Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಎಂ ಇರುವಷ್ಟು ದಿನ ಚೀಲ ತುಂಬಿಸಿಕೊಳ್ಳೋಣ ಅಂತಿದ್ದಾರೆ, ಈ ಸರ್ಕಾರವೇ ಭ್ರಷ್ಟಾಚಾರದಲ್ಲಿದೆ: ಸಿ.ಟಿ ರವಿ ವಾಗ್ದಾಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿಎಂ ಇರುವಷ್ಟು ದಿನ ಚೀಲ ತುಂಬಿಸಿಕೊಳ್ಳೋಣ ಅಂತಿದ್ದಾರೆ, ಈ ಸರ್ಕಾರವೇ ಭ್ರಷ್ಟಾಚಾರದಲ್ಲಿದೆ: ಸಿ.ಟಿ ರವಿ ವಾಗ್ದಾಳಿ

Bengaluru City

ಸಿಎಂ ಇರುವಷ್ಟು ದಿನ ಚೀಲ ತುಂಬಿಸಿಕೊಳ್ಳೋಣ ಅಂತಿದ್ದಾರೆ, ಈ ಸರ್ಕಾರವೇ ಭ್ರಷ್ಟಾಚಾರದಲ್ಲಿದೆ: ಸಿ.ಟಿ ರವಿ ವಾಗ್ದಾಳಿ

Public TV
Last updated: January 21, 2026 2:07 pm
Public TV
Share
2 Min Read
CT Ravi 1
SHARE

– ಮೋದಿ ಆಡಳಿತದ 10 ವರ್ಷದಲ್ಲಿ ರಾಜ್ಯಕ್ಕೆ 3,21,974 ಕೋಟಿ ಅನುದಾನ ಬಂದಿದೆ

ಬೆಂಗಳೂರು: ಪ್ರಸ್ತುತ ರಾಜ್ಯದಲ್ಲಿರುವ ಈ ಸರ್ಕಾವರೇ ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿದೆ. ಜನರ ವಿಶ್ವಾಸ ಸಹ ಕಳೆದುಕೊಂಡಿದೆ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ ರವಿ (CT Ravi) ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ (Bengaluru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಬಕಾರಿ ಇಲಾಖೆ ಭ್ರಷ್ಟಾಚಾರ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಮಂತ್ಲಿ ಮನಿ ಬಹಿರಂಗ ಆದಾಗಲೇ ಅಬಕಾರಿ ಸಚಿವರನ್ನ ವಜಾ ಮಾಡಬೇಕಿತ್ತು. ಆದ್ರೆ ಈ ಸರ್ಕಾರವೇ ಭ್ರಷ್ಟಾಚಾರದಲ್ಲಿ ತೊಡಗಿದೆ. ಭ್ರಷ್ಟಾಚಾರದ ಚರಮಸೀಮೆಗೆ ಸರ್ಕಾರ ತಲುಪಿದೆ. ಸಿಎಂ ಕೂಡಾ ಇನ್ನೆಷ್ಟು ದಿನ ಇರ್ತೀನೋ? ಇರುವಷ್ಟು ದಿನ ಚೀಲ ತುಂಬಿಸಿಕೊಳ್ಳೋಣ ಅಂತ ಇದ್ದಾರೆ ಎಂದು ಲೇವಡಿ ಮಾಡಿದರು. ಇದನ್ನೂ ಓದಿ: ತೈಲ ಸ್ಮಗ್ಲಿಂಗ್ ದಂಧೆ – ಶಿಪ್‌ ಮಾಲೀಕರು ಶಾಮೀಲಾಗಿರೋ ಶಂಕೆ; 2 ಆಯಾಮಗಳಲ್ಲಿ ಪೊಲೀಸ್‌ ತನಿಖೆಗೆ ಸಿದ್ಧತೆ

Siddaramaiah 5

ಸದನದಲ್ಲಿ ನರೇಗಾ (MGNAREGA) ಹೆಸರು ಬದಲಾವಣೆ ಚರ್ಚೆ ಕುರಿತು ಮಾತನಾಡಿ, ವಿಬಿ ಜಿ ರಾಮ್‌ ಜಿ ಕಾಯ್ದೆಯಲ್ಲಿ ವಿರೋಧ ಮಾಡುವ ಅಂಶಗಳೇ ಇಲ್ಲ. ಆದ್ರೂ ಕಾಂಗ್ರೆಸ್‌ನವ್ರು ಏನೋ ಆಗಿದೆ ಅಂತ ಬಾಯಿ ಬಡಿದುಕೊಳ್ತಿದ್ದಾರೆ. ಸದನದಲ್ಲಿ ನಾವೂ ಚರ್ಚೆ ಮಾಡ್ತೇವೆ. ಚರ್ಚೆಗೆ ಹೆದರೋದಿಲ್ಲ. ಗಾಂಧಿ ಹೆಸರು ತೆಗೆದು ರಾಮನ (Sri Rama) ಹೆಸರು ಇಡಲಾಗಿದೆ. ಗಾಂಧೀಜಿಗೆ ಶ್ರೀರಾಮನೇ ಪ್ರೇರಣೆ ಅಲ್ವೇ ಅಂತ ಪ್ರಶ್ನೆ ಮಾಡಿದ್ರು. ಇದನ್ನೂ ಓದಿ: ಖಾಸಗಿ ಬಸ್‌ಗಳ ಆಟಾಟೋಪಕ್ಕೆ ಬೀಳುತ್ತಾ ಬ್ರೇಕ್? – ಸುರಕ್ಷತೆ, ಸಾರಿಗೆ ನಿಯಮ ಪಾಲನೆಗೆ ಹೊಸ ರೂಲ್ಸ್

ಸರ್ಕಾರ ಬರೆದುಕೊಟ್ಟ ಭಾಷಣವನ್ನ ರಾಜ್ಯಪಾಲರು ಓದುತ್ತಾರೆ. ಆದ್ರೆ ಈ ಸರ್ಕಾರಕ್ಕೆ ನೈತಿಕತೆ ಇಲ್ಲ, ಜನರ ವಿಶ್ವಾಸ ಕಳೆದುಕೊಂಡಿದೆ. ಎಡಪಂಥೀಯರ ಚಾಳಿ ಸಿಎಂಗೆ ಬಂದಿದೆ. ಸರ್ಕಾರ ರಾಜ್ಯಪಾಲರಿಂದ ಏನೇ ಹೇಳಿಸಬಹುದು. ಆದ್ರೆ ಸರ್ಕಾರದ ವಿರುದ್ಧ ಜನಾಭಿಪ್ರಾಯ ಇದೆ. ಆ ಜನಾಭಿಪ್ರಾಯವನ್ನ ಈ ಸರ್ಕಾರ ಬದಲಾಯಿಸಲು ಆಗಲ್ಲ. ಸರ್ಕಾರ ಜನರ ವಿಶ್ವಾಸ ಗೆಲ್ಲುವಂಥ ಯಾವ ಕೆಲಸವನ್ನೂ ಕಳೆದ ಎರಡೂವರೆ ವರ್ಷದಲ್ಲಿ ಮಾಡಿಲ್ಲ ಎಂದು ತಿವಿದರು. ಇದನ್ನೂ ಓದಿ: ಚಿನ್ನದಂತೆ ಗಲ್ಫ್‌ ರಾಷ್ಟ್ರಗಳಿಂದ ಡೀಸೆಲ್‌ ಸ್ಮಗ್ಲಿಂಗ್ – ರಾಜ್ಯದಲ್ಲಿ ಅಕ್ರಮ ತೈಲ ಉತ್ಪನ್ನ ಸಾಗಾಟ!

ಸಿಎಂ ಸುಳ್ಳು ಹೇಳೋದು ನಿಲ್ಲಿಸಲಿ
ಇನ್ನೂ ಅನುದಾನ ಜಟಾಪಟಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಯುಪಿಎ ಸರ್ಕಾರ ಇದ್ದಾಗ ರಾಜ್ಯಕ್ಕೆ 10 ವರ್ಷದಲ್ಲಿ 81,791 ಸಾವಿರ ಕೋಟಿ ಅನುದಾನ ಬಂತು. ಆದ್ರೆ ಮೋದಿ ಅವರ ಕಾಲದಲ್ಲಿ 10 ವರ್ಷಕ್ಕೆ 3,21,974 ಕೋಟಿ ರೂಪಾಯಿ ಅನುದಾನ ಬಂದಿದೆ. ಯಾವುದು ಹೆಚ್ಚು ಅಂತ ಸಿದ್ದರಾಮಯ್ಯ ಹೇಳಲಿ. ಈ ವರ್ಷ ತೆರಿಗೆ ಹಂಚಿಕೆ 57,876 ಕೋಟಿ ಆಗಿದ್ದು, 34,154 ಕೋಟಿ ರೂ. ಬಿಡುಗಡೆ ಆಗಿದೆ. ಸಿದ್ರಾಮಯ್ಯ ಮೊದಲು ಸುಳ್ಳು ಹೇಳೋದನ್ನ ನಿಲ್ಲಿಸಲಿ ಎಂದರು.

TAGGED:bjpcongressCT Ravinarendra modisiddaramaiahಕಾಂಗ್ರೆಸ್ನರೇಂದ್ರ ಮೋದಿಬಿಜೆಪಿಸಿ.ಟಿ ರವಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories
samhita vinya
ಲಕ್ಕಿ ಹೀರೋಯಿನ್ ಸಂಹಿತಾ ವಿನ್ಯಾ ಮಿಂಚಿಂಗು
Cinema Latest Sandalwood Top Stories
Rakshita Prem and saptami gowda
ಪಾಪರಾಜಿಗಳ ವಿರುದ್ಧ ಸಿಡಿದೆದ್ದ ಚಂದನವನದ ತಾರೆಯರು
Cinema Latest Sandalwood Top Stories

You Might Also Like

former soldier dies in fire accident in madikeri
Crime

ಮನೆಯೊಳಗಿಟ್ಟಿದ್ದ ಪೆಟ್ರೋಲ್‌ನಿಂದ ಅಗ್ನಿ ಅವಘಡ – ಮಾಜಿ ಯೋಧ ಸಜೀವ ದಹನ

Public TV
By Public TV
12 minutes ago
5 thousand people participated Hindu Virata procession in Bagalkote
Bagalkot

ಬಾಗಲಕೋಟೆಯಲ್ಲಿ ವಿರಾಟ್‌ ಹಿಂದೂ ಶೋಭಾಯಾತ್ರೆ – 5 ಸಾವಿರ ಮಂದಿ ಭಾಗಿ

Public TV
By Public TV
29 minutes ago
homestay gokarna
Latest

ವಿದೇಶಿ‌ ಟೂರಿಸ್ಟ್ ಮಾಹಿತಿ ನೀಡದ ಹೋಂ ಸ್ಟೇ; FIR ದಾಖಲಿಸಿದ ಪೋಲಿಸರು

Public TV
By Public TV
1 hour ago
teacher dies of heart attack in classroom in hassan
Districts

ಪಾಠ ಮಾಡುತ್ತಿದ್ದಾಗಲೇ ಶಿಕ್ಷಕನಿಗೆ ಹೃದಯಾಘಾತ – ವಿದ್ಯಾರ್ಥಿಗಳ ಎದುರೇ ದುರ್ಮರಣ

Public TV
By Public TV
1 hour ago
Aga Syed Ruhullah Mehdi Kashmir MP
Latest

ಖಮೇನಿ ಹತ್ಯೆ ಪ್ರತಿಭಟನೆಗಳ ಬಗ್ಗೆ ಪೋಸ್ಟ್‌ – ಕಾಶ್ಮೀರ ಸಂಸದರ ವಿರುದ್ಧ ಎಫ್‌ಐಆರ್‌

Public TV
By Public TV
1 hour ago
IRGC
Latest

ಕತಾರ್‌ನಲ್ಲಿ 10 ಶಂಕಿತ ಐಆರ್‌ಜಿಸಿ ಗೂಢಚಾರರ ಬಂಧನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?