Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಾವಗಡ | ಮೇಲಾಧಿಕಾರಿಗಳಿಂದ ಕಿರುಕುಳ ಆರೋಪ – ವೀಡಿಯೋ ಮಾಡಿಟ್ಟು ಕಚೇರಿಯಲ್ಲೇ ನೇಣಿಗೆ ಶರಣಾದ ಅಧಿಕಾರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಪಾವಗಡ | ಮೇಲಾಧಿಕಾರಿಗಳಿಂದ ಕಿರುಕುಳ ಆರೋಪ – ವೀಡಿಯೋ ಮಾಡಿಟ್ಟು ಕಚೇರಿಯಲ್ಲೇ ನೇಣಿಗೆ ಶರಣಾದ ಅಧಿಕಾರಿ

Crime

ಪಾವಗಡ | ಮೇಲಾಧಿಕಾರಿಗಳಿಂದ ಕಿರುಕುಳ ಆರೋಪ – ವೀಡಿಯೋ ಮಾಡಿಟ್ಟು ಕಚೇರಿಯಲ್ಲೇ ನೇಣಿಗೆ ಶರಣಾದ ಅಧಿಕಾರಿ

Public TV
Last updated: March 21, 2026 8:47 am
Public TV
Share
1 Min Read
Social Welfare Department Assistant Director Mallikarjun
SHARE

ತುಮಕೂರು: ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಪಾವಗಡದ (Pavagada) ಸಮಾಜ ಕಲ್ಯಾಣ ಇಲಾಖೆ (Social Welfare Department) ಅಧಿಕಾರಿಯೊಬ್ಬರು ವೀಡಿಯೋ ಮಾಡಿ ಸಹೋದ್ಯೋಗಿಗಳಿಗೆ ಕಳಿಸಿ ಕಚೇರಿಯಲ್ಲೇ ನೇಣಿಗೆ ಶರಣಾಗಿದ್ದಾರೆ.

ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ್ ಆತ್ಮಹತ್ಯೆಗೆ ಶರಣಾದವರು. ಸಾವಿಗೂ ಮುನ್ನ ಮೇಲಾಧಿಕಾರಿಗಳ ಕಿರುಕುಳವೇ ಸಾವಿಗೆ ಕಾರಣವೆಂದು ವೀಡಿಯೋ ಮಾಡಿ, ಸಹೊದ್ಯೋಗಿಗಳಿಗೆ ಕಳಿಸಿದ್ದಾರೆ. ಬಳಿಕ ಪಾವಗಡ ಪಟ್ಟಣದ ಆಪ್ ಬಂಡೆಯಲ್ಲಿರುವ ಕಚೇರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಹಣಕಾಸು ವಿಚಾರಕ್ಕೆ ಯುವಕನ ಹತ್ಯೆ – ಒಂದು ಮೂಳೆಯೂ ಸಿಗದಂತೆ ಸುಟ್ಟು ಹಾಕಿದ ದುಷ್ಕರ್ಮಿಗಳು

ವೀಡಿಯೋದಲ್ಲಿ ತುಮಕೂರು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ ಅವರ ವಿರುದ್ಧ ಕಿರುಕುಳದ ಆರೋಪ ಮಾಡಿದ್ದಾರೆ. ನಮ್ಮ ತಾಯಿ ಹೆಂಡತಿ ಮಕ್ಕಳು ನಮ್ಮ ಇಡೀ ಸಂಸಾರ ನನ್ನನ್ನು ಚೆನ್ನಾಗಿ ನೋಡಿಕೊಂಡಿದೆ. ನನಗೆ ಒಳ್ಳೆಯ ಬೆಲೆ ಕೊಟ್ಟಿದ್ದಾರೆ. ನಾನು ಅವರಿಗೆ ಇನ್ನು ಸಹಾಯ ಮಾಡಬೇಕಿತ್ತು ಆದ್ರೆ ಅದು ಆಗುತ್ತಿಲ್ಲ. ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ ನನಗೆ ತೊಂದರೆ ಕೊಟ್ಟಿರುವುದರಿಂದ ನಾನು ಈ ನಿರ್ಧಾರಕ್ಕೆ ಬಂದಿರುವೆ. ಅವರಿಗೆ ದೇವರೇ ಶಿಕ್ಷೆ ನೀಡುತ್ತಾನೆ. ಅವನು ತರ್ಲೆ ಇರುವುದರಿಂದ ನಮ್ಮ ಕುಟುಂಬದವರು ಏನು ಸೇಡು ತೀರಿಸಿಕೊಳ್ಳುವ ಅವಶ್ಯಕತೆ ಇಲ್ಲಾ. ಅವನಿಗೆ ದೇವರು, ಕಾನೂನು ಶಿಕ್ಷೆ ಕೊಟ್ಟೆ ಕೊಡುತ್ತದೆ ಎಂದು ವೀಡಿಯೋದಲ್ಲಿ ಉಲ್ಲೇಖಿಸಿದ್ದಾರೆ.

ಪಾವಗಡದ ಗುಂಡರ್ಲಾಹಳ್ಳಿ ಗ್ರಾಮದ ಮಲ್ಲಿಕಾರ್ಜುನ್, ಕಳೆದ 3 ವರ್ಷಗಳಿಂದ ಪಾವಗಡ ಸಮಾಜ ಕಲ್ಯಾಣ ಇಲಾಖೆಯಲ್ಲಿ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇನ್ನು ಒಂದೇ ವಾರದಲ್ಲಿ ಇವರ ಸೇವಾ ಅವಧಿ ಮುಕ್ತಾಯವಾಗುತ್ತಿತ್ತು.

ಸ್ಥಳಕ್ಕೆ ಪಾವಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮಗನ ಶವದ ಮುಂದೆ ಮಲ್ಲಿಕಾರ್ಜುನ್ ತಾಯಿ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: ಪೊಲೀಸ್‌ ವಶದಲ್ಲಿದ್ದ ವ್ಯಕ್ತಿ ಸಾವು – ಗ್ರಾಮಸ್ಥರಿಂದ ಲಾಕಪ್‌ ಡೆತ್ ಆರೋಪ, ಠಾಣೆಗೆ ಬೀಗ ಜಡಿದು ಪ್ರತಿಭಟನೆ

TAGGED:pavagadaSocial Welfare DepartmentSocial Welfare Department Assistant Directortumkur
Share This Article
Facebook Whatsapp Whatsapp Telegram

Cinema news

Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories

You Might Also Like

CEN Police Station Belagavi
Belgaum

ಡಿಜಿಟಲ್‌ ಅರೆಸ್ಟ್‌: ಬರೋಬ್ಬರಿ 15 ಕೋಟಿ ಹಣ ಕಳೆದುಕೊಂಡ ಬೆಳಗಾವಿ ವೃದ್ಧ ಉದ್ಯಮಿ

Public TV
By Public TV
18 minutes ago
Strait of Hormuz 2
Latest

ಹಾರ್ಮುಜ್‌ ಜಲಸಂಧಿ ಬಳಿ ರಾಂಚಿ ವ್ಯಕ್ತಿ ಸಾವು – ಮೃತದೇಹ ತರಲು ಸಹಾಯ ಕೋರಿದ ಕುಟುಂಬ

Public TV
By Public TV
1 hour ago
daily horoscope dina bhavishya
Astrology

ದಿನ ಭವಿಷ್ಯ 21-03-2026

Public TV
By Public TV
2 hours ago
Muslim leaders recommend four names for Davangere South Bypolls
Davanagere

ದಾವಣಗೆರೆಗೆ ನಾಲ್ವರ ಹೆಸರನ್ನು ಶಿಫಾರಸು ಮಾಡಿದ ಮುಸ್ಲಿಮ್‌ ನಾಯಕರು

Public TV
By Public TV
10 hours ago
NS Bosaraju
Bellary

ಟಿಬಿ ಡ್ಯಾಂಗೆ ಸಚಿವ ಬೋಸರಾಜು ಭೇಟಿ – ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾಮಗಾರಿ ವೀಕ್ಷಣೆ

Public TV
By Public TV
10 hours ago
Bus hits woman at Lakshmeshwara bus stand woman dies
Districts

ಲಕ್ಷ್ಮೇಶ್ವರ ಬಸ್‌ ನಿಲ್ದಾಣದಲ್ಲಿ ಬಸ್ ಡಿಕ್ಕಿ – ಚಿಕಿತ್ಸೆ ಫಲಿಸದೇ ಮಹಿಳೆ‌ ಸಾವು

Public TV
By Public TV
11 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?