Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜೈಲಿನಿಂದ ಬಿಡುಗಡೆಯಾದ ಮರುದಿನವೇ ಡಕಾಯಿತಿಗೆ ಹೊಂಚು – ರೌಡಿಶೀಟರ್ ಕಾಲಿಗೆ ಗುಂಡು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಜೈಲಿನಿಂದ ಬಿಡುಗಡೆಯಾದ ಮರುದಿನವೇ ಡಕಾಯಿತಿಗೆ ಹೊಂಚು – ರೌಡಿಶೀಟರ್ ಕಾಲಿಗೆ ಗುಂಡು

Crime

ಜೈಲಿನಿಂದ ಬಿಡುಗಡೆಯಾದ ಮರುದಿನವೇ ಡಕಾಯಿತಿಗೆ ಹೊಂಚು – ರೌಡಿಶೀಟರ್ ಕಾಲಿಗೆ ಗುಂಡು

Public TV
Last updated: February 8, 2026 3:05 pm
Public TV
Share
2 Min Read
crime news bhadravati police shoot rowdy sheeter leg
SHARE

– ಪಿಎಸ್ಐ ಕಾಲಿನ ಮೂಳೆ ಮುರಿತ

ಶಿವಮೊಗ್ಗ: ಕಳೆದ ಶುಕ್ರವಾರಷ್ಟೇ (ಫೆ.6) ಜೈಲಿನಿಂದ ಬಿಡುಗಡೆಯಾಗಿ, ಮತ್ತೆ ಡಕಾಯಿತಿಗೆ ಹೊಂಚು ಹಾಕಿದ್ದ ರೌಡಿಶೀಟರ್ ಕಾಲಿಗೆ ಶನಿವಾರ (ಫೆ.7) ಭದ್ರಾವತಿ (Bhadravathi) ಠಾಣೆ ಪೊಲೀಸರು (Police) ಗುಂಡು ಹೊಡೆದಿದ್ದಾರೆ. ಡಿಚ್ಚಿ ಮುಬಾರಕ್ ಎಂಬಾತನೇ ಗುಂಡೇಟು ತಿಂದ ರೌಡಿಶೀಟರ್.

ಭದ್ರಾವತಿ ತಾಲೂಕು ಗೌರಪುರದ ಬಳಿ ಡಿಚ್ಚಿ ಮುಬಾರಕ್​ ಡಕಾಯಿತಿ ನಡೆಸಲು ಹೊಂಚು ಹಾಕಿದ್ದ. ಈ ಸಂದರ್ಭದಲ್ಲಿ ಭದ್ರಾವತಿ ಪೇಪರ್​​​​ ಟೌನ್​ ​​ಠಾಣೆಯ ಪಿಎಸ್ಐ ಕೃಷ್ಣಕುಮಾರ್ ಮಾನೆ ಎಂಬವರು ತಮ್ಮ ಸಿಬ್ಬಂದಿಯ ಜೀವ ರಕ್ಷಣೆಗಾಗಿ ರೌಡಿಶೀಟರ್ ಬಲಗಾಲಿಗೆ ಗುಂಡು ಹಾರಿಸಿದ್ದಾರೆ. ಮುಬಾರಕ್​ಗೆ ಭದ್ರಾವತಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಶಿವಮೊಗ್ಗದ ಮೆಗ್ಗಾನ್​ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಇದನ್ನೂ ಓದಿ: ಕೈ ಕೊಟ್ಟ ಪ್ರೇಯಸಿ – ಡೆತ್ ನೋಟ್ ಬರೆದಿಟ್ಟು ಬಾಡಿ ಬಿಲ್ಡರ್ ಆತ್ಮಹತ್ಯೆ

ಘಟನೆ ವಿವರ
ಡಿಚ್ಚಿ ಮುಬಾರಕ್​​ ಶಿವಮೊಗ್ಗದ (Shivamogga) ಕೇಂದ್ರ ಕಾರಾಗೃಹದಿಂದ ಬಿಡುಗಡೆ ಆಗಿದ್ದ ಮರು ದಿನವೇ ತನ್ನ 7-8 ಜನ ಸಂಗಡಿಗರೊಂದಿಗೆ ಸೇರಿ ದರೋಡೆ ಮಾಡಲು ಹೊಂಚು ಹಾಕಿದ್ದ. ಕಾರು ಮತ್ತು ಸ್ಕೂಟಿಯಲ್ಲಿ ಮಾರಕಾಸ್ತ್ರಗಳೊಂದಿಗೆ ಭದ್ರಾವತಿ ತಾಲೂಕು ಶಿವನಿ ಕ್ರಾಸ್​ ಗೌರಪುರದ ಬಳಿ ಇರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ಬಳಿಕ ಭದ್ರಾವತಿ ಡಿವೈಎಸ್​​ಪಿ ಅವರು ಸ್ಥಳಕ್ಕೆ ಒಂದು ತಂಡ ರಚನೆ ಮಾಡಿ ಕಳುಹಿಸಿದ್ದರು.

ತಂಡದಲ್ಲಿ ಹೊಸಮನೆ ಪಿಎಸ್ಐ ಸಿದ್ದಪ್ಪ ಎಂ.ಪಿ., ಪೇಪರ್ ಟೌನ್ ಠಾಣೆ ಪಿಎಸ್ಐ ಕೃಷ್ಣಕುಮಾರ್, ನ್ಯೂ ಟೌನ್ ಠಾಣೆ ಪಿಎಸ್ಐ ರಮೇಶ್ ಹಾಗೂ ಸಿಬ್ಬಂದಿಯಾದ ವೆಂಕಟೇಶ್, ಆದರ್ಶ್, ಮಂಜುನಾಥ್, ಚಿನ್ನನಾಯ್ಕ್, ಸುನೀಲ್, ಕಾಂತರಾಜ್, ನಾಗರಾಜ್ ಹಾಗೂ ತೇಜಕುಮಾರ್ ಇದ್ದರು.

ರೌಡಿಶೀಟರ್ ಹಾಗೂ ತಂಡವನ್ನು ಬಂಧಿಸಲು ಹೋದಾಗ ಡಿಚ್ಚಿ ಮುಬಾರಕ್ ಹಾಗೂ ಆತನ ಸಂಗಡಿಗರು ಕಲ್ಲು ಮತ್ತು ಚಾಕುಗಳಿಂದ ಪೊಲೀಸರ ಮೇಲೆ ಮಾರಾಣಾಂತಿಕ ಹಲ್ಲೆ ಮಾಡಿದ್ದಾರೆ. ಇದರಿಂದ ಹೊಸಮನೆ ಠಾಣೆ ಪಿಎಸ್ಐ ಸಿದ್ದಪ್ಪನವರ ಕಾಲಿನ ಮೂಳೆ ಮುರಿತವಾಗಿದೆ. ಇವರ ಮೇಲೆ ಚಾಕುವಿನಿಂದ ಚುಚ್ಚಿ ಗಾಯಗೊಳಿಸಲಾಗಿದೆ. ಅಲ್ಲದೇ ಕೃಷ್ಣಕುಮಾರ್​ ಅವರ ಕೈ ಬೆರಳು ಮುರಿತವಾಗಿದೆ. ಜೊತೆಗೆ, ಆದರ್ಶ್​ ಅವರ ಕಾಲಿಗೂ ಗಾಯವಾಗಿದೆ.

ಈ ವೇಳೆ‌, ಪಿಎಸ್ಐ ಕೃಷ್ಣಕುಮಾರ್ ಅವರು ಡಿಚ್ಚಿ ಮುಬಾರಕ್​ಗೆ ಶರಣಾಗುವಂತೆ ಸೂಚಿಸಿದರೂ ಪೊಲೀಸರ ಮೇಲೆ ಹಲ್ಲೆಗೆ ಮುಂದಾದಾಗ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದರೂ ಮುಬಾರಕ್​ ಪೊಲೀಸರಿಗೆ ಆವಾಜ್ ಹಾಕಿ ತನ್ನ ಬಳಿ ಇದ್ದ ಚಾಕುವಿನಿಂದ ಚುಚ್ಚಲು ಹೋಗಿದ್ದ. ಈ ವೇಳೆ ಕೃಷ್ಣಕುಮಾರ್ ತಮ್ಮ‌ ಆತ್ಮರಕ್ಷಣೆಗೆ ಡಿಚ್ಚಿಯ ಬಲಗಾಲಿಗೆ ಗುಂಡೇಟು ನೀಡಿದ್ದಾರೆ. ಆತನ ಜೊತೆ ಸಹಚರಾದ ಜಹೀರ್, ರೆಹಮತ್, ಪಾಷಾ, ಜುನೈದ್ ಮತ್ತು ಮನುಸಿಂಗ್​ ಎಂಬರನ್ನು ವಶಕ್ಕೆ ಪಡೆಯಲಾಗಿದೆ. ಮುಬಾರಕ್ ವಿರುದ್ಧ 15 ಪ್ರಕರಣಗಳಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಭದ್ರಾವತಿಯ ತಾಲೂಕು ಆಸ್ಪತ್ರೆಗೆ ಶಿವಮೊಗ್ಗ ಎಸ್​ಪಿ ನಿಖಿಲ್​ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿ, ಘಟನೆಯಲ್ಲಿ ಪಿಎಸ್ಐ ಸಿದ್ದಪ್ಪ ಅವರ ಕಾಲಿನ ಮೂಳೆ ಮುರಿತವಾಗಿದೆ.‌ ನಮ್ಮ ಸಿಬ್ಬಂದಿ ಆದರ್ಶ ಅವರಿಗೂ ಗಾಯವಾಗಿದೆ. ನಮ್ಮ ತಂಡದವರು ಸದ್ಯ ಆರೋಗ್ಯವಾಗಿದ್ದಾರೆ. ಈ ಘಟನೆಯಲ್ಲಿ ನಮ್ಮ ತಂಡವು ಜೀವದ ಹಂಗು ತೊರೆದು ಕೆಲಸ ಮಾಡಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೇರಳದಲ್ಲಿ ಕಾರಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಕೊಡಗಿನ ಉದ್ಯಮಿ – ಹೆಂಡತಿ ಮಕ್ಕಳ ಸ್ಥಿತಿ ಗಂಭೀರ

TAGGED:Bhadravathicrimepoliceshivamogga
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Shreyas Iyer 4
Cricket

ಮನೆಮಗನ ಆಟಕ್ಕೆ ಮಲಗಿದ ಮುಂಬೈ – ಪಂಜಾಬ್‌ಗೆ 7 ವಿಕೆಟ್‌ಗಳ ಭರ್ಜರಿ ಜಯ, 2ನೇ ಸ್ಥಾನಕ್ಕೆ ಕುಸಿದ RCB

Public TV
By Public TV
8 hours ago
HIGHCOURT
Bengaluru City

ಗಲಾಟೆ ಪ್ರಕರಣ – ಅನಂತಕುಮಾರ್ ಹೆಗಡೆ ಪುತ್ರ ಅಶುತೋಷ್ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ

Public TV
By Public TV
8 hours ago
Shivamogga Snake Bite Child Death
Districts

ಶಿವಮೊಗ್ಗದಲ್ಲಿ ಹಾವು ಕಡಿದು 2 ವರ್ಷದ ಮಗು ಸಾವು

Public TV
By Public TV
9 hours ago
hassana rain
Districts

ಗದಗ, ಹಾಸನದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ

Public TV
By Public TV
9 hours ago
Karwar Port
Districts

6,000 ಮೆಟ್ರಿಕ್ ಟನ್ ಕಚ್ಚಾ ಡಾಂಬರ್ ತುಂಬಿದ ಹಡಗು ಯುಎಇ ಯಿಂದ ಕಾರವಾರಕ್ಕೆ ಆಗಮನ

Public TV
By Public TV
9 hours ago
Chamarajanagar BRT Forest Fire
Chamarajanagar

ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಅರಣ್ಯದಲ್ಲಿ ಮತ್ತೆ ಬೆಂಕಿ – ಅಪಾರ ಪ್ರಮಾಣದ ಕಾಡು ಭಸ್ಮ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?