ಬೀದರ್: ಹೊಸ ವರ್ಷಕ್ಕೆ ಕ್ಷಣಗಣನೆ ಶುರುವಾಗಿದ್ದು, ಬೀದರ್‌ನ (Bidar) ಐತಿಹಾಸಿಕ ಸ್ಮಾರಕಗಳಿಗೆ ಪ್ರವಾಸಿಗರ ದಂಡು ಹರಿದು ಬರುತ್ತಿದೆ.ಇದನ್ನೂ ಓದಿ: ಹೊಸ ವರ್ಷಾಚರಣೆಗೆ ಕ್ಷಣಗಣನೆ – ಮೇಕೆದಾಟು, ಸಂಗಮಕ್ಕೆ ಪ್ರವಾಸಿಗರ ನಿರ್ಬಂಧ
Advertisement
2024ಕ್ಕೆ ಬಾಯ್ ಹೇಳಿ, 2025ಕ್ಕೆ ಹಾಯ್ ಹೇಳಲು ಜನರು ತುದಿಗಾಲಲ್ಲಿ ನಿಂತಿದ್ದಾರೆ. ಹೀಗಾಗಿ ಹೊಸ ವರ್ಷವನ್ನು ಸ್ವಾಗತಿಸಲು ಗಡಿಜಿಲ್ಲೆ ಬೀದರ್‌ನ ಐತಿಹಾಸಿಕ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ದಂಡು ಹರಿದು ಬರುತ್ತಿದೆ. ಐತಿಹಾಸಿಕ ಬೀದರ್ ಕೋಟೆ, ಅಷ್ಟೂರು ಗುಂಬಜ್ ಸೇರಿದಂತೆ ಹಲವು ತಾಣಗಳಿಗೆ ಪ್ರವಾಸಿಗರು ದಂಡು ದಂಡಾಗಿ ಬಂದು ಪೋಟೋ ಕ್ಲಿಕಿಸಿಕೊಂಡು ಎಂಜಾಯ್ ಮಾಡುತ್ತಿದ್ದಾರೆ.
Advertisement
ಬೀದರ್ ಸೇರಿದಂತೆ ಮಹಾರಾಷ್ಟ್ರ ಹಾಗೂ ತೆಲಂಗಾಣದಿಂದಲೂ ಪ್ರವಾಸಿಗರು ಐತಿಹಾಸಿಕ ಬಹುಮನಿ ಸುಲ್ತಾನರ ಕೋಟೆ ನೋಡಲು ಬಂದಿದ್ದಾರೆ.ಇದನ್ನೂ ಓದಿ: ರಶ್ಮಿಕಾ ಸಿನಿಮಾ ಕೆರಿಯರ್‌ಗೆ 8 ವರ್ಷ- ಫ್ಯಾನ್ಸ್‌ಗೆ ಥ್ಯಾಂಕ್ಯೂ ಎಂದ ನಟಿ