Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಮಯ ಬಂದಾಗ ಸಿದ್ದರಾಮಯ್ಯ ಅವರೇ ಹೇಳ್ತಾರೆ – ಹೊಸ ಗೂಗ್ಲಿ ಬಿಟ್ಟ ಡಿಸಿಎಂ ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಮಯ ಬಂದಾಗ ಸಿದ್ದರಾಮಯ್ಯ ಅವರೇ ಹೇಳ್ತಾರೆ – ಹೊಸ ಗೂಗ್ಲಿ ಬಿಟ್ಟ ಡಿಸಿಎಂ ಡಿಕೆಶಿ

Bengaluru City

ಸಮಯ ಬಂದಾಗ ಸಿದ್ದರಾಮಯ್ಯ ಅವರೇ ಹೇಳ್ತಾರೆ – ಹೊಸ ಗೂಗ್ಲಿ ಬಿಟ್ಟ ಡಿಸಿಎಂ ಡಿಕೆಶಿ

Public TV
Last updated: February 17, 2026 3:40 pm
Public TV
Share
2 Min Read
siddu dkshi
SHARE

ಬೆಂಗಳೂರು: ನಾಯಕತ್ವ ಬದಲಾವಣೆ, ಪವರ್ ಶೇರ್ ವಿಚಾರವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್‌ (D.K.Shivakumar) ಹೊಸ ಗೂಗ್ಲಿ ಬಿಟ್ಟಿದ್ದಾರೆ. ಸಮಯ ಬಂದಾಗ ಸಿದ್ದರಾಮಯ್ಯ (Siddaramaiah) ಅವರೇ ಹೇಳ್ತಾರೆ ಎಂದೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಹೆಗಲಿಗೆ ಹಾಕಿ ಹೊಸ ಚದುರಂಗದಾಟ ಶುರು ಮಾಡಿದ್ದಾರೆ.

ನಾಯಿ ಬಾಲ ಅಲ್ಲಾಡಿಸಬಾರದು ಎಂಬ ಸಚಿವ ಹೆಚ್.ಸಿ.ಮಹದೇವಪ್ಪ ಹೇಳಿಕೆಗೆ ನಯವಾಗಿಯೇ ತಿರುಗೇಟು ಕೊಟ್ಟ ಡಿಸಿಎಂ ಡಿ.ಕೆ.ಶಿವಕುಮಾರ್, ನಾನು ಮಹದೇವಪ್ಪನಿಗೆ ಉತ್ತರ ಕೊಡೋದಕ್ಕೆ ತಯಾರಿಲ್ಲ. ಯಾರಿಗೂ ಉತ್ತರ ಕೊಡೋದಕ್ಕೂ ತಯಾರಿಲ್ಲ. ನಾನು ಹಿಂದೆ ಹೇಳಿದ್ದೇನೆ. ನಾಯಕತ್ವ ವಿಚಾದದ ಬಗ್ಗೆ ನಾನು, ಸಿದ್ದರಾಮಯ್ಯ ಮಾತಾಡಿದ್ದೇವೆ. ಖರ್ಗೆ ಅವರು ಹೇಳಿದ್ದಾರೆ ಅಂತಾ ಸ್ಪಷ್ಟಪಡಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯ ಶಾಸಕರನ್ನು ಫಾರಿನ್ ಟ್ರಿಪ್ ಕಳಿಸಿ ಜನರಿಗೆ ಫೂಲ್ ಮಾಡೋಕಾಗಲ್ಲ- ಹೆಚ್.ವಿಶ್ವನಾಥ್

ನಾನು ಸಿಎಂ ಮತ್ತು ಹೈಕಮಾಂಡ್ ಸೇರಿ ನಾವೆಲ್ಲ ತೆಗೆದುಕೊಂಡಿರೋ ತೀರ್ಮಾನ. ಆ ತೀರ್ಮಾನಕ್ಕೆ ಟೈಮ್ ಬಂದಾಗ ಉತ್ತರ ಸಿಗುತ್ತದೆ. ಇದೇನೂ ಕದ್ದು‌ ಮುಚ್ಚಿ ಇಬ್ಬರದ್ದು ಗುಟ್ಟು ವ್ಯವಹಾರ ಏನೂ ಇಲ್ಲ. ಸಿಎಂ ಸಿದ್ದರಾಮಯ್ಯ ಅವರೇ ಟೈಮ್ ಬಂದಾಗ ರಾಜ್ಯದ ಜನತೆಗೆ ಹೇಳ್ತಾರೆ ಎಂದು ತಿರುಗುಬಾಣ ಅಸ್ತ್ರ ಪ್ರಯೋಗಿಸಿದ್ದಾರೆ.

ಅಂದಹಾಗೆ ಬೆಳಗ್ಗೆಯಷ್ಟೇ ಆಪ್ತ ಶಾಸಕ ಬಸವರಾಜ ಶಿವಗಂಗಾ ಸಿದ್ದರಾಮಯ್ಯ ಸ್ಪಷ್ಟಪಡಿಸಲಿ ಎಂದು ಹೇಳಿಕೆ ಕೊಟ್ಟಿದ್ರು. ಮಧ್ಯಾಹ್ನ ಡಿಕೆಶಿಯಿಂದಲೂ ಅದೇ ದಾಟಿಯ ಹೇಳಿಕೆ ಬಗ್ಗೆ ಚರ್ಚೆ ಆಗ್ತಿದ್ದು, ಸಿದ್ದರಾಮಯ್ಯ ಅಂಗಳಕ್ಕೆ ಚೆಂಡೆಸೆದ ಅಸಲಿಯತ್ತೇನು? ಎಂಬುದಕ್ಕೆ ಕಾಲವೇ ಉತ್ತರಿಸಬೇಕಿದೆ.

ಶಾಸಕರ ಫಾರಿನ್ ಟೂರ್ ನನಗೆ ಗೊತ್ತಿಲ್ಲ, ನಾನು ಮಧ್ಯಪ್ರವೇಶ ಮಾಡಲ್ಲ
ಕಾಂಗ್ರೆಸ್‌ನ ಕೆಲ ಶಾಸಕರ ಫಾರಿನ್ ಟೂರ್ ಬಗ್ಗೆ ಪಾಪ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಗೊತ್ತೇ ಇಲ್ಲವಂತೆ. ಹೋಗ್ತೀವಿ ಅಂತಾ ಯಾರೂ ಹೇಳಿಯೇ ಇಲ್ಲವಂತೆ. ಕೈ ಶಾಸಕರ ಫಾರಿನ್ ಟೂರ್ ಬಗ್ಗೆ ಡಿಕೆಶಿ ಮಾರ್ಮಿಕ ಪ್ರತಿಕ್ರಿಯಿಸಿದ್ದು, ಯಾವ ಟೂರ್ ಬಗ್ಗೆ ನನಗೆ ಗೊತ್ತಿಲ್ಲ ಅಂದಿದ್ದಾರೆ. ಇದನ್ನೂ ಓದಿ: ಪ್ರಿಯಾಂಕ್ ಖರ್ಗೆಗೆ RSS ವಿರೋಧಿ ಸಿಂಡ್ರೋಮ್ ವೈರಸ್ ಅಟ್ಯಾಕ್ ಆಗಿದೆ: ಸಿ.ಟಿ.ರವಿ

ಅವರವರ ವೈಯುಕ್ತಿಕ ವಿಚಾರ ಇದ್ಯೋ ಅಥವಾ ಯಾರಾದರೂ ಕಳಿಸುತ್ತಿದ್ದಾರೋ ಗೊತ್ತಿಲ್ಲ. ಯಾರಾದರೂ ಸ್ಪಾನ್ಸರ್ ಮಾಡ್ತಿದ್ದಾರೋ ಗೊತ್ತಿಲ್ಲ ಅಂತಾ ಪರೋಕ್ಷ ಟಾಂಗ್ ಕೊಟ್ಟರು. ನನಗೇನೂ ಗೊತ್ತಿಲ್ಲ, ಕಳಿಸ್ತಾ ಇರೋರು ಉಂಟು, ಹೋಗುವವರು ಉಂಟು. ನಾನು ಪಕ್ಷದ ಅಧ್ಯಕ್ಷ ನನಗೆ ಗೊತ್ತಿಲ್ಲ. ನಾನು ಇದಕ್ಕೆ ಮಧ್ಯಪ್ರವೇಶ ಮಾಡಲ್ಲ ಅಂತೇಳಿದ್ರು.

TAGGED:d k shivakumarPower Sharingsiddaramaiahಡಿ.ಕೆ.ಶಿವಕುಮಾರ್ನಾಯಕತ್ವ ಬದಲಾವಣೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories
JC Movie Surya Prakyath
ಫ್ಯಾನ್ಸ್ ಮಧ್ಯೆ ಲಾಂಗ್ ಹಿಡಿದು ಪೋಸ್ – ಜೆಸಿ ಸಿನಿಮಾ ನಟನ ವಿರುದ್ಧ ಸುಮೋಟೊ ಕೇಸ್ ದಾಖಲು
Bengaluru City Cinema Districts Karnataka Latest Sandalwood Top Stories
rohit shetty 1 e1573969461253
ರೋಹಿತ್ ಶೆಟ್ಟಿ ಮನೆ ಮೇಲೆ ಫೈರಿಂಗ್ – ಮತ್ತೆ ಆರು ಜನ ಅರೆಸ್ಟ್, ಈವರೆಗೂ ಒಟ್ಟು 11 ಮಂದಿ ಬಂಧನ
Cinema Crime Latest National Top Stories

You Might Also Like

CJ Roy 1 3
Bengaluru City

ಸಿ.ಜೆ ರಾಯ್ ಆತ್ಮಹತ್ಯೆ ಪ್ರಕರಣ – ಅಂತಿಮ ಹಂತಕ್ಕೆ ಎಸ್‌ಐಟಿ ತನಿಖೆ

Public TV
By Public TV
5 minutes ago
New Zealand 2
Cricket

T20 World Cup | ಫಿಲಿಪ್ಸ್ ಆಲ್‌ರೌಂಡ್‌ ಆಟಕ್ಕೆ ಒಲಿದ ಜಯ – ಸೂಪರ್‌-8 ಗೆ ಜಿಗಿದ ಕಿವೀಸ್‌

Public TV
By Public TV
12 minutes ago
Bengaluru Mysuru Expressway 2
Bellary

ಕರ್ನಾಟಕದ 9 ರಸ್ತೆಗಳು NHAI ಉಸ್ತುವಾರಿಗೆ

Public TV
By Public TV
26 minutes ago
Siddu H.Vishwanath
Bengaluru City

ಸಿದ್ದರಾಮಯ್ಯ ಶಾಸಕರನ್ನು ಫಾರಿನ್ ಟ್ರಿಪ್ ಕಳಿಸಿ ಜನರಿಗೆ ಫೂಲ್ ಮಾಡೋಕಾಗಲ್ಲ- ಹೆಚ್.ವಿಶ್ವನಾಥ್

Public TV
By Public TV
42 minutes ago
Priyank Kharge CT Ravi
Bengaluru City

ಪ್ರಿಯಾಂಕ್ ಖರ್ಗೆಗೆ RSS ವಿರೋಧಿ ಸಿಂಡ್ರೋಮ್ ವೈರಸ್ ಅಟ್ಯಾಕ್ ಆಗಿದೆ: ಸಿ.ಟಿ.ರವಿ

Public TV
By Public TV
43 minutes ago
Konanakunte Police
Bengaluru City

200 ಗ್ರಾಂ ಚಿನ್ನಾಭರಣ ಕದ್ದು ಸೈಟ್ ಖರೀದಿ – ಉಂಡ ಮನೆಗೆ ದ್ರೋಹ ಬಗೆದ ಕಳ್ಳಿ ಬಂಧನ

Public TV
By Public TV
43 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?