Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಪ್ರಾಪ್ತ ಮಗಳನ್ನು ವೇಶ್ಯಾವಾಟಿಕೆಗೆ ದೂಡಿದ ತಾಯಿ – ಮಲತಂದೆ‌ ಸೇರಿ ಮೂವರು ಅರೆಸ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಪ್ರಾಪ್ತ ಮಗಳನ್ನು ವೇಶ್ಯಾವಾಟಿಕೆಗೆ ದೂಡಿದ ತಾಯಿ – ಮಲತಂದೆ‌ ಸೇರಿ ಮೂವರು ಅರೆಸ್ಟ್

Bengaluru City

ಅಪ್ರಾಪ್ತ ಮಗಳನ್ನು ವೇಶ್ಯಾವಾಟಿಕೆಗೆ ದೂಡಿದ ತಾಯಿ – ಮಲತಂದೆ‌ ಸೇರಿ ಮೂವರು ಅರೆಸ್ಟ್

Public TV
Last updated: March 13, 2026 4:32 pm
Public TV
Share
1 Min Read
POCSO Special Court
SHARE

ಬೆಂಗಳೂರು: ಹಣದಾಸೆಗೆ (Money) ಬಿದ್ದು‌ 15 ವರ್ಷದ ಮಗಳನ್ನು ತಾಯಿ ಹಾಗೂ ಮಲತಂದೆ ಸೇರಿ ವೇಶ್ಯಾವಾಟಿಕೆಗೆ ದೂಡಿದ ಪ್ರಕರಣ ಚಂದ್ರಾ ಲೇಔಟ್ ಪೊಲೀಸ್‌ (Police) ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.

ಚಂದ್ರಾಲೇಔಟ್ ಪೊಲೀಸರು ನಡೆಸಿದ ಕಾರ್ಯಾಚರಣೆ ವೇಳೆ ಈ ಕರಾಳ ಕೃತ್ಯ ಬಯಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಮಗಳನ್ನ ವೇಶ್ಯಾವಾಟಿಕೆಗೆ ದೂಡಿದ್ದ ತಾಯಿ, ಆಕೆಯ ಮಲತಂದೆ ಹಾಗೂ ಮತ್ತೋರ್ವ ಮಹಿಳೆ ವಾಣಿ ಎಂಬಾಕೆಯನ್ನ ಬಂಧಿಸಿದ್ದಾರೆ. ಇದನ್ನೂ ಓದಿ: ಎನ್‌.ಆರ್‌ಪುರ | ಮಗನ ಎದುರೇ ತಂದೆ, ತಾಯಿಯನ್ನು ಕೊಚ್ಚಿ ಕೊಲೆಗೈದವನಿಗೆ ಗಲ್ಲು ಶಿಕ್ಷೆ

ಬಂಧಿತ ತಾಯಿ ಮತ್ತು ಮಲತಂದೆ ಪ್ರತಿದಿನ ಕಾರಿನಲ್ಲಿ ಬಾಲಕಿಯನ್ನು ಆರೋಪಿ ವಾಣಿ ಮನೆಗೆ ಕರೆದುಕೊಂಡು ಹೋಗಿ ಬಿಡುತ್ತಿದ್ದರು. ಅಲ್ಲಿ ಬಾಲಕಿ ಸಂಜೆವರೆಗೂ ಗ್ರಾಹಕರ ಕಿರುಕುಳಕ್ಕೆ ಬಲಿಯಾಗುತ್ತಿದ್ದಳು. ಗ್ರಾಹಕರಿಗೆ ವಾಣಿ 6 ರಿಂದ 10 ಸಾವಿರ ರೂಪಾಯಿ ಹಣ ನಿಗದಿಪಡಿಸುತ್ತಿದ್ದಳು. ಇದರಲ್ಲಿ ಅರ್ಧದಷ್ಟು ಹಣವನ್ನು ತಾಯಿಗೆ ನೀಡಲಾಗುತ್ತಿತ್ತು ಎಂಬ ಆಘಾತಕಾರಿ ಮಾಹಿತಿ ತನಿಖೆಯಲ್ಲಿ ಬಹಿರಂಗವಾಗಿದೆ.

ಪೊಲೀಸರು ಬಾಲಕಿಯನ್ನು ರಕ್ಷಿಸಿದ್ದಾರೆ. ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ (POCSO Case) ದಾಖಲಾಗಿದೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: 4 ವರ್ಷ ಲಿವ್‌-ಇನ್‌ನಲ್ಲಿದ್ದ.. ಈಗ ಬೇರೆಯವಳ ಜೊತೆ ಮದುವೆ – ಕಾನ್‌ಸ್ಟೆಬಲ್‌ ವಿರುದ್ಧ ವಿಡಿಯೋ ಮಾಡಿಟ್ಟು ಮಹಿಳೆ ಆತ್ಮಹತ್ಯೆ

TAGGED:bengalurucrimePOCSO casepoliceಬೆಂಗಳೂರು
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

Donald Trump 1 1
Latest

ಫಾರ್ಮಾ ಕಂಪನಿಗಳಿಗೆ ಟ್ರಂಪ್‌ ಶಾಕ್‌ – ಬ್ರಾಂಡೆಡ್‌ ಔಷಧಗಳಿಗೆ 100% ಸುಂಕ

Public TV
By Public TV
8 minutes ago
Nandini products
Bengaluru City

ಕೋಲಾರ | ನಂದಿನಿ ಅಕ್ವಾ, ಐಸ್‌ಕ್ರೀಂ ಪೂರೈಕೆ ಸ್ಥಗಿತ

Public TV
By Public TV
52 minutes ago
Hassan Crime
Crime

ದಾರಿ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ – ಮಹಿಳೆಯನ್ನ ಬೆತ್ತಲುಗೊಳಿಸಿ ಹಲ್ಲೆಗೆ ಯತ್ನ

Public TV
By Public TV
1 hour ago
General Randy George
Latest

General Randy George| ಸೇನಾ ಮುಖ್ಯಸ್ಥನನ್ನೇ ಕಿತ್ತು ಹಾಕಿದ ಟ್ರಂಪ್‌ ಸರ್ಕಾರ – ರಾಜೀನಾಮೆಗೆ ಸೂಚನೆ

Public TV
By Public TV
1 hour ago
I would have banned him IPL founder Lalit Modi slams LSG owner Sanjiv Goenka over animated exchange with captain Rishabh Pant and coach after defeat
Cricket

ನಾನು ಐಪಿಎಲ್‌ ಅಧ್ಯಕ್ಷನಾಗಿದ್ದರೆ ಗೋಯೆಂಕಾ ಬ್ಯಾನ್‌ – ಲಲಿತ್‌ ಮೋದಿ ಕೆಂಡಾಮಂಡಲ

Public TV
By Public TV
2 hours ago
Love
Latest

ಪ್ರತಿ ಮಳೆಗೂ ನೀನಿಟ್ಟ ನೆನಪು ಅದೆಷ್ಟು ಶಾಶ್ವತ..!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?