Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇಶದಲ್ಲಿ ಸಿಲಿಂಡರ್ ಎಮರ್ಜೆನ್ಸಿಗೆ ಮೋದಿ ವಿದೇಶಾಂಗ ನೀತಿಯ ವೈಫಲ್ಯವೇ ಕಾರಣ: ಪ್ರಿಯಾಂಕ್ ಖರ್ಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bidar | ದೇಶದಲ್ಲಿ ಸಿಲಿಂಡರ್ ಎಮರ್ಜೆನ್ಸಿಗೆ ಮೋದಿ ವಿದೇಶಾಂಗ ನೀತಿಯ ವೈಫಲ್ಯವೇ ಕಾರಣ: ಪ್ರಿಯಾಂಕ್ ಖರ್ಗೆ

Bidar

ದೇಶದಲ್ಲಿ ಸಿಲಿಂಡರ್ ಎಮರ್ಜೆನ್ಸಿಗೆ ಮೋದಿ ವಿದೇಶಾಂಗ ನೀತಿಯ ವೈಫಲ್ಯವೇ ಕಾರಣ: ಪ್ರಿಯಾಂಕ್ ಖರ್ಗೆ

Public TV
Last updated: March 14, 2026 12:12 pm
Public TV
Share
2 Min Read
priyank kharge
SHARE

ಬೀದರ್: ಇರಾನ್ ಮತ್ತು ಇಸ್ರೆಲ್ ವಾರ್‌ನಿಂದ (Iran-Israel War) ರಾಜ್ಯ ಸೇರಿದಂತೆ ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಎಮರ್ಜೆನ್ಸಿಗೆ (LPG Cylinder Emergency) ಪ್ರಧಾನಿ ಮೋದಿ (Narendra Modi) ವಿದೇಶಾಂಗ ನೀತಿಯ ವೈಫಲ್ಯವೇ ಕಾರಣ ಎಂದು ಬೀದರ್‌ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸಿಲಿಂಡರ್ ಎಮರ್ಜೆನ್ಸಿ ಕುರಿತು ಬೀದರ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯುದ್ಧ ಪ್ರಾರಂಭವಾಗೋದಕ್ಕೂ ಮೊದಲು ಇಸ್ರೆಲ್‌ನಲ್ಲಿ ಏನು ಕೆಲಸ ಇತ್ತು, ಏಕಾಏಕಿ ಡೊಮೆಸ್ಟಿಕ್ ಮತ್ತು ಕಮರ್ಷಿಯಲ್ ಸಿಲಿಂಡರ್ ಬೆಲೆ ಹೆಚ್ಚಳ ಮಾಡಿದ್ರಿ. ಏನು ಸಮಸ್ಯೆ ಇಲ್ಲಾ ಅಂದರೆ ಅಗತ್ಯ ಸರಕುಗಳ ಕಾಯ್ದೆ ಯಾಕೆ ಜಾರಿ ಮಾಡಿದ್ರಿ? ಈ ಎಸ್ಮಾ ಆಕ್ಟ್ ಯಾವಾಗ ಜಾರಿಯಾಗುತ್ತೆ? ಕೇಂದ್ರ ಸರ್ಕಾರಕ್ಕೆ ಏನಾಗುತ್ತಿದೆ ಅಂತಾನೆ ಗೊತ್ತಿಲ್ಲಾ, ಹೋಟೆಲ್‌ಗೆ ಸಿಲಿಂಡರ್ ಇಲ್ಲಾ, ಹಾಸ್ಟೆಲ್‌ನಲ್ಲಿ ಅಡುಗೆ ಆಗುತ್ತಿಲ್ಲಾ ಎಂದು ಕಿಡಿಕಾರಿದರು. ಇದನ್ನೂ ಓದಿ: ಪುರುಷ ಪ್ರಧಾನ ಸಮಾಜಕ್ಕೆ ತಿಲಾಂಜಲಿ – ತಂದೆಯ ಅಂತ್ಯಸಂಸ್ಕಾರ ಮಾಡಿ, ಲಿಂಗ ಸಮಾನತೆ ಸಾರಿದ ಹೆಣ್ಣುಮಕ್ಕಳು

ಫ್ಯಾಕ್ಟರಿಗಳು ಕೂಡಾ ನಿಂತೋಗಿದ್ದು ಪುಣೆಯ ಟಾಟಾ ಕಾರ್ ತಯಾರಿಕೆ 60%ನಷ್ಟು ನಿಂತೋಗಿದೆ. ಇದಕ್ಕೆಲ್ಲಾ ಯಾರು ಹೊಣೆ, ಬೇರೆ ದೇಶದಲ್ಲಿ ಆಗುತ್ತಿಲ್ಲಾ, ನಮ್ಮ ದೇಶದಲ್ಲೇ ಮಾತ್ರ ಯಾಕೆ ಆಗುತ್ತಿದೆ? ಯುದ್ಧ ನಮ್ಮ ದೇಶದಲ್ಲಿ ನಡೆಯುತ್ತಿದೆಯಾ? ಇರಾನ್‌ನಿಂದ ಕಚ್ಛಾ ತೈಲ ತುಂಬಿಕೊಂಡು ರಷ್ಯಾ ಮತ್ತು ಚೀನಾ ಹಡಗುಗಳು ಹೋಗುತ್ತಿವೆ, ಆದ್ರೆ ನಮ್ಮ ಹಡಗಿನ ಬಗ್ಗೆ ಮಾಹಿತಿ ಇಲ್ಲಾ. ಟ್ರಂಪ್ ಸೇರಿದಂತೆ ಎಲ್ಲರನ್ನೂ ಮೋದಿ ಬೆಸ್ಟ್ ಫ್ರೆಂಡ್ ಅಂತಾರೆ, ಬಿಜೆಪಿ ಸಿಲಿಂಡರ್ ಕೊರತೆ ಇಲ್ಲ ಎಂದು ಹೇಳುತ್ತಿದ್ದಾರೆ. ಹಾಗಾದರೆ ನೀವೆ ಸಿಲಿಂಡರ್ ಬುಕ್ ಮಾಡಿ ಎಂದು ಹರಿಹಾಯ್ದರು. ಇದನ್ನೂ ಓದಿ: ನೌಕಾಪಡೆಯ ಬೆಂಗಾವಲಿನೊಂದಿಗೆ ಹಾರ್ಮುಜ್ ಜಲಸಂಧಿ ದಾಟಿ ಭಾರತದತ್ತ ಬರುತ್ತಿದೆ ಎಲ್‌ಪಿಜಿ ಟ್ಯಾಂಕರ್‌

ಈ ಹಿಂದೆ 24 ಗಂಟೆಗಳಲ್ಲಿ ಸಿಲಿಂಡರ್ ಸಿಗತ್ತಿತ್ತು. ಈಗ ಸಿಗುತ್ತಿದೆಯಾ? ಸಮಸ್ಯೆ ಇದ್ರು ಕಣ್ಣುಮುಚ್ಚಿಕೊಂಡು ಕುಳಿತ್ರೆ ಬಗೆಹರಿಯಲ್ಲಾ, ಬಿಜೆಪಿ ನಾಯಕರು ಮೋದಿ ಗುಣದಾನ ಮಾಡಿದ್ರೆ ಅವರಿಗೆ ಪ್ರೊಮೋಷನ್ ಸಿಗುತ್ತೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಸಿಲಿಂಡರ್ ಕೊರತೆ – ಬಯೋಗ್ಯಾಸ್ ಉತ್ಪಾದನೆಗೆ ಮುಂದಾದ ಜಿಬಿಎ

TAGGED:bidarGas Emergencynarendra modiPriyank Khargeಗ್ಯಾಸ್ ಎಮರ್ಜೆನ್ಸಿನರೇಂದ್ರ ಮೋದಿಪ್ರಿಯಾಂಕ್ ಖರ್ಗೆಬೀದರ್
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Punjab Kings
Cricket

ತವರಲ್ಲಿ ಚೊಚ್ಚಲ ಗೆಲುವಿನ ನಿರೀಕ್ಷೆಯಲ್ಲಿದ್ದ ಚೆನ್ನೈಗೆ ಮುಖಭಂಗ – ಪಂಜಾಬ್‌ಗೆ 5 ವಿಕೆಟ್‌ಗಳ ಜಯ

Public TV
By Public TV
1 hour ago
HE x TIaUAE4IKr
Bengaluru City

ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನ

Public TV
By Public TV
2 hours ago
Earthquake
Latest

ಅಫ್ಘಾನಿಸ್ತಾನದಲ್ಲಿ 5.9 ತೀವ್ರತೆಯ ಭೂಕಂಪ; ದೆಹಲಿ-ಎನ್‌ಸಿಆರ್‌ನಲ್ಲೂ ಕಂಪನದ ಅನುಭವ

Public TV
By Public TV
2 hours ago
AI Image
Latest

ಅಮೆರಿಕದ ಎಫ್-35 ಸೇರಿ ಜೆಟ್, ಕಾಪ್ಟರ್ ಉಡೀಸ್ – ಓರ್ವ ಪೈಲಟ್ ಸೆರೆ ಅಂತಿದೆ ಇರಾನ್

Public TV
By Public TV
2 hours ago
Shwetha
Crime

ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ನರ್ಸ್‌ ಆತ್ಮಹತ್ಯೆ – ನಾಲ್ವರು ಅರೆಸ್ಟ್‌

Public TV
By Public TV
3 hours ago
CRIME
Crime

ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಚಾಕು ತೋರಿಸಿ ಮಹಿಳೆಯ ಅತ್ಯಾಚಾರ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?