Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 5 ಎಸೆತದಲ್ಲಿ 21 ರನ್ ಚಚ್ಚಿದ ಜಡೇಜಾ – ಕೊನೆಯ ಎಸೆತದಲ್ಲಿ ಚೆನ್ನೈಗೆ ರೋಚಕ ಜಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | 5 ಎಸೆತದಲ್ಲಿ 21 ರನ್ ಚಚ್ಚಿದ ಜಡೇಜಾ – ಕೊನೆಯ ಎಸೆತದಲ್ಲಿ ಚೆನ್ನೈಗೆ ರೋಚಕ ಜಯ

Cricket

5 ಎಸೆತದಲ್ಲಿ 21 ರನ್ ಚಚ್ಚಿದ ಜಡೇಜಾ – ಕೊನೆಯ ಎಸೆತದಲ್ಲಿ ಚೆನ್ನೈಗೆ ರೋಚಕ ಜಯ

Public TV
Last updated: September 26, 2021 8:09 pm
Public TV
Share
3 Min Read
Ravindra Jadeja e1632666957848
SHARE

ಅಬುಧಾಬಿ: ಕೆಕೆಆರ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 2 ವಿಕೆಟ್‍ಗಳ ರೋಚಕ ಜಯ ದಾಖಲಿಸುವ ಮೂಲಕ 16 ಅಂಕಗಳೊಂದಿಗೆ ಪ್ಲೇ ಆಫ್‍ಗೆ ಬಹುತೇಕ ಲಗ್ಗೆ ಇಟ್ಟಿದೆ. ರವೀಂದ್ರ ಜಡೇಜಾರ ಅಮೋಘ ಬ್ಯಾಟಿಂಗ್ ನೆರವಿನಿಂದ ಕೆಕೆಆರ್ ನೀಡಿದ್ದ 172 ರನ್‍ಗಳ ಗುರಿ ಬೆನ್ನತ್ತಿ ಕೊನೆಯ ಬಾಲ್‍ನಲ್ಲಿ ಜಯ ತನ್ನದಾಗಿಸಿಕೊಂಡಿತು.

csk 11

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ತಂಡ, ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 171 ರನ್ ಗಳಿಸಿತು. ಕೆಕೆಆರ್ ತಂಡಕ್ಕೆ ಆರಂಭದಲ್ಲೆ ಗಿಲ್ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ನಂತರ ರಾಹುಲ್ ತ್ರಿಪಾಠಿ ಹಾಗೂ ವೆಂಕಟೇಶ್ ಐಯ್ಯರ್ ಉತ್ತಮ ಜೊತೆಯಾಟ ಆಡಿದರು. 2ನೇ ವಿಕೆಟ್‍ಗೆ ಈ ಜೋಡಿ 40ರನ್‍ಗಳ ಜೊತೆಯಾಟವಾಡಿತು. ಇದನ್ನೂ ಓದಿ: ಸಂಜು ಸ್ಯಾಮ್ಸನ್‍ಗೆ 24 ಲಕ್ಷ ದಂಡ – ಆಟಗಾರರಿಗೂ ಭಾರೀ ಫೈನ್

csk wonಕೆಕೆಆರ್ ಪರ ತ್ರಿಪಾಠಿ 45ರನ್ (33 ಎಸೆತ 4 ಬೌಂಡರಿ 1 ಸಿಕ್ಸರ್)ಗಳಿಸಿದರೆ ನಿತೀಶ್ ರಾಣಾ 37ರನ್ (27 ಎಸೆತ 3 ಬೌಂಡರಿ 1 ಸಿಕ್ಸರ್) ಹೊಡೆದರು. ಇಬ್ಬರ ವಿಕೆಟ್ ಪತನದ ನಂತರ ಬಿರುಸಿನ ಆಟವಾಡಿದ ರಸೆಲ್ ಹಾಗೂ ದಿನೇಶ್ ಕಾರ್ತಿಕ್ ಸಿಎಸ್‍ಕೆ ಬೌಲರ್‍ಗಳನ್ನು ಬೆಂಡೆತ್ತಿದ್ದರು. ರಸೆಲ್ 20ರನ್ (15 ಎಸೆತ 2 ಬೌಂಡರಿ 1 ಸಿಕ್ಸರ್) ಗಳಿಸಿದರೆ ಕಾರ್ತಿಕ್ 26 ರನ್ (11 ಎಸೆತ 3 ಬೌಂಡರಿ 1 ಸಿಕ್ಸರ್) ಚಚ್ಚಿದರು. ಸಿಎಸ್‍ಕೆ ಪರ ಹೆಜೆಲ್‍ವುಡ್ ಹಾಗೂ ಠಾಕೂರ್ ತಲಾ ಎರಡು ವಿಕೆಟ್ ಪಡೆದು ಮಿಂಚಿದರು.ಇದನ್ನೂ ಓದಿ: ಧೋನಿ ಗೂಗ್ಲಿಗೆ ಕ್ಲೀನ್ ಬೌಲ್ಡ್ ಆದ ಜಡೇಜಾ

karthik kkrಕೆಕೆಆರ್ ಟಾರ್ಗೆಟ್ ಬೆನ್ನತ್ತಿದ ಸಿಎಸ್‍ಕೆಗೆ ಡು ಫ್ಲೆಸಿಸ್ ಹಾಗೂ ಗಾಯಕ್ವಾಡ್ ಉತ್ತಮ ಆರಂಭ ಒದಗಿಸಿದರು. ಮೊದಲ ವಿಕೆಟ್‍ಗೆ ಈ ಜೋಡಿ 8.2 ಓವರ್‍ಗಳಲ್ಲಿ 74 ರನ್‍ಗಳನ್ನು ಕಲೆ ಹಾಕಿತು. ಉತ್ತಮವಾಗಿ ಆಡುತ್ತಿದ್ದ ಗಾಯಕ್ವಾಡ್ 40ರನ್ (28 ಎಸೆತ 2 ಬೌಂಡರಿ 3 ಸಿಕ್ಸರ್) ಸಿಡಿಸಿ ರಸೆಲ್‍ಗೆ ವಿಕೆಟ್ ಒಪ್ಪಿಸಿದರು. ಬಳಿಕ 43 ರನ್ (30 ಎಸೆತ 7 ಬೌಂಡರಿ) ಗಳಿಸಿ ಫಾಫ್ ಡು ಪ್ಲೆಸಿಸ್ ಪ್ರಸಿದ್ಧಕೃಷ್ಣಗೆ ವಿಕೆಟ್ ಕೊಟ್ಟು ಹೊರ ನಡೆದರು. ನಂತರ ಜೊತೆಯದ ಮೊಯಿನ್ ಅಲಿ ಹಾಗೂ ರಾಯುಡು ಉತ್ತಮ ಆಟವಾಡುವ ಲಕ್ಷಣ ತೋರಿಸಿದರು, ರಾಯುಡು ಕೇವಲ 10 ರನ್ ಗಳಿಸಿ ನರೈನ್‍ಗೆ ವಿಕೆಟ್ ಒಪ್ಪಿಸಿದರು.

csk

ನಂತರ ಧೋನಿ ಹಾಗೂ ಸುರೇಶ್ ರೈನಾ ಗೆಲುವಿನ ದಡ ಸೇರಿಸಲು ವಿಫಲವಾದರು. ಇನ್ನೆನು ಚೆನ್ನೈ ಪಂದ್ಯವನ್ನು ಕೈಚೆಲ್ಲಿತ್ತು ಎನ್ನುವಾಗ ಜಡೇಜಾ ಪ್ರಸಿದ್ಧ ಕೃಷ್ಣ ಎಸೆದ 19ನೇ ಓವರ್‍ನಲ್ಲಿ 22 ರನ್ ಕೆಲೆಹಾಕಿ ಜಯದ ಹೊಸ್ತಿಲಲ್ಲಿ ನಿಲ್ಲಿಸಿದರು. ಈ ಓವರಿನಲ್ಲಿ ಮೊದಲ ಎರಡು ಎಸೆತದಲ್ಲಿ ಸಿಂಗಲ್ ರನ್ ಬಂದರೆ ನಂತರ ಎರಡು ಎಸೆತದಲ್ಲಿ ಸಿಕ್ಸರ್, ಕೊನೆತ ಎರಡು ಎಸೆತದಲ್ಲಿ ಜಡೇಜಾ ಬೌಂಡರಿ ಸಿಡಿಸಿದರು.

ಕೊನೆಯ ಓವರ್‍ನಲ್ಲಿ ಗೆಲ್ಲಲು 4 ರನ್‍ಗಳ ಬೇಕಾಗಿತ್ತು. ನರೈನ್ ಎಸೆದ ಮೊದಲ ಎಸೆತದಲ್ಲೆ ಸ್ಯಾಮ್ ಕರ್ರ್‍ನ್ ವಿಕೆಟ್ ಒಪ್ಪಿಸಿದರು. ಎರಡನೇ ಎಸೆತವನ್ನು ಠಾಕೂರ್ ಡಾಟ್ ಮಾಡಿದರೇ ಮೂರನೇ ಎಸೆತದಲ್ಲಿ 3 ರನ್ ಗಳಿಸಿದರು 4 ನೇ ಡಾಟ್ ಆಯಿತು. 5ನೇ ಎಸೆತದಲ್ಲಿ ಜಡೇಜಾ ನರೈನ್‍ಗೆ ಎಲ್‍ಬಿ ಬಲೆಗೆ ಬಿದ್ದರು. ಕೊನೆಯ ಎಸೆದಲ್ಲಿ ಗೆಲ್ಲಲು ಒಂದು ರನ್ ಬೇಕಿತ್ತು. ದೀಪಕ್ ಚಹಾರ್ ರನ್ ಹೊಡೆಯುವ ಮೂಲಕ ಚೆನ್ನೈ ರೋಚಕ ಗೆಲುವು ಸಾಧಿಸಿತು. ಚೆನ್ನೈ ಪರ ಜಡೇಜಾ 22ರನ್ ( 8 ಎಸೆತ, 2 ಬೌಂಡರಿ 2 ಸಿಕ್ಸರ್ ) ಸಿಡಿಸಿ ಮಿಂಚಿದರು.

TAGGED:CSKIPLKKRmorganms dhoniಇಯನ್ ಮೊರ್ಗನ್ಎಂಎಸ್ ಧೋನಿಐಪಿಎಲ್ಕೆಕೆಆರ್ಕ್ರಿಕೆಟ್ಸಿಎಸ್‍ಕೆ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

RCB vs GT
Cricket

ಕೈಕೊಟ್ಟ ಬ್ಯಾಟರ್ಸ್‌, ಆರ್‌ಸಿಬಿಗೆ ಹೀನಾಯ ಸೋಲು – ಗುಜರಾತ್‌ಗೆ 4 ವಿಕೆಟ್‌ಗಳ ಅಮೋಘ ಜಯ

Public TV
By Public TV
3 hours ago
Heavy rains in Bengaluru Bowring Hospital wall collapses 6 dead
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ಸಿಎಂ ಸೂಚನೆ ಬೆನ್ನಲ್ಲೇ ಇಬ್ಬರು ಇಂಜಿನಿಯರ್‌ ಅಮಾನತು

Public TV
By Public TV
3 hours ago
Cabinet Meet
Bengaluru City

ಬಿಡದಿ ಟೌನ್‌ಶಿಪ್‌ಗೆ 18,000 ಕೋಟಿ; ಬೆಂಗಳೂರು-ಬೀದರ್ ಮಧ್ಯೆ ಮತ್ತೆ ವಿಮಾನ ಯಾನಕ್ಕೆ ಸಂಪುಟ ಒಪ್ಪಿಗೆ

Public TV
By Public TV
4 hours ago
India GDP
Latest

ಮಧ್ಯಪ್ರಾಚ್ಯ ಯುದ್ಧದಿಂದಾಗಿ ದೇಶದ ಜಿಡಿಪಿ ಬೆಳವಣಿಗೆ ಅಪಾಯದಲ್ಲಿದೆ – ಕೇಂದ್ರ ಕಳವಳ

Public TV
By Public TV
5 hours ago
Nepal Airlines
Latest

ಜಮ್ಮು-ಕಾಶ್ಮೀರ, ಲಡಾಖ್‌ ಪಾಕ್‌ನ ಭಾಗ ಅಂತ ತೋರಿಸಿ ಯಡವಟ್ಟು – ನೇಪಾಳದ ಏರ್‌ಲೈನ್ಸ್‌ ಕ್ಷಮೆಯಾಚನೆ

Public TV
By Public TV
5 hours ago
Rajat Patidar Catch
Cricket

Catch Controversy | ಜೇಸನ್‌ ಹೋಲ್ಡರ್‌ ಕ್ಯಾಚ್‌ ವಿವಾದ – ಅಂಪೈರ್‌ ತೀರ್ಪಿನ ವಿರುದ್ಧ ಆಕ್ರೋಶ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?