ಬೆಂಗಳೂರು: ಕೆ.ಆರ್.ಪುರಂನ (K.R Puram) ಮಂಜುನಾಥ್ ಲೇಔಟ್‍ನಲ್ಲಿ ಸಿಲಿಂಡರ್ ಬ್ಲಾಸ್ಟ್ ಆಗಿ ಕಟ್ಟಡಕ್ಕೆ ಬೆಂಕಿ ಆವರಿಸಿದೆ. ಈ ಅವಘಡದಲ್ಲಿ (Fire Accident) ಇಬ್ಬರಿಗೆ ಗಂಭೀರ ಗಾಯಗಳಾಗಿವೆ.
ಗಾಯಾಳುಗಳನ್ನು ಪೂರ್ಣಿಮ (46), ವೆಂಕಟೇಶ್ (40) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೂರ್ಣಿಮಾ ಅವರ ಸ್ಥಿತಿ ಗಂಭೀರವಾಗಿದೆ. ಇದನ್ನೂ ಓದಿ: ಕ್ಲಾಸ್ ರೂಮ್‌ನಲ್ಲೇ ಯುವತಿಗೆ ಗುಂಡು ಹಾರಿಸಿ ಕೊಂದು, ತಾನೂ ಆತ್ಮಹತ್ಯೆಗೆ ಶರಣಾದ ಕಾನೂನು ವಿದ್ಯಾರ್ಥಿ
ಕೆ.ಆರ್.ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಎರಡು ಮಕ್ಕಳ ತಂದೆ ಜೊತೆಗೆ ಯುವತಿ ಲವ್; ಮರ್ಯಾದೆಗೆ ಅಂಜಿ ಮಗಳೊಂದಿಗೆ ತಾಯಿ ನೇಣಿಗೆ ಶರಣು

