Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತವರಲ್ಲಿ ಚೊಚ್ಚಲ ಗೆಲುವಿನ ನಿರೀಕ್ಷೆಯಲ್ಲಿದ್ದ ಚೆನ್ನೈಗೆ ಮುಖಭಂಗ – ಪಂಜಾಬ್‌ಗೆ 5 ವಿಕೆಟ್‌ಗಳ ಜಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ತವರಲ್ಲಿ ಚೊಚ್ಚಲ ಗೆಲುವಿನ ನಿರೀಕ್ಷೆಯಲ್ಲಿದ್ದ ಚೆನ್ನೈಗೆ ಮುಖಭಂಗ – ಪಂಜಾಬ್‌ಗೆ 5 ವಿಕೆಟ್‌ಗಳ ಜಯ

Cricket

ತವರಲ್ಲಿ ಚೊಚ್ಚಲ ಗೆಲುವಿನ ನಿರೀಕ್ಷೆಯಲ್ಲಿದ್ದ ಚೆನ್ನೈಗೆ ಮುಖಭಂಗ – ಪಂಜಾಬ್‌ಗೆ 5 ವಿಕೆಟ್‌ಗಳ ಜಯ

Public TV
Last updated: April 3, 2026 11:53 pm
Public TV
Share
1 Min Read
Punjab Kings
SHARE

ಚೆನ್ನೈ: ತವರಲ್ಲಿ ಚೊಚ್ಚಲ ಗೆಲುವಿನ ನಿರೀಕ್ಷೆಯಲ್ಲಿದ್ದ ಚೆನ್ನೈಗೆ ನಿರಾಸೆಯಾಗಿದೆ. ಚೆನ್ನೈ ವಿರುದ್ಧ ಪಂಜಾಬ್‌ 5 ವಿಕೆಟ್‌ಗಳ ಜಯ ಗಳಿಸಿದೆ.

ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಚೆನ್ನೈ ಸೂಪರ್‌ ಕಿಂಗ್ಸ್‌ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 209 ರನ್‌ ಗಳಿಸಿತು. ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ ಪಂಜಾಬ್‌ ಕಿಂಗ್ಸ್‌ ಭರ್ಜರಿ ಬ್ಯಾಟಿಂಗ್‌ ಪ್ರದರ್ಶನ ನೀಡಿ ಗೆಲುವಿನ ನಗೆ ಬೀರಿದೆ.

ಟಿ20 ವಿಶ್ವಕಪ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಮನೆ ಮಾತಾಗಿರುವ ಸಂಜು ಸ್ಯಾಮ್ಸನ್‌ ಐಪಿಎಲ್‌ನಲ್ಲಿ ನಿರಾಸೆ ಮೂಡಿಸಿದ್ದಾರೆ. ಇಂದಿನ ಪಂದ್ಯದಲ್ಲಿ ಕೇವಲ 7 ರನ್‌ಗಳಿಗೆ ಔಟಾದರು. ಕ್ಯಾಪ್ಟನ್‌ ರುತುರಾಜ್‌ ಗಾಯಕ್ವಾಡ್‌ 28 ರನ್‌ ಗಳಿಸಿದರು. ಈ ಮಧ್ಯೆ ಯುವಕ ಆಯುಷ್‌ ಮ್ಹಾತ್ರೆ ಬ್ಯಾಟಿಂಗ್‌ನಲ್ಲಿ ಅಬ್ಬರಿಸಿ ತಂಡ ಬೃಹತ್‌ ಮೊತ್ತ ಪೇರಿಸಲು ನೆರವಾದರು. ಆಯುಷ್‌ 43 ಬಾಲ್‌ಗೆ 6 ಫೋರ್‌ ಮತ್ತು 5 ಸಿಕ್ಸರ್‌ನೊಂದಿಗೆ 73 ರನ್‌ ಗಳಿಸಿದರು.

ಶಿವಂ ದುಬೆ ಕೂಡ ಉತ್ತಮ ಬ್ಯಾಟಿಂಗ್‌ ಪ್ರದರ್ಶನ ನೀಡಿದರು. 27 ಬಾಲ್‌ಗೆ 45 ರನ್‌ ಸೇರಿಸಿದರು. ಸರ್ಫರಾಜ್‌ ಖಾನ್‌ 32 ರನ್‌ ಗಳಿಸಿದರು. ಅಂತಿಮವಾಗಿ ಚೆನ್ನೈ ತಂಡ 5 ವಿಕೆಟ್‌ ನಷ್ಟಕ್ಕೆ 209 ರನ್‌ ಗಳಿಸಿತು.

210 ರನ್‌ಗಳ ಗುರಿ ಬೆನ್ನತ್ತಿದ ಶ್ರೇಯಸ್‌ ಪಡೆ ಬ್ಯಾಟಿಂಗ್‌ನಲ್ಲಿ ಅಬ್ಬರಿಸಿತು. ಪ್ರಿಯಾಂಶ್‌ ಆರ್ಯ 39, ಪ್ರಭು ಸಿಮ್ರಾನ್‌ 43, ಕೂಪರ್ ಕಾನೋಲಿ 36 ಹಾಗೂ ಕ್ಯಾಪ್ಟನ್‌ ಶ್ರೇಯಸ್‌ ಅಯ್ಯರ್‌ ಅರ್ಧಶತಕದ ಜವಾಬ್ದಾರಿಯುತ ಆಟವಾಡಿ ತಂಡದ ಗೆಲುವಿಗೆ ಕೊಡುಗೆ ನೀಡಿದರು.

TAGGED:Ayush MhatreChennai Super KingsCSK vs PBKSIPL 2026M.S DhoniPunjab KingsShreyas Iyer
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

HE x TIaUAE4IKr
Bengaluru City

ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನ

Public TV
By Public TV
17 minutes ago
Earthquake
Latest

ಅಫ್ಘಾನಿಸ್ತಾನದಲ್ಲಿ 5.9 ತೀವ್ರತೆಯ ಭೂಕಂಪ; ದೆಹಲಿ-ಎನ್‌ಸಿಆರ್‌ನಲ್ಲೂ ಕಂಪನದ ಅನುಭವ

Public TV
By Public TV
44 minutes ago
AI Image
Latest

ಅಮೆರಿಕದ ಎಫ್-35 ಸೇರಿ ಜೆಟ್, ಕಾಪ್ಟರ್ ಉಡೀಸ್ – ಓರ್ವ ಪೈಲಟ್ ಸೆರೆ ಅಂತಿದೆ ಇರಾನ್

Public TV
By Public TV
1 hour ago
Shwetha
Crime

ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ನರ್ಸ್‌ ಆತ್ಮಹತ್ಯೆ – ನಾಲ್ವರು ಅರೆಸ್ಟ್‌

Public TV
By Public TV
2 hours ago
CRIME
Crime

ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಚಾಕು ತೋರಿಸಿ ಮಹಿಳೆಯ ಅತ್ಯಾಚಾರ

Public TV
By Public TV
2 hours ago
Siddaramaiah R Ashok
Bengaluru City

ಅನ್ನರಾಮಯ್ಯ ಅಲ್ಲ ಕನ್ನರಾಮಯ್ಯ, ಕೇಂದ್ರ ಸರ್ಕಾರ ನೀಡುವ ಅಕ್ಕಿಗೆ ಕನ್ನ: ಆರ್.ಅಶೋಕ್‌ ಟೀಕೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?