Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಲ್, ಮೆಸೇಜ್‍ಗೆ ಪ್ರೇಯಸಿಯಿಂದ ನೋ ರಿಪ್ಲೈ – ಸೋಮೇಶ್ವರದ ಯುವಕ ಒಮನ್‍ನಲ್ಲಿ ಆತ್ಮಹತ್ಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಕಾಲ್, ಮೆಸೇಜ್‍ಗೆ ಪ್ರೇಯಸಿಯಿಂದ ನೋ ರಿಪ್ಲೈ – ಸೋಮೇಶ್ವರದ ಯುವಕ ಒಮನ್‍ನಲ್ಲಿ ಆತ್ಮಹತ್ಯೆ

Crime

ಕಾಲ್, ಮೆಸೇಜ್‍ಗೆ ಪ್ರೇಯಸಿಯಿಂದ ನೋ ರಿಪ್ಲೈ – ಸೋಮೇಶ್ವರದ ಯುವಕ ಒಮನ್‍ನಲ್ಲಿ ಆತ್ಮಹತ್ಯೆ

Public TV
Last updated: March 4, 2026 10:21 am
Public TV
Share
1 Min Read
Puneet MANGALURU
SHARE

ಮಂಗಳೂರು: ಕಳೆದ ಒಂದು ತಿಂಗಳಿಂದ ಪ್ರೇಯಸಿ ಮೆಸೇಜ್ ಹಾಗೂ ಕರೆಗೆ ಪ್ರತಿಕ್ರಿಯಿಸದೇ ಇದ್ದಿದ್ದಕ್ಕೆ ಮನನೊಂದು ಸೋಮೇಶ್ವರದ (Someshwara) ಯುವಕನೊಬ್ಬ ಒಮನ್‍ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಆತ್ಮಹತ್ಯೆಗೆ ಶರಣಾದ ಯುವಕನನ್ನು ಪುನೀತ್ ಪೂಜಾರಿ (32) ಎಂದು ಗುರುತಿಸಲಾಗಿದೆ. ಈತ ಕಳೆದ ಒಂದೂವರೆ ವರ್ಷದಿಂದ ಒಮನ್‍ನ (Oman) ಲಿಫ್ಟ್ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ. ನಾಲ್ಕು ವರ್ಷಗಳಿಂದ ಮಂಗಳೂರಿನ ಉರ್ವಾದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಒಂದೂವರೆ ತಿಂಗಳ ಹಿಂದೆ ಊರಿಗೆ ಬಂದು, ಮರಳಿ ಒಮನ್‍ಗೆ ತೆರಳಿದ್ದ. ಇತ್ತೀಚೆ ಪ್ರೀತಿಸುತ್ತಿದ್ದ ಯುವತಿ ಪುನೀತ್‍ನ ಕರೆ, ಸಂದೇಶಗಳಿಗೆ ಪ್ರತಿಕ್ರಿಯೆ ನೀಡುತ್ತಿರಲಿಲ್ಲ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಪ್ರೇಮ ಪ್ರಕರಣ ರಾಜಿ ಪಂಚಾಯ್ತಿ ವೇಳೆ ಮಲ್ಪೆ ಮೀನುಗಾರರ ಮುಖಂಡನಿಗೆ ಚಾಕು ಇರಿತ

ಈ ಬಗ್ಗೆ ಸ್ನೇಹಿತರೊಂದಿಗೆ ಮಾಹಿತಿ ಹಂಚಿಕೊಂಡಿದ್ದ ಪುನೀತ್, ಯುವತಿ ಪ್ರೀತಿ (Love) ನಿರಾಕರಿಸಿದ್ದಾಗಿ ಹೇಳಿಕೊಂಡಿದ್ದ. ಇದೇ ಕಾರಣಕ್ಕೆ ಮನನೊಂದ ಸಾಮಾಜಿಕ ಜಾಲತಾಣದಲ್ಲಿ ಲೈವ್ ವೀಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಹಾಸನ | ನಿಧಾನ ಕಾರ್ ಓಡಿಸು ಎಂದಿದ್ದಕ್ಕೆ ‌ಡಿಕ್ಕಿ ಹೊಡೆಸಿ ಯುವಕನ ಬರ್ಬರ ಹತ್ಯೆ, ಮೂವರಿಗೆ ಗಂಭೀರ ಗಾಯ

TAGGED:dakshina kannadaloveOmansomeshwaraಮಂಗಳೂರು
Share This Article
Facebook Whatsapp Whatsapp Telegram

Cinema news

Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post

You Might Also Like

KH Muniyappa
Bengaluru City

ರಾಜ್ಯದ ಹೋಟೆಲ್‌ ಮಾಲೀಕರಿಗೆ ಗುಡ್‌ ನ್ಯೂಸ್‌ – ಹೆಚ್ಚುವರಿ 1 ಸಾವಿರ ಕಮರ್ಷಿಯಲ್ ಸಿಲಿಂಡರ್ ಪೂರೈಕೆ: ಮುನಿಯಪ್ಪ

Public TV
By Public TV
21 minutes ago
LPG Cylinder Queue
Chikkaballapur

ಬಂದಿರೋದು 500 ಸಿಲಿಂಡರ್, 3 ಸಾವಿರ ಜನ ಬುಕ್ ಮಾಡಿದ್ರೆ ಕೊಡೋದು ಹೇಗೆ?: ಗ್ಯಾಸ್ ಏಜೆನ್ಸಿ ಮಾಲೀಕರು

Public TV
By Public TV
36 minutes ago
Indian stock markets
Latest

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಕರಡಿ ಕುಣಿತ – ಸೆನ್ಸೆಕ್ಸ್‌ 1,700 ಪಾಯಿಂಟ್‌ಗಳ ಕುಸಿತ

Public TV
By Public TV
56 minutes ago
Kariyanna Sangati
Districts

ಡಿಕೆಶಿ ಆಪ್ತ, ಮಾಜಿ ಎಂಎಲ್‌ಸಿ ಕರಿಯಣ್ಣ ಸಂಗಟಿ ನಿಧನ

Public TV
By Public TV
1 hour ago
Air Canada Express Plane
Latest

ನ್ಯೂಯಾರ್ಕ್‌ನಲ್ಲಿ ಲ್ಯಾಂಡಿಂಗ್‌ ವೇಳೆ ಟ್ರಕ್‌ಗೆ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ ಡಿಕ್ಕಿ – ಇಬ್ಬರು ಸಾವು

Public TV
By Public TV
1 hour ago
brothers death
Davanagere

ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಸಹೋದರರು ಸಾವು – ತಂದೆ ಕಣ್ಣೆದುರೇ ನಡೆದ ದುರಂತ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?