಕಾಮೆಂಟ್ ಮಾಡಿ ಸುದ್ದಿಯಾಗಿದ್ದಾರೆ. ಇದನ್ನೂ ಓದಿ : ನಟ ಚೇತನ್ ಇಂದು ಕೋರ್ಟಿಗೆ ಹಾಜರ್

kasturi and rahul 4

ಟೀಮ್ ಇಂಡಿಯಾ ಆಟಗಾರ, ಕನ್ನಡಿಗ ಕೆ.ಎಲ್. ರಾಹುಲ್ ಇದೀಗ ಒಳ ಉಡುಪೊಂದರ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಾರೆ. ಆ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಕಸ್ತೂರಿ, ಅದಕ್ಕಷ್ಟು ಚಂದದ ಸಾಲುಗಳನ್ನು ಬರೆದಿದ್ದಾರೆ. ಸಾಮಾನ್ಯವಾಗಿ ಕ್ರಿಕೆಟಿಗರ ಚಿಪ್ಸ್, ಕೂಲ್ ಡ್ರಿಂಕ್ಸ್, ಆನ್ ಲೈನ್ ಗೇಮ್ ರೀತಿಯ ಜಾಹೀರಾತಿನಲ್ಲಿ ನಟಿಸಿದ್ದನ್ನು ನೋಡಿದ್ದೆ. ರಾಹುಲ್ ಅವರಿಗಿಂತ ಭಿನ್ನ ಹಾದಿ ಹಿಡಿದಿದ್ದಾರೆ. ಅವರು ಒಳ ಉಡುಪಿನ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದು, ಲುಕ್ ಚೆನ್ನಾಗಿದೆ. ಕಪಾಟಿನಲ್ಲಿರುವ ಹುಡುಗರ ಒಳ ಉಡುಪುಗಳು ಈಗ ಹೊರ ಬರುವ ಭರವಸೆ ಮೂಡಿಸಿದ್ದಾರೆ’ ಎಂದು ಬರೆದಿದ್ದಾರೆ. ಇದನ್ನೂ ಓದಿ : ನಿಲ್ಲದ ನಟಿಯರ ಆತ್ಮಹತ್ಯೆ ಸರಣಿ : ಹದಿನೈದು ದಿನದಲ್ಲಿ 4 ನಟಿಯರು ನೇಣಿಗೆ ಶರಣು

kasturi and rahul 2

ಕಸ್ತೂರಿ ರಂಗ ಕೇವಲ ನಟಿಯಾಗಿರದೇ ಸಾಮಾಜಿಕ ಕಾರ್ಯಕರ್ತೆಯೂ ಆಗಿದ್ದಾರೆ. ಅಲ್ಲದೇ, ರಾಜಕೀಯ ಮತ್ತು ಧಾರ್ಮಿಕ ವಿಷಯಗಳ ಬಗ್ಗೆಯೂ ತಿಳಿದುಕೊಂಡು ಪ್ರತಿಕ್ರಿಯೆ ನೀಡುತ್ತಲೇ ಇರುತ್ತಾರೆ. ಹೀಗಾಗಿ ಪುರುಷರ ಒಳ  ಉಡುಪಿನ ಬಗ್ಗೆ ಅವರು ಮಾಡಿರುವ ಕಾಮೆಂಟ್ ಸದ್ಯ ವೈರಲ್ ಆಗಿದೆ.

TAGGED:cricketKasturiKL Rahultollywoodunderwearಒಳ ಉಡುಪುಕಸ್ತೂರಿಕೆ.ಎಲ್.ರಾಹುಲ್ಕ್ರಿಕೆಟ್ಟಾಲಿವುಡ್
Share This Article
Facebook Whatsapp Whatsapp Telegram

You Might Also Like

WTC SA 3
Cricket

ಚೋಕರ್ಸ್‌ ಹಣೆಪಟ್ಟಿ ಕಳಚಿದ ಹರಿಣರು – ದ. ಆಫ್ರಿಕಾಗೆ ವಿಶ್ವ ಟೆಸ್ಟ್‌ ಚಾಂಪಿಯನ್‌ ಕಿರೀಟ, ದಶಕಗಳ ಕನಸು ನನಸು

Public TV
By Public TV
10 minutes ago
M.P Renukacharya
Davanagere

ಜಾತಿಗಣತಿ ವರದಿ ಬಿಡುಗಡೆ ಮಾಡ್ತೀನಿ ಎಂದಿದ್ದ ಸಿಎಂ ಪೌರುಷ ಏನಾಯ್ತು? – ರೇಣುಕಾಚಾರ್ಯ

Public TV
By Public TV
16 minutes ago
Forever Naveen Kumar Kannada Cinema Sandalwood
Cinema

ಸೆಲೆಬ್ರಿಟಿ ವಸ್ತ್ರವಿನ್ಯಾಸಕ ನವೀನ್ ಕುಮಾರ್‌ಗೆ ಅಮೆರಿಕ ಗೌರವ

Public TV
By Public TV
35 minutes ago
Mangaluru Rain
Dakshina Kannada

ಮಂಗಳೂರಿನಲ್ಲಿ ಭಾರೀ ಮಳೆ – ಪಂಪ್‌ವೆಲ್ ಸರ್ಕಲ್ ಮತ್ತೆ ಮುಳುಗಡೆ

Public TV
By Public TV
48 minutes ago
ED 1
Bengaluru City

Exclusive | ವಾಲ್ಮೀಕಿ ಹಗರಣ: ಬಳ್ಳಾರಿ ಚುನಾವಣೆಗೆ 27 ಕೋಟಿ ಬಳಕೆಯಾಗಿದ್ದು ಹೇಗೆ? – 87 ಕೋಟಿ ಎಲ್ಲೆಲ್ಲಿ ಹಂಚಿಕೆಯಾಯ್ತು?

Public TV
By Public TV
53 minutes ago
Siddaramaiah 4
Districts

ನಮ್ಮ ನಿರೀಕ್ಷೆಗಳಿಗೆ ವಿರುದ್ಧವಾಗಿ ಕೆಲವು ಘಟನೆಗಳು ನಡೆಯುತ್ತವೆ – ಕಾಲ್ತುಳಿತ ಪ್ರಕರಣಕ್ಕೆ ಸಿಎಂ ಬೇಸರ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?