ಚಿಕ್ಕೋಡಿ: ಬೆಳಗಾವಿ (Belagavi) ಜಿಲ್ಲೆಯ ಅಥಣಿ ತಾಲೂಕಿನ ಬಳವಾಡ ಗ್ರಾಮದಲ್ಲಿ ನಡು ರಸ್ತೆಯಲ್ಲಿ ಬೃಹತ್ ಗಾತ್ರದ ಮೊಸಳೆಯೊಂದು (Crocodile) ಕಾಣಿಸಿಕೊಂಡಿದೆ.
ಬಡವಾಡ ಹರೋಲಿ ತೋಟಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಮೇಲೆ ಸರಿ ಸುಮಾರು ಹತ್ತು ಅಡಿಯಷ್ಟು ಉದ್ದದ ಮೊಸಳೆ ಪ್ರತ್ಯಕ್ಷವಾಗಿದೆ. ಇದನ್ನೂ ಓದಿ: ಮನೆಯೊಳಗೆ ರಾಜಕೀಯ ಪ್ರವೇಶಿಸಬಾರದು: ಅಜಿತ್ ಪವಾರ್
Advertisement
Advertisement
ರಾತ್ರಿ ಹೊತ್ತು ಹಳ್ಳದ ರಸ್ತೆ ಮೇಲೆ ಮೊಸಳೆ ಕಾಣಿಸಿಕೊಳ್ಳುತ್ತಿದ್ದು, ಕೃಷ್ಣಾ ನದಿ (Krishna River) ಪ್ರವಾಹ ಬಂದು ಹೋದ ಮೇಲೆ ನದಿ ತೀರದ ಗ್ರಾಮಸ್ಥರಲ್ಲಿ ಮೊಸಳೆ ಆತಂಕ ಹೆಚ್ಚಾಗಿದೆ. ಇದನ್ನೂ ಓದಿ: MUDA Scam | ಹೈಕೋರ್ಟ್ ತೀರ್ಪಿನ ಬಳಿಕ ರಾಜ್ಯದಲ್ಲಿ ಅಸಲಿ ಗೇಮ್ ಶುರು?