Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜನರೇ ಎಚ್ಚರವಾಗಿರಿ – ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದರೆ ನಿಮ್ಮ ಖಾತೆಗೇ ಕನ್ನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಜನರೇ ಎಚ್ಚರವಾಗಿರಿ – ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದರೆ ನಿಮ್ಮ ಖಾತೆಗೇ ಕನ್ನ

Districts

ಜನರೇ ಎಚ್ಚರವಾಗಿರಿ – ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದರೆ ನಿಮ್ಮ ಖಾತೆಗೇ ಕನ್ನ

Public TV
Last updated: April 25, 2022 11:16 pm
Public TV
Share
1 Min Read
cyber attack 1
SHARE

ಕಾರವಾರ: ಮನೆಯಲ್ಲಿಯೇ ಕುಳಿತು ಕೆಲಸ ಮಾಡುವ ಆಸೆ ತೋರಿಸಿ, ಸೀಬರ್ಡ್ ನೌಕಾನೆಲೆಯ ಅಧಿಕಾರಿಯ ಪತ್ನಿಗೇ 1.17 ಲಕ್ಷ ರೂ. ವಂಚಿಸಿರುವ ಘಟನೆ ಕಾರವಾರದಲ್ಲಿ ನಡೆದಿದೆ.

ಮಹಿಳೆ ಆನ್‌ಲೈನ್‌ನಲ್ಲಿ ಉದ್ಯೋಗ ಮಾಹಿತಿ ಹುಡುಕುತ್ತಿದ್ದ ವೇಳೆ ಸಿಕ್ಕ ಶಾಪ್ಪೀ ಎಂಬ ಮೊಬೈಲ್ ಆ್ಯಪ್ ಅನ್ನು ಮೊದಲಿಗೆ ಡೌನ್‌ಲೋಡ್ ಮಾಡಿಕೊಂಡಿದ್ದರು. ಅದರಲ್ಲಿ ಮನೆಯಿಂದಲೇ ಕೆಲಸ ಮಾಡಿ ಹಣ ಸಂಪಾದಿಸಿ ಎಂಬ ಜಾಹೀರಾತನ್ನು ಕಂಡು, ತನ್ನ ವಾಟ್ಸಪ್‌ನಲ್ಲಿ ಸಂಪರ್ಕಕ್ಕೆ ಮುಂದಾಗಿದ್ದಾರೆ. ಇದನ್ನೂ ಓದಿ: ತನ್ನ ಬ್ಯಾಂಕ್‌ನಿಂದಲೇ 1.50 ಕೋಟಿ ವಂಚಿಸಿದ ಮ್ಯಾನೇಜರ್

mobile secret

ವಂಚಕರು ಮೊದಲು ಕಮಿಷನ್ ರೂಪದಲ್ಲಿ ಅಲ್ಪ ಮೊತ್ತದ ಹಣವನ್ನು ಮಹಿಳೆಗೆ ಪಾವತಿಸಿದ್ದಾರೆ. ಹಣ ಸಿಕ್ಕ ಖುಷಿಯಲ್ಲಿದ್ದ ಮಹಿಳೆ ಬಳಿಕ ಆ್ಯಪ್ ಸೂಚಿಸಿದ ಕೆಲವು ಟಾಸ್ಕ್ಗಳನ್ನು ಪೂರ್ಣಗೊಳಿಸಲು ಮುಂದಾಗಿದ್ದಾರೆ. ಟಾಸ್ಕ್ಗಳು ಪೂರ್ಣಗೊಳ್ಳುತ್ತಿದ್ದಂತೆ ವಂಚಕರು ಮಹಿಳೆಯ ಬ್ಯಾಂಕ್ ಖಾತೆಗೇ ಕನ್ನ ಹಾಕಿದ್ದಾರೆ.

ಮಹಿಳೆ ತನಗೆ ಹಣ ಬರುತ್ತದೆ ಎಂದು ನಂಬಿ, ವಂಚಕರು ತಿಳಿಸಿದಂತೆ ತಾಂತ್ರಿಕ ಸಮಸ್ಯೆಯಾಗುತ್ತಿದೆ ಎಂಬ ಕಾರಣಕ್ಕೆ ಅವರು ಕಳುಹಿಸಿದ ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮಾಡಿದ್ದಾರೆ. ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮಾಡುತ್ತಿದ್ದಂತೆ ಆಕೆಯ ಖಾತೆಯಿಂದ 1,17,600 ರೂ. ಬೇರೊಂದು ಖಾತೆಗೆ ವರ್ಗಾವಣೆ ಆಗಿದೆ. ಇದನ್ನೂ ಓದಿ: ಭಾರತದ 10, ಪಾಕಿಸ್ತಾನದ 6 ಯೂಟ್ಯೂಬ್ ಚ್ಯಾನೆಲ್‌ಗಳು ಬ್ಯಾನ್

MOBILE HACK 5

ವಂಚಕರಿಂದ ಮೋಸ ಹೋಗಿರುವುದನ್ನು ಮಹಿಳೆ ತಿಳಿದ ತಕ್ಷಣ ಸೈಬರ್ ಠಾಣೆಗೆ ದೂರು ನೀಡಿದ್ದಾರೆ. ಕಾರವಾರ ಸೈಬರ್ ಅಪರಾಧ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದೆ.

TAGGED:bankcybercrimeMobile Appಕಾರವಾರಬ್ಯಾಂಕ್ಮೊಬೈಲ್ ಆ್ಯಪ್ಸೈಬರ್ ಕ್ರೈಂ
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Abhishek Sharma 3
Cricket

ಹೈದ್ರಾಬಾದ್‌ನಲ್ಲಿ ಸನ್‌ ರೈಸರ್ಸ್‌ ದರ್ಬಾರ್, ಶತಕ ಸಿಡಿಸಿ ಮೆರೆದಾಡಿದ ಅಭಿ – SRHಗೆ 47 ರನ್‌ಗಳ ಭರ್ಜರಿ ಜಯ

Public TV
By Public TV
4 hours ago
NIA 2
Bengaluru City

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಕೇಸ್ – ಪ್ರಕರಣದ 3ನೇ ಅಪರಾಧಿಗೆ 6 ವರ್ಷ ಜೈಲು

Public TV
By Public TV
4 hours ago
mojtaba khamenei and trump
Latest

ಅಮೆರಿಕ ಇರಾನ್‌ ನಡುವೆ ಶಾಂತಿ ಮಾತುಕತೆ – ಇಸ್ಲಾಮಾಬಾದ್‌ನಲ್ಲಿ ಕೌಂಟ್‌ಡೌನ್ ಶುರು

Public TV
By Public TV
5 hours ago
Rahul Gandhi 1
Latest

ರಾಹುಲ್‌ ಗಾಂಧಿ ಕೋಲ್ಕತ್ತಾ ಭೇಟಿ ರದ್ದು – ಅನುಮತಿ ನಿರಾಕರಣೆಗೆ ದೀದಿ ಸರ್ಕಾರವೇ ಕಾರಣ: ಕಾಂಗ್ರೆಸ್ ಆರೋಪ

Public TV
By Public TV
5 hours ago
Odisha dog
Latest

30 ಮಕ್ಕಳ ರಕ್ಷಣೆಗೆ ವಿಷಪೂರಿತ ಹಾವಿನೊಂದಿಗೆ ಕಾದಾಡಿ ನಾಯಿ ಸಾವು – ಮೆರವಣಿಗೆ ಮಾಡಿ, ಗ್ರಾಮಸ್ಥರಿಂದ ಅಂತ್ಯಕ್ರಿಯೆ

Public TV
By Public TV
5 hours ago
Bengaluru 2
Bengaluru City

ಫಾರಿನ್ ಸ್ಟೈಲಲ್ಲಿ ಪ್ರಪೋಸ್‌ ಮಾಡ್ತೀನಿ ಅಂತ ಸೀಮೆ ಎಣ್ಣೆ ಸುರಿದು ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಪ್ರೇಯಸಿ..!

Public TV
By Public TV
7 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?