Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್‌ ಪ್ರತಿಭಟನೆ ವೇಳೆ ಕಳ್ಳರ ಕೈಚಳಕ – ಎಎಸ್‌ಐ ಮಾಂಗಲ್ಯ ಸರ ಕಳವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಕಾಂಗ್ರೆಸ್‌ ಪ್ರತಿಭಟನೆ ವೇಳೆ ಕಳ್ಳರ ಕೈಚಳಕ – ಎಎಸ್‌ಐ ಮಾಂಗಲ್ಯ ಸರ ಕಳವು

Crime

ಕಾಂಗ್ರೆಸ್‌ ಪ್ರತಿಭಟನೆ ವೇಳೆ ಕಳ್ಳರ ಕೈಚಳಕ – ಎಎಸ್‌ಐ ಮಾಂಗಲ್ಯ ಸರ ಕಳವು

Public TV
Last updated: December 18, 2025 3:50 pm
Public TV
Share
1 Min Read
Shivamogga ASI
SHARE

ಶಿವಮೊಗ್ಗ: ನಗರದಲ್ಲಿ (Shivamogga) ಕಾಂಗ್ರೆಸ್ (Congress) ಹಮ್ಮಿಕೊಂಡಿದ್ದ ಬಿಜೆಪಿ (BJP) ಕಚೇರಿ ಮುತ್ತಿಗೆ ಪ್ರತಿಭಟನೆಯ ವೇಳೆ ಕರ್ತವ್ಯ ನಿರತ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರ ಕುತ್ತಿಗೆಯಲ್ಲಿದ್ದ ಸುಮಾರು 60 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಳ್ಳರು ಕಿತ್ತುಕೊಂಡು ಪರಾರಿಯಾಗಿದ್ದಾರೆ.

ಪ್ರತಿಭಟನಾಕಾರರನ್ನು ನಿಯಂತ್ರಿಸುವಲ್ಲಿ ಪೊಲೀಸರು ನಿರತರಾಗಿದ್ದ ಸಂದರ್ಭದಲ್ಲಿ ಈ ಕಳ್ಳತನ ನಡೆದಿದೆ. ಎಎಸ್ಐ ಅಮೃತಾಬಾಯಿ ಅವರು ಇತ್ತೀಚೆಗಷ್ಟೇ ಹೊಸ ಮಾಂಗಲ್ಯ ಸರವನ್ನು ಮಾಡಿಸಿದ್ದರು ಎನ್ನಲಾಗಿದೆ. ಪ್ರತಿಭಟನೆಯ ತಳ್ಳಾಟ-ನೂಕಾಟದ ವೇಳೆ ಕಳ್ಳರು ಸರವನ್ನು ಎಗರಿಸಿದ್ದಾರೆ. ಮಾಂಗಲ್ಯ ಸರವನ್ನು ಕಳೆದುಕೊಂಡ ಎಎಸ್ಐ ಅಮೃತಾಬಾಯಿ ಕಣ್ಣೀರಿಟ್ಟಿದ್ದಾರೆ. ಇದನ್ನೂ ಓದಿ: ಪ್ರೀತಿ ಹೆಸರಲ್ಲಿ ವಂಚಿಸಿ ಯುವತಿ ಮೇಲೆ ಗ್ಯಾಂಗ್‌ ರೇಪ್‌ – ಮೂವರು ಕಾಮುಕರು ಅರೆಸ್ಟ್‌

ನರೇಗಾ ಹೆಸರು ಬದಲಾವಣೆ, ಇಡಿ ದುರ್ಬಳಕೆಯಾಗುತ್ತಿದೆ ಎಂದು ಬಿಜೆಪಿ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದರು. ಈ ವೇಳೆ ಎಎಸ್‌ಐ ಬಂದೋಬಸ್ತ್‌ನಲ್ಲಿದ್ದರು. ಇದನ್ನೂ ಓದಿ: ಹೆತ್ತ ತಂದೆ-ತಾಯಿಯನ್ನೇ ಹತ್ಯೆ ಮಾಡಿ ಗರಗಸದಿಂದ ದೇಹಗಳನ್ನು ಕತ್ತರಿಸಿ, ನದಿಗೆ ಎಸೆದ ಮಗ

TAGGED:asibjpCongress ProtestGold Chainpolice
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

Wanderer Student
Kalaburagi

ಹೊಟ್ಟೆಪಾಡಿಗೆ ಭಿಕ್ಷಾಟನೆ, ಜ್ಞಾನದ ಹಸಿವಿಗೆ ರ್‍ಯಾಂಕ್ – SSLC ಪರೀಕ್ಷೆಯಲ್ಲಿ 529 ಅಂಕ ಪಡೆದ ಅಲೆಮಾರಿ ಪ್ರತಿಭೆ

Public TV
By Public TV
14 minutes ago
Arvind Kejriwal Parvesh Verma
Latest

ಕೇಜ್ರಿವಾಲ್ ವಿರುದ್ಧ `ಶೀಷ್ ಮಹಲ್ 2′ ಆರೋಪ ಮಾಡಿದ ದೆಹಲಿ ಡಿಸಿಎಂ ಪರ್ವೇಶ್

Public TV
By Public TV
1 hour ago
Soul of Bengaluru
Bengaluru City

ಕೆಂಪೇಗೌಡ ಏರ್ಪೋರ್ಟ್‌ನಲ್ಲಿ ‘ಬೆಂಗಳೂರಿನ ಆತ್ಮ’ ಶಿಲ್ಪ ಅನಾವರಣ – ಟರ್ಮಿನಲ್ 2ರ ಸೌಂದರ್ಯಕ್ಕೆ ಹೊಸ ಮೆರುಗು

Public TV
By Public TV
2 hours ago
Hangal Taluk Hospital Haveri Fire Accident
Districts

ಹಾನಗಲ್ ತಾಲೂಕು ಆಸ್ಪತ್ರೆಯಲ್ಲಿ ಅಗ್ನಿ ಅವಘಡ – 1 ಕೋಟಿ ರೂ. ಮೌಲ್ಯದ ಔಷಧಿ, ಮಾತ್ರೆಗಳು ಭಸ್ಮ

Public TV
By Public TV
2 hours ago
DRINKING WATER 1
Bagalkot

ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಒದಗಿಸಲು ತುರ್ತು ಅನುದಾನ ಬಿಡುಗಡೆ – ಯಾವ ಜಿಲ್ಲೆಗೆ ಎಷ್ಟು?

Public TV
By Public TV
3 hours ago
Shreyas Iyer 5
Cricket

ಕನ್ನಡಿಗ ಕೆಎಲ್‌ ರಾಹುಲ್‌ ರೆಕಾರ್ಡ್‌ ಆಟ ವ್ಯರ್ಥ – ಡೆಲ್ಲಿ ವಿರುದ್ಧ ಪಂಜಾಬ್‌ಗೆ 6 ವಿಕೆಟ್‌ಗಳ ಜಯ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?