Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶ್ರೀಲೀಲಾ ಡ್ಯಾನ್ಸ್ ನೋಡಿ ಹೊಗಳಿದ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಶ್ರೀಲೀಲಾ ಡ್ಯಾನ್ಸ್ ನೋಡಿ ಹೊಗಳಿದ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್

Cinema

ಶ್ರೀಲೀಲಾ ಡ್ಯಾನ್ಸ್ ನೋಡಿ ಹೊಗಳಿದ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್

Public TV
Last updated: March 21, 2024 11:16 pm
Public TV
Share
1 Min Read
sreeleela 1
SHARE

ಕನ್ನಡತಿ, ತೆಲುಗಿನ ಟಾಪ್ ನಟಿ ಶ್ರೀಲೀಲಾ (Sreeleela) ಹವಾ ಜೋರಾಗಿದೆ. ಸ್ಟಾರ್ ನಟರಿಗೆ ನಾಯಕಿಯಾಗುವ ಮೂಲಕ ಪೀಕ್‌ನಲ್ಲಿರುವ ಶ್ರೀಲೀಲಾಗೆ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್ ಭೇಷ್ ಎಂದಿದ್ದಾರೆ. ‘ಗುಂಟೂರು ಖಾರಂ’ ಚಿತ್ರದಲ್ಲಿ ಶ್ರೀಲೀಲಾ ಡ್ಯಾನ್ಸ್ ನೋಡಿ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್ (Ravichandran Ashwin) ಬೆರಗಾಗಿದ್ದಾರೆ.

SREELEELA 1 3ಸಂದರ್ಶನವೊಂದರಲ್ಲಿ ಶ್ರೀಲೀಲಾ ಬಗ್ಗೆ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್ ಪ್ರತಿಕ್ರಿಯಿಸಿ, ಇತ್ತೀಚೆಗೆ ಮಹೇಶ್ ಬಾಬು ನಟನೆಯ ‘ಗುಂಟೂರು ಖಾರಂ’ ಸಿನಿಮಾ ನೋಡಿದೆ. ಸಿನಿಮಾ ತುಂಬಾ ಚೆನ್ನಾಗಿದೆ. ಅದರಲ್ಲಿ ಶ್ರೀಲೀಲಾ ಡ್ಯಾನ್ಸ್ ಚೆನ್ನಾಗಿ ಮಾಡಿದ್ದಾರೆ. ಅವರ ಡ್ಯಾನ್ಸ್ ನೋಡಿ ಬೆರಗಾದೆ ಎಂದು ಕ್ರಿಕೆಟಿಗ ಮಾತನಾಡಿದ್ದಾರೆ. ಇದನ್ನೂ ಓದಿ:ದುಪ್ಪಟ್ಟು ಸಂಭಾವನೆಗೆ ಬೇಡಿಕೆಯಿಟ್ಟ ಸಮಂತಾ

sreeleela 1 1

ನನಗೆ ಸಿನಿಮಾ ನೋಡಲು ಸಮಯವಿಲ್ಲ. ಆದರೆ ರಜನಿಕಾಂತ್ (Rajanikanth) ಸಿನಿಮಾ ಬಿಟ್ಟು ಬೇರೆ ಸಿನಿಮಾಗಳನ್ನು ನೋಡಲ್ಲ. ಆದರೆ ಮಹೇಶ್ ಬಾಬು, ಶ್ರೀಲೀಲಾ ನಟನೆಯ ಈ ಸಿನಿಮಾ ಇಷ್ಟ ಆಯ್ತು. ಅದರಲ್ಲೂ ಶ್ರೀಲೀಲಾ ಡ್ಯಾನ್ಸ್ ಚೆನ್ನಾಗಿದೆ ಎಂದು ಕ್ರಿಕೆಟಿಗ ಸಂದರ್ಶನದಲ್ಲಿ ಕೊಂಡಾಡಿದ್ದಾರೆ. ಇದನ್ನೂ ಓದಿ:ದುಪ್ಪಟ್ಟು ಸಂಭಾವನೆಗೆ ಬೇಡಿಕೆಯಿಟ್ಟ ಸಮಂತಾ

ಸದ್ಯ ಶ್ರೀಲೀಲಾ ಅವರು ಪವನ್ ಕಲ್ಯಾಣ್ (Pawan Kalyan) ನಟನೆಯ ಉಸ್ತಾದ್ ಭಗತ್ ಸಿಂಗ್ ಚಿತ್ರದಲ್ಲಿ ನಟಿಸಿದ್ದಾರೆ. ಸದ್ಯದಲ್ಲೇ ಸಿನಿಮಾ ರಿಲೀಸ್ ಆಗಲಿದೆ.

TAGGED:Ravichandran AshwinSreeleelatollywoodಟಾಲಿವುಡ್ಶ್ರೀಲೀಲಾ
Share This Article
Facebook Whatsapp Whatsapp Telegram

Cinema news

Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post

You Might Also Like

Transport Employees Strike Bengaluru Chalo
Bengaluru City

ಸರ್ಕಾರದ ಮತ್ತೊಂದು ಆಫರ್ ಕೂಡ ರಿಜೆಕ್ಟ್ – ಸಾರಿಗೆ ನೌಕರರಿಂದ ಇಂದು ಬೆಂಗಳೂರು ಚಲೋ

Public TV
By Public TV
10 minutes ago
Shivam Dube
Cricket

6 ಸಿಕ್ಸ್‌, 4 ಬೌಂಡರಿ, 2 ವಿಕೆಟ್‌ – ದುಬೆ ಸ್ಫೋಟಕ ಆಟ, ಭಾರತಕ್ಕೆ 17 ರನ್‌ಗಳ ಜಯ

Public TV
By Public TV
8 hours ago
KSRTC
Bengaluru City

ಬೆಂಗಳೂರು ಚಲೋ ನಡೆಯುತ್ತೆ, ಸಾರಿಗೆ ನೌಕರರು ಮುಷ್ಕರದಲ್ಲಿ ಭಾಗಿಯಾಗಿ: ಸಂಘಟನೆ ಮನವಿ

Public TV
By Public TV
9 hours ago
Nelamangala Crime
Bengaluru City

ಕತ್ತು ಹಿಸುಕಿ ವೃದ್ಧೆಯ ಹತ್ಯೆ – ಚಿನ್ನಾಭರಣ ದೋಚಿ ಆರೋಪಿಗಳು ಎಸ್ಕೇಪ್

Public TV
By Public TV
9 hours ago
Ramalinga Reddy
Bengaluru City

Transport Strike – 38ರ ಬದಲು 26 ತಿಂಗಳ ಹಿಂಬಾಕಿಗೆ ಸರ್ಕಾರ ಒಪ್ಪಿಗೆ

Public TV
By Public TV
9 hours ago
devendra fadnavis
Latest

ಮಹಾರಾಷ್ಟ್ರದಲ್ಲಿ ಮುಸ್ಲಿಮರಿಗೆ ನೀಡಲಾಗಿದ್ಧ ಶೇ.5 ಮೀಸಲಾತಿ ರದ್ದು

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?