Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಿಂದೂಗಳು ದರ್ಬಲಗೊಂಡರೆ ಮತ್ತೊಂದು ಪಾಕ್ ಸೃಷ್ಟಿ: ಯತೀಂದ್ರ ಹೇಳಿಕೆಗೆ ಸಿ.ಟಿ ರವಿ ತಿರುಗೇಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಹಿಂದೂಗಳು ದರ್ಬಲಗೊಂಡರೆ ಮತ್ತೊಂದು ಪಾಕ್ ಸೃಷ್ಟಿ: ಯತೀಂದ್ರ ಹೇಳಿಕೆಗೆ ಸಿ.ಟಿ ರವಿ ತಿರುಗೇಟು

Chikkaballapur

ಹಿಂದೂಗಳು ದರ್ಬಲಗೊಂಡರೆ ಮತ್ತೊಂದು ಪಾಕ್ ಸೃಷ್ಟಿ: ಯತೀಂದ್ರ ಹೇಳಿಕೆಗೆ ಸಿ.ಟಿ ರವಿ ತಿರುಗೇಟು

Public TV
Last updated: January 4, 2024 1:29 pm
Public TV
Share
2 Min Read
CT Ravi 1
SHARE

ಚಿಕ್ಕಮಗಳೂರು: ಹಿಂದೂಗಳನ್ನು ದುರ್ಬಲಗೊಳಿಸುವುದು, ಹಿಂದೂಗಳನ್ನು ಒಡೆದಾಳುವ ನೀತಿ (Congress) ಕಾಂಗ್ರೆಸ್‍ನದ್ದಾಗಿದೆ. ಇದು ಮತ್ತೊಂದು ಪಾಕಿಸ್ತಾನ ಹಾಗೂ ಆಫ್ಘಾನಿಸ್ಥಾನದ ನಿರ್ಮಾಣಕ್ಕೆ ಕಾರಣವಾಗಲಿದೆ ಎಂದು ಮಾಜಿ ಸಚಿವ ಸಿ.ಟಿ ರವಿ (C.T Ravi) ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಅವರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಈ ವೇಳೆ, ಒಂದು ಕಾಲದಲ್ಲಿ ಪಾಕಿಸ್ತಾನ, ಅಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶ ಇವು ಅಖಂಡ ಭಾರತದ ಭಾಗವಾಗಿದ್ದವು. ಗಾಂಧಾರಿಯ ತವರು ಮನೆ ಆಫ್ಘಾನಿಸ್ತಾನವಾಗಿತ್ತು. ಅಲ್ಲಿ ನೂರಕ್ಕೆ ನೂರು ಜನ ಹಿಂದೂಗಳಿದ್ದರು. ಈಗ ಮತ್ತೆ ಭಾರತದಲ್ಲಿ ಹಿಂದೂಗಳ ಸಂಖ್ಯೆ ಕಡಿಮೆಯಾದರೆ ಪಾಕಿಸ್ತಾನ ಆಗಲಿದೆ. ಹಿಂದೂಗಳು ಒಗ್ಗಟ್ಟಾಗಿದ್ದರೆ ಪಾಕಿಸ್ತಾನ ಎನ್ನುವ ವಿಚಾರವೇ ತಲೆ ಎತ್ತುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ನಮ್ಮ ದೇಶ ಹಿಂದೂ ರಾಷ್ಟ್ರವಾದರೆ ದೇಶಕ್ಕೇ ತೊಂದರೆ: ಯತೀಂದ್ರ ಸಿದ್ದರಾಮಯ್ಯ

Yathindra Siddaramaiah

ಭಾರತದಲ್ಲಿ ಹಿಂದೂಗಳು ಕಡಿಮೆ ಆದಾಗ ಅದು ಮೊಘಲ್‍ಸ್ಥಾನ, ಅಥವಾ ಪಾಕಿಸ್ತಾನ ಆಗುತ್ತದೆ. ಹಿಂದೂಗಳು ಬಹುಸಂಖ್ಯಾತರಾಗಿದ್ದರೆ ಭಾರತ ಹಾಗೂ ಸಂವಿಧಾನ ಉಳಿಯುತ್ತದೆ. ಹಿಂದೂಗಳು ಅಲ್ಪಸಂಖ್ಯಾತರಾದರೆ ಭಾರತ ಹಾಗೂ ಸಂವಿಧಾನ ಉಳಿಯುವುದಿಲ್ಲ. ಹಿಂದೂ ರಾಷ್ಟ್ರವಾದರೆ ಆಫ್ಘಾನಿಸ್ತಾನ ಆಗಲು ಜಾಗವೇ ಇರುವುದಿಲ್ಲ. ಕಾಂಗ್ರೆಸ್‍ನದ್ದು ಎಸ್‍ಡಿಪಿಐ ಹಾಗೂ ಪಿಎಫ್‍ಐ ಬೆಂಬಲಿಸುವ ನೀತಿಯಾಗಿದೆ. ನಿಮ್ಮ ಮನಸ್ಸಿನಿಂದ ತಾಲಿಬಾನ್ ಚಿಂತನೆ ತೆಗೆದು ಹಾಕಿ. ಇತಿಹಾಸ ಅರಿಯದವನು ಇತಿಹಾಸ ಸೃಷ್ಟಿಸಲಾರ ಎಂದು ಅವರು ತಿರುಗೇಟು ಕೊಟ್ಟಿದ್ದಾರೆ.

ನಾನು ಪ್ರತಿಭಟನೆ ಮಾಡಿದ್ದಕ್ಕೆ ವಶಕ್ಕೆ ಪಡೆದಿದ್ದರು. ಈಗ ಪ್ರಕರಣ ಇಲ್ಲ ಎಂದು ಬಿಡುಗಡೆ ಮಾಡಿದ್ದಾರೆ. ಶ್ರೀಕಾಂತ್ ಪೂಜಾರಿ ಬಿಡುಗಡೆ ಆಗುವವರೆಗೂ ಹೋರಾಟ ಮುಂದುವರಿಸುತ್ತೇವೆ. ಇಡೀ ರಾಜ್ಯದಾದ್ಯಂತ ಹೋರಾಟ ನಡೆಸುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ದಾವಣಗೆರೆಯಲ್ಲಿ ಮಂಗಳವಾರ ನಡೆದ ಕಾರ್ಯಕ್ರಮವೊಂದರಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು, ನಮ್ಮ ದೇಶ ಹಿಂದೂ ರಾಷ್ಟ್ರ ಆಗಬಾರದು. ಹಿಂದೂ ರಾಷ್ಟ್ರವಾದರೆ ಅದಕ್ಕಿಂತ ದೊಡ್ಡ ಅಪಾಯ ಮತ್ತೊಂದಿಲ್ಲ. ಇದನ್ನು ಅಂಬೇಡ್ಕರ್ ಅವರೇ ಹೇಳಿದ್ದಾರೆ. ನಮ್ಮ ದೇಶ ಹಿಂದೂ ರಾಷ್ಟ್ರವಾದರೆ ದೇಶಕ್ಕೆ ತೊಂದರೆ ಎಂದು ಅವರು ಹೇಳಿದ್ದರು. ಇದನ್ನೂ ಓದಿ: ಕರಸೇವಕರ ಅರೆಸ್ಟ್‌ ಮಾಡಿದ್ದ ಇನ್ಸ್‌ಪೆಕ್ಟರ್‌ಗೆ ಕಡ್ಡಾಯ ರಜೆ – ಪ್ರಶ್ನೆಗೆ ಕಾರಣವಾಯ್ತು ಸರ್ಕಾರದ ನಡೆ

TAGGED:bjpcongressCT RavipoliticsYathindra siddaramaiahಕಾಂಗ್ರೆಸ್ಬಿಜೆಪಿಯತೀಂದ್ರ ಸಿದ್ದರಾಮಯ್ಯಸಿ.ಟಿ ರವಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Siddaramaiah 4
Latest

ಬೌರಿಂಗ್‌ ಆಸ್ಪತ್ರೆಯ ಗೋಡೆ ಕುಸಿದು 7 ಮಂದಿ ಸಾವು – ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Public TV
By Public TV
51 seconds ago
TVK Vijay
Latest

Axis my India Exit Poll Results | ತನ್ನ ಚೊಚ್ಚಲ ಚುನಾವಣೆಯಲ್ಲೇ ವಿಜಯ್‌ ಮ್ಯಾಜಿಕ್ – ದಳಪತಿಗೆ ಪಟ್ಟ!

Public TV
By Public TV
11 minutes ago
exit polls
Latest

Exit Polls 2026 Live: ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಅಧಿಕಾರಕ್ಕೆ‌

Public TV
By Public TV
12 minutes ago
NDA To Get Second Straight Term In Puducherry With 16 20 Of 30 Seats Exit Poll
Latest

Exit Polls – ಪುದುಚೇರಿಯಲ್ಲಿ ಮತ್ತೆ ಎನ್‌ಡಿಎ ಅಧಿಕಾರಕ್ಕೆ

Public TV
By Public TV
17 minutes ago
pm modi 5
Latest

Exit Poll| ಪಶ್ಚಿಮ ಬಂಗಾಳದಲ್ಲಿ ಫಸ್ಟ್‌ ಟೈಂ ಬಿಜೆಪಿ ಅಧಿಕಾರಕ್ಕೆ

Public TV
By Public TV
1 hour ago
MK Stalin Vijay
Latest

Exit Poll Results 2026 | ತಮಿಳುನಾಡಿನಲ್ಲಿ ಮತ್ತೆ ಡಿಎಂಕೆಗೆ ಪಟ್ಟಾಭಿಷೇಕ – ದಳಪತಿಯ ಟಿವಿಕೆಗೆ ಹೀನಾಯ ಸೋಲು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?