Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೆಚ್ಚುತ್ತಿದೆ Cyber Crime – ಆರು ವರ್ಷಕ್ಕೆ 52,976 ಕೋಟಿಗೂ ಅಧಿಕ ವಂಚನೆ, ದೇಶದಲ್ಲೇ ಕರ್ನಾಟಕ ಸೆಕೆಂಡ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಹೆಚ್ಚುತ್ತಿದೆ Cyber Crime – ಆರು ವರ್ಷಕ್ಕೆ 52,976 ಕೋಟಿಗೂ ಅಧಿಕ ವಂಚನೆ, ದೇಶದಲ್ಲೇ ಕರ್ನಾಟಕ ಸೆಕೆಂಡ್‌

Latest

ಹೆಚ್ಚುತ್ತಿದೆ Cyber Crime – ಆರು ವರ್ಷಕ್ಕೆ 52,976 ಕೋಟಿಗೂ ಅಧಿಕ ವಂಚನೆ, ದೇಶದಲ್ಲೇ ಕರ್ನಾಟಕ ಸೆಕೆಂಡ್‌

Public TV
Last updated: January 5, 2026 3:50 pm
Public TV
Share
2 Min Read
Cyber Crime
SHARE

– ದಕ್ಷಿಣ ಭಾರತದ ರಾಜ್ಯಗಳೇ ಟಾರ್ಗೆಟ್, ಮಹಾರಾಷ್ಟ್ರ ಬಳಿಕ ಕರ್ನಾಟಕದಲ್ಲಿ ಅತಿ ಹೆಚ್ಚು ವಂಚನೆ

ನವದೆಹಲಿ: ಭಾರತದಲ್ಲಿ ಸೈಬರ್ ಅಪರಾಧ ಮತ್ತು ವಂಚನೆ ಪ್ರಕರಣಗಳು ಆತಂಕಕಾರಿ ದರದಲ್ಲಿ ಏರಿಕೆಯಾಗಿವೆ. ದೇಶದಲ್ಲಿ ಕಳೆದ ಆರು ವರ್ಷಗಳಲ್ಲಿ ಡಿಜಿಟಲ್ ಅರೆಸ್ಟ್, ಆನ್‌ಲೈನ್, ಬ್ಯಾಂಕಿಂಗ್ ವಂಚನೆ ಪ್ರಕರಣಗಳು ಸೇರಿ 52,976 ಕೋಟಿ ರೂ.ಗೂ ಹೆಚ್ಚು ಹಣ ವಂಚನೆಯಾಗಿದೆ ಎಂದು ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ (Indian Cyber ​​Crime Coordination Centre) ಮಾಹಿತಿ ನೀಡಿದೆ.

Cyber Crime

ರಾಷ್ಟ್ರೀಯ ಸೈಬರ್ ಅಪರಾಧ ವರದಿ ಪೋರ್ಟಲ್‌ನ ದತ್ತಾಂಶದ ಪ್ರಕಾರ, 2025ರ ಒಂದೇ ವರ್ಷದಲ್ಲಿ ಜನರು ಸುಮಾರು 19,812.96 ಕೋಟಿ ರೂ. ಕಳೆದುಕೊಂಡಿದ್ದಾರೆ. 21.7 ಲಕ್ಷಕ್ಕೂ ಹೆಚ್ಚು ವಂಚನೆ ಪ್ರಕರಣಗಳು ದಾಖಲಾಗಿವೆ. ಇದಕ್ಕೂ ಮುನ್ನ 2024ರಲ್ಲಿ ಜನರು 22,849.49 ಕೋಟಿ ರೂ. ನಷ್ಟವಾಗಿ, 19.1 ಲಕ್ಷ ದೂರುಗಳು ದಾಖಲಾಗಿದ್ದವು. 2023ರಲ್ಲಿ 13.10 ಲಕ್ಷ ದೂರುಗಳು ಹಾಗೂ 7,463.2 ಕೋಟಿ ರೂ. ನಷ್ಟವಾಗಿತ್ತು. 2022ರಲ್ಲಿ 2,290.23 ಕೋಟಿ ರೂ. ನಷ್ಟ ಮತ್ತು 6.94 ಲಕ್ಷ ದೂರುಗಳು, 2021ರಲ್ಲಿ 551.65 ಕೋಟಿ ರೂ. ನಷ್ಟ ಹಾಗೂ 2020ರಲ್ಲಿ 8.56 ಕೋಟಿ ರೂ. ಕಳೆದುಕೊಂಡಿದ್ದರು ಎಂದು ತಿಳಿಸಿದೆ. ಇದನ್ನೂ ಓದಿ: ಕೆಡಿಪಿ ಸಭೆ | ಖಂಡ್ರೆ ಎದುರೇ ಕೈ ಕೈ ಮಿಲಾಯಿಸಿಕೊಂಡ MLA, MLC

ಅತಿ ಹೆಚ್ಚು ಸೈಬರ್ ವಂಚನೆ ನಡೆದ ರಾಜ್ಯಗಳು:
ರಾಜ್ಯವಾರು ವಿಶ್ಲೇಷಣೆಯಲ್ಲಿ, ಮಹಾರಾಷ್ಟ್ರವು ಸೈಬರ್ ವಂಚನೆಗಳಿಂದ ಹೆಚ್ಚು ಪರಿಣಾಮ ಬೀರಿದೆ. ರಾಜ್ಯದಲ್ಲಿ 3,203 ಕೋಟಿ ರೂ. ನಷ್ಟವಾಗಿದ್ದು, 28.3 ಲಕ್ಷ ದೂರುಗಳು ದಾಖಲಾಗಿವೆ. ಇನ್ನೂ ಕರ್ನಾಟಕದಲ್ಲಿ 2,413 ಕೋಟಿ ರೂ. ವಂಚನೆಯಾಗಿದ್ದು, 21.3 ಲಕ್ಷ ದೂರುಗಳು ದಾಖಲಾಗಿವೆ. ತಮಿಳುನಾಡು 1,897 ಕೋಟಿ ರೂ. ವಂಚನೆ ಹಾಗೂ 12.32 ಲಕ್ಷ ದೂರುಗಳು, ಉತ್ತರ ಪ್ರದೇಶದಲ್ಲಿ 1,443 ಕೋಟಿ ರೂ. ವಂಚನೆ ಹಾಗೂ 27.52 ಲಕ್ಷ ದೂರುಗಳು, ತೆಲಂಗಾಣದಲ್ಲಿ 1,372 ಕೋಟಿ ರೂ. ನಷ್ಟ ಹಾಗೂ 95,000 ದೂರುಗಳು ದಾಖಲಾಗಿವೆ ಎಂದು ತಿಳಿದುಬಂದಿವೆ.

ದೇಶದ ಒಟ್ಟು ಸೈಬರ್ ವಂಚನೆ ಪ್ರಕರಣಗಳಲ್ಲಿ ಕಳೆದುಕೊಂಡ ಹಣದ ಪೈಕಿ ಅರ್ಧಕ್ಕಿಂತ ಹೆಚ್ಚು ನಷ್ಟ ಈ ಐದು ರಾಜ್ಯಗಳಲ್ಲಿ ಸಂಭವಿಸಿದೆ. ಇದರ ಹೊರತಾಗಿ ಗುಜರಾತ್‌ನಲ್ಲಿ 1,312.26 ಕೋಟಿ ರೂ., ದೆಹಲಿಯಲ್ಲಿ 1,163 ಕೋಟಿ ರೂ., ಪಶ್ಚಿಮ ಬಂಗಾಳದಲ್ಲಿ 1,073.98 ಕೋಟಿ ರೂ., ಮಣಿಪುರದಲ್ಲಿ 16.74 ಕೋಟಿ ರೂ. ನಷ್ಟವಾಗಿದೆ.

Cyber Crime 2

77% ಹೂಡಿಕೆ ಯೋಜನೆಗಳ ಮೂಲಕ, 8% ಡಿಜಿಟಲ್ ಅರೆಸ್ಟ್‌ನಿಂದ, 7% ಕ್ರೆಡಿಟ್ ಕಾರ್ಡ್ ವಂಚನೆಯಿಂದ, 4% ಸೆಕ್ಸ್ಟಾರ್ಷನ್‌ನಿಂದ, 3% ಇ-ಕಾಮರ್ಸ್ ಮತ್ತು 1% ಅಪ್ಲಿಕೇಶನ್ ಅಥವಾ ಮಾಲ್‌ವೇರ್ ಆಧಾರಿತ ವಂಚನೆಯಿಂದ ಜನರು ಹಣ ಕಳೆದುಕೊಂಡಿದ್ದಾರೆ.

ಜಾಗತಿಕ ಸಮಸ್ಯೆ:
ಸಿಟಿಜನ್ ಫೈನಾನ್ಷಿಯಲ್ ಸೈಬರ್ ಫ್ರಾಡ್ ರಿಪೋರ್ಟಿಂಗ್ ಮತ್ತು ಮ್ಯಾನೇಜ್ಮೆಂಟ್ ಸಿಸ್ಟಮ್ ಪ್ರಕಾರ, 2025ರಲ್ಲಿ ಸುಮಾರು 210 ಮಿಲಿಯನ್ ಸೈಬರ್ ವಂಚನೆ ದೂರುಗಳು ದಾಖಲಾಗಿವೆ. ಇವುಗಳಲ್ಲಿ 45% ಆಗ್ನೇಯ ಏಷ್ಯಾದ ದೇಶಗಳಾದ ಕಾಂಬೋಡಿಯಾ, ಮ್ಯಾನ್ಮಾರ್ ಮತ್ತು ಲಾವೋಸ್‌ಗೆ ಸಂಬಂಧಿಸಿವೆ. ಈ ದೂರುಗಳ ವಿವರದಲ್ಲಿ 36% ಹೂಡಿಕೆ ವಂಚನೆ, 27% ಕ್ರೆಡಿಟ್ ಕಾರ್ಡ್ ವಂಚನೆ, 18% ಸೆಕ್ಸ್ಟಾರ್ಷನ್, 10% ಇ-ಕಾಮರ್ಸ್ ವಂಚನೆ, 6% ಡಿಜಿಟಲ್ ಬಂಧನಗಳು ಮತ್ತು 3% ಅಪ್ಲಿಕೇಶನ್ ಅಥವಾ ಮಾಲ್‌ವೇರ್ ವಂಚನೆಗಳಿಂದಾಗಿದೆ.ಇದನ್ನೂ ಓದಿ: ಎತ್ತಿನ ಬಂಡಿಯೊಂದಿಗೆ BTDA ಕಚೇರಿಗೆ ರೈತರ ಮುತ್ತಿಗೆ

TAGGED:cyber crimeindiaIndian Cyber ​​Crime Coordination Centrenewdelhiನವದೆಹಲಿಭಾರತವಂಚನೆ ಪ್ರಕರಣಸೈಬರ್ ಅಪರಾಧ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

why australia has banned mining in one of the worlds largest uranium deposits 3
Latest

ಯುರೇನಿಯಂ ಒಪ್ಪಂದದಿಂದ ಭಾರತಕ್ಕೇನು ಲಾಭ? – 1 ತುಂಡು ಲಕ್ಷಾಂತರ ಟನ್‌ ವಿದ್ಯುತ್‌ ಉತ್ಪಾದಿಸಬಲ್ಲದೇ?

Public TV
By Public TV
14 minutes ago
Auto Gas Price Haveri
Haveri

ಆಟೋ ಗ್ಯಾಸ್ ದರ ದಿಢೀರ್ ಹೆಚ್ಚಳ; ಆಟೋ ಚಾಲಕರ ಪರದಾಟ

Public TV
By Public TV
52 minutes ago
Yogesh Doshi Dubai
Latest

ದುಬೈನಲ್ಲಿ ಸಂಕಷ್ಟಕ್ಕೆ ಸಿಲುಕಿರೋ ಭಾರತೀಯರ ನೆರವಿಗೆ ನಿಂತ ಉದ್ಯಮಿ – 64 ಯೂನಿಟ್‌ ಅಪಾರ್ಟ್‌ಮೆಂಟ್‌ ತೆರೆದು ಸಹಾಯ

Public TV
By Public TV
1 hour ago
lovers attempt suicide by jumping into tungabhadra river rescued
Crime

ತುಂಗಾಭದ್ರ ನದಿಗೆ ಹಾರಿ ಅತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು – ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

Public TV
By Public TV
2 hours ago
TB Dam
Bellary

ತುಂಗಭದ್ರಾ ಜಲಾಶಯದ 15 ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾರ್ಯ ಪೂರ್ಣ

Public TV
By Public TV
2 hours ago
T20 India Team India champion
Cricket

ಟಿ20 ವಿಶ್ವಕಪ್‌ ಗೆದ್ದ ಟೀಂ ಇಂಡಿಯಾಗೆ ಬಂಪರ್‌; 131 ಕೋಟಿ ಬಹುಮಾನ ಘೋಷಿಸಿದ BCCI

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?