Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಲಿಂಡರ್ ಬ್ಲಾಸ್ಟ್- ಗುಡಿಸಲು ಬೆಂಕಿಗಾಹುತಿ, ಮಗಳ ಚಿಕಿತ್ಸೆಗೆ ತೆಗೆದಿಟ್ಟ ಹಣವೂ ಭಸ್ಮ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಸಿಲಿಂಡರ್ ಬ್ಲಾಸ್ಟ್- ಗುಡಿಸಲು ಬೆಂಕಿಗಾಹುತಿ, ಮಗಳ ಚಿಕಿತ್ಸೆಗೆ ತೆಗೆದಿಟ್ಟ ಹಣವೂ ಭಸ್ಮ

Crime

ಸಿಲಿಂಡರ್ ಬ್ಲಾಸ್ಟ್- ಗುಡಿಸಲು ಬೆಂಕಿಗಾಹುತಿ, ಮಗಳ ಚಿಕಿತ್ಸೆಗೆ ತೆಗೆದಿಟ್ಟ ಹಣವೂ ಭಸ್ಮ

Public TV
Last updated: February 26, 2023 7:59 am
Public TV
Share
1 Min Read
YADAGIRI CYLINDER BLAST
SHARE

ಯಾದಗಿರಿ: ಸಿಲಿಂಡರ್ ಬ್ಲಾಸ್ಟ್ (Cylinder Blast) ಆಗಿ ಗುಡಿಸಲು ಬೆಂಕಿಗಾಹುತಿಯಾದ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿಯ ಸಾಯಿನಗರದಲ್ಲಿ ನಡೆದಿದೆ.

YADAGIRI CYLINDER BLAST 2 1

ಈ ಗುಡಿಸಲು ಆಂಧ್ರಮೂಲದ ಟಿ ಮಧು ಅವರಿಗೆ ಸೇರಿದ್ದಾಗಿದೆ. ಮಧು ಕುಟುಂಬಸ್ಥರು ಸ್ನಾನ ಮಾಡಲು ನೀರು ಕಾಯಿಸಲು ಇಟ್ಟು ಮನೆಯಿಂದ ಹೊರಗೆ ಇದ್ದರು. ಈ ವೇಳೆ ಸಿಲಿಂಡರ್ ಬ್ಲಾಸ್ಟ್ ಆಗಿದೆ. ಬೆಂಕಿಯ ಕೆನ್ನಾಲಿಗೆಗೆ ಗುಡಿಸಲು ಹೊತ್ತಿ ಉರಿದಿದ್ದು, ಗುಡಿಸಲು ಪಕ್ಕದಲ್ಲಿದ್ದ ಓರ್ವ ವ್ಯಕ್ತಿಗೆ ಗಾಯಗಳಾಗಿವೆ.

YADAGIRI CYLINDER BLAST 1

2 ಲಕ್ಷ ರೂಪಾಯಿ ಹಣ, ವಾಷಿಂಗ್ ಮಷೀನ್, ಟಿವಿ ಹಾಗೂ ಇನ್ನಿತರ ಬೆಲೆ ಬಾಳುವ ವಸ್ತುಗಳು ಬೆಂಕಿಗಾಹುತಿಯಾಗಿದೆ. ಭಾನುವಾರ ಮಗಳನ್ನ ಗಂಗಾವತಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಆಪರೇಷನ್ ಮಾಡಸಬೇಕಿತ್ತು. ಆದರೆ ಮಗಳ ಚಿಕಿತ್ಸೆಗಾಗಿ ತಂದಿಟ್ಟಿದ್ದ ಹಣವೂ ಸುಟ್ಟು ಭಸ್ಮವಾಗಿದೆ. ಇದನ್ನೂ ಓದಿ: ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರ ದುರ್ಮರಣ

YADAGIRI CYLINDER BLAST 3

ಸ್ಥಳಕ್ಕೆ ಬಂದ ಅಗ್ನಿಶಾಮಕದಳದಿಂದ ಬೆಂಕಿ ನಂದಿಸುವ ಕಾರ್ಯ ಮಾಡಿದರು. ಈ ಘಟನೆ ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

TAGGED:cylinder blastyadagiriಯಾದಗಿರಿಸಿಲಿಂಡರ್ ಬ್ಲಾಸ್ಟ್
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Pakistan PM Shehbaz Sharif gets trolled over post on US Iran ceasefire Donald Trump
Latest

Ceasefire | ಪಾಕ್‌ ಮನವಿ ಮೇರೆಗೆ ಅಮೆರಿಕ -‌ ಇರಾನ್ ಕದನ ವಿರಾಮ ವಿಸ್ತರಣೆ: ಟ್ರಂಪ್‌

Public TV
By Public TV
3 minutes ago
Modi 2
Latest

One Year Of Pahalgam Attack | ಭಯೋತ್ಪಾದನೆಗೆ ಭಾರತ ಎಂದಿಗೂ ತಲೆಬಾಗುವುದಿಲ್ಲ: ಪ್ರಧಾನಿ ಮೋದಿ

Public TV
By Public TV
30 minutes ago
Bharath Bhushan Pahalagam Attack
Bengaluru City

ಪಹಲ್ಗಾಮ್ ದಾಳಿಗೆ ಒಂದು ವರ್ಷ – ಭರತ್ ಭೂಷಣ್ ನೆನೆದು ಪತ್ನಿ, ಪೋಷಕರು ಕಣ್ಣೀರು

Public TV
By Public TV
38 minutes ago
Baisaran Valley 2
Latest

ಪಹಲ್ಗಾಮ್‌ ನರಮೇಧ ನಡೆದ ಬೈಸರನ್‌ ಕಣಿವೆಯನ್ನ ʻಮಿನಿ ಸ್ವಿಟ್ಜರ್ಲೆಂಡ್ʼ ಅನ್ನೋದೇಕೆ? ಹಿಂದೂಗಳಿಗೆ ಏಕೆ ವಿಶೇಷ?

Public TV
By Public TV
49 minutes ago
pahalgam Terror 4
Latest

20 ನಿಮಿಷಗಳಲ್ಲೇ ನರಮೇಧ ನಡೆದಿದ್ದು ಹೇಗೆ? – ಈಗಲೂ ಕಣ್ಣಿಗೆ ಕಟ್ಟಿದಂತಿದೆ ಬೀಭತ್ಸ ದೃಶ್ಯ!

Public TV
By Public TV
60 minutes ago
Nelamangala Lorry Accident
Bengaluru City

ಪಂಚರ್ ಆಗಿ ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ – ಚಾಲಕನ ಎರಡೂ ಕಾಲುಗಳು ಕಟ್

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?