ಬೆಳಗಾವಿ: ಸಿಲಿಂಡರ್ ಸ್ಫೋಟಗೊಂಡು (Cylinder Blast) ಇಬ್ಬರು ಬಲಿಯಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ (Belagavi) ನಗರದ ಬಸವನಗಲ್ಲಿಯ ಅಪಾರ್ಟ್ಮೆಂಟ್‌ನಲ್ಲಿ (Apartment) ನಡೆದಿದೆ.
ಉಡುಪಿ ಮೂಲದ ಕಾಮಾಕ್ಷಿ ಭಟ್ (80), ಹೇಮಂತ್ ಭಟ್ (27) ಮೃತ ದುರ್ದೈವಿಗಳು. ಅಪಾರ್ಟ್ಮೆಂಟ್‌ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭೀಕರ ಅಪಘಾತ ನಡೆದಿದ್ದು, ಮನೆಯಲಿದ್ದ ಐವರಿಗೆ ಗಂಭೀರ ಗಾಯಗಳಾಗಿವೆ. ಇದನ್ನೂ ಓದಿ: ಟೆಕ್ಕಿ ಯುವತಿಯನ್ನ ಗುಂಡಿಕ್ಕಿ ಹತ್ಯೆಗೈದ ಪ್ರಿಯತಮ – ಪೊಲೀಸರು ಪ್ರಕರಣ ಭೇದಿಸಿದ್ದು ಹೇಗೆ?
Advertisement
Advertisement
ಘಟನೆಯಲ್ಲಿ ಗಾಯಗೊಂಡಿದ್ದ ಐವರ ಪೈಕಿ ಇಬ್ಬರು ಸಾವನ್ನಪ್ಪಿದ್ದು, ಇನ್ನೂ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಸದ್ಯ ಗಾಯಾಳುಗಳು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ವೇಣೂರಿನಲ್ಲಿ ಪಟಾಕಿ ಗೋಡೌನ್ ಸ್ಫೋಟ – ಮೂವರು ಕಾರ್ಮಿಕರ ದಾರುಣ ಸಾವು
Advertisement
Advertisement
ಘಟನೆ ಕುರಿತು ಖಡೇಬಜಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಶಾಲಾ ಬಸ್-ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ – ನಾಲ್ವರು ವಿದ್ಯಾರ್ಥಿಗಳ ದುರ್ಮರಣ