Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನ್ಯಾಯಬದ್ಧ ವ್ಯವಹಾರ ಮಾಡಿದ್ದೇವೆ, ಜನರ ಪೂಜೆಗೆ ಫಲ ಸಿಕ್ಕಿದೆ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನ್ಯಾಯಬದ್ಧ ವ್ಯವಹಾರ ಮಾಡಿದ್ದೇವೆ, ಜನರ ಪೂಜೆಗೆ ಫಲ ಸಿಕ್ಕಿದೆ: ಡಿಕೆಶಿ

Latest

ನ್ಯಾಯಬದ್ಧ ವ್ಯವಹಾರ ಮಾಡಿದ್ದೇವೆ, ಜನರ ಪೂಜೆಗೆ ಫಲ ಸಿಕ್ಕಿದೆ: ಡಿಕೆಶಿ

Public TV
Last updated: November 15, 2019 3:42 pm
Public TV
Share
2 Min Read
dkshi
SHARE

ನವದೆಹಲಿ: ಕಾನೂನು ಮತ್ತು ಸಮಯ ಉತ್ತರ ಕೊಡುತ್ತೆ ಅಂತಾ ಮೊದಲೇ ಹೇಳಿದ್ದೆ. ನ್ಯಾಯಬದ್ಧ ವ್ಯವಹಾರಗಳನ್ನು ಮಾಡಿದ್ದೇವೆ, ಹೀಗಾಗಿ ನ್ಯಾಯವಾಗಿ ಹೋರಾಡಿದ್ದೇವೆ. ರಾಜ್ಯದ ಜನರ ಪ್ರೀತಿ, ಪೂಜೆ, ಹರಕೆಗೆ ಈಗ ಫಲ ಸಿಕ್ಕಿದೆ ಎಂದು ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ದೆಹಲಿ ಹೈಕೋರ್ಟ್ ಜಾಮೀನು ನೀಡಿದ್ದನ್ನು ಪ್ರಶ್ನಿಸಿ ಇಡಿ ಸಲ್ಲಿಸಿದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ವಜಾಗೊಳಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನ್ಯಾಯಾಲಯದ ಬಗ್ಗೆ ನಂಬಿಕೆ ಇದೆ. ಇಡಿ ಅವರು ಪ್ರಯತ್ನ ಮಾಡ್ತಿದ್ದಾರೆ. ಅವರು ತಪ್ಪು ಎಂದು ನಾವು ಹೇಳುವುದಿಲ್ಲ. ರಾಜ್ಯದ ಜನರು ಪ್ರೀತಿಯಿಂದ ಪೂಜೆ, ಹರಿಕೆ, ಹೋರಾಟ ಮಾಡಿದ್ದಾರೆ. ಜನರ ಪೂಜೆಗೆ ಈಗ ಫಲ ಸಿಕ್ಕಿದೆ. ನ್ಯಾಯಬದ್ಧ ವ್ಯವಹಾರಗಳನ್ನು ಮಾಡಿದ್ದೇವೆ. ಹೀಗಾಗೀ ಪ್ರತಿ ಹಂತದಲ್ಲೂ ನ್ಯಾಯಬದ್ಧವಾಗಿದ್ದೇವೆ. ಆದ್ದರಿಂದ ನಮಗೆ ನ್ಯಾಯಾಲಯಗಳಿಂದ ನ್ಯಾಯ ಸಿಕ್ಕಿದೆ ಎಂದು ಹೇಳಿದರು. ಇದನ್ನೂ ಓದಿ:ಡಿಕೆಶಿಗೆ ಬಿಗ್ ರಿಲೀಫ್- ಇಡಿ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

Supreme Court of India

ಮಾಜಿ ಗೃಹ ಸಚಿವ ಅನ್ನೊ ಉಲ್ಲೇಖಕ್ಕೆ ಪ್ರತಿಕ್ರಿಯಿಸಿ, ಮಾಧ್ಯಮಗಳಿಗೆ ಅನುಕೂಲ ಆಗುವಂತೆ ಇಡಿ ಸುಳ್ಳು ಹೇಳಿದೆ. ನಮ್ಮ ಕುಟುಂಬದ 5-6 ಖಾತೆ ಇರಬೇಕು ಅಷ್ಟೇ. ಆದರೆ ನೂರಾರು ಖಾತೆ ಇದೆ ಅನ್ನೊಂದು ಸುಳ್ಳು ಮಾತು. ನಮಗೆ ತೊಂದರೆ ಕೊಡಬೇಕು ಎಂದು ಸುಖಾ ಸುಮ್ಮನೆ ಆರೋಪ ಮಾಡಿದ್ದಾರೆ. ಇದರ ಬಗ್ಗೆ ನಾನು ಕಾಮೆಂಟ್ ಮಾಡಲ್ಲ. ಇಡಿ ಅರ್ಜಿಗೆ ಉತ್ತರ ಕೊಡಲು ಸಿದ್ಧವಾಗಿದ್ದೇವೆ. ಆದರೆ ಸುಪ್ರೀಂ ಕೋರ್ಟ್ ಇದಕ್ಕೆ ನ್ಯಾಯ ನೀಡಿದೆ ಎಂದು ತಿಳಿಸಿದರು.

dkshi wife

ಉಪಚುನಾವಣೆ ಬಗ್ಗೆ ಮಾತನಾಡಿ, ಚುನಾವಣೆ ಟಿಕೆಟ್ ಬಗ್ಗೆ ವರಿಷ್ಠರು ನೋಡಿಕೊಳ್ಳುತ್ತಾರೆ. ಪಾರ್ಟಿ ಹೇಳಿದ ಕೆಲಸ ನಾನು ಮಾಡುತ್ತೇನೆ. ಹೊಸಕೋಟೆಗೆ ಪ್ರಚಾರಕ್ಕೆ ಹೋಗುವ ವಿಚಾರದ ಬಗ್ಗೆ ಟೈಮ್ ಬಂದಾಗ ಹೇಳುತ್ತೇನೆ. ಚುನಾವಣೆ ಉಸ್ತುವಾರಿ ಬಗ್ಗೆ ನಾಯಕರ ಹತ್ತಿರ ಚರ್ಚೆ ಮಾಡುತ್ತೇನೆ ಎಂದರು. ಹಾಗೆಯೇ ಮಾಜಿ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆಗೂ ಪ್ರತಿಕ್ರಿಯಿಸಿದರು. ಎಚ್‍ಡಿಕೆ ಅವರು ಕಾಂಗ್ರೆಸ್, ಬಿಜೆಪಿಯನ್ನು ಉಪಚುನಾವಣೆಯಲ್ಲಿ ಸೋಲಿಸುತ್ತೇವೆ ಎಂದಿದ್ದು ಅವರ ಪಕ್ಷದ ಒಳಿತಿಗಾಗಿ. ಅವರ ಪಕ್ಷದಕ್ಕಾಗಿ ಅವರು ಮಾತನಾಡುತ್ತಾರೆ ಬಿಡಿ ಎಂದು ಪ್ರತಿಕ್ರಿಯಿಸಿದರು.

Disqualified MLA Gang

ರಾಜಕೀಯವಾಗಿ ಅನರ್ಹ ಶಾಸಕರಿಗೂ ನಮಗೂ ಸಂಬಂಧವಿಲ್ಲ. ಆದರೆ ಸ್ನೇಹಿತರಾಗಿ ಎಲ್ಲರಂತೆ ಅವರನ್ನೂ ನಾನು ಪ್ರೀತಿಸುತ್ತೇನೆ. ಇದರ ಬಗ್ಗೆ ಹೆಚ್ಚು ಮಾತು ಬೇಡ ಎಂದರು. ಬಳಿಕ ಪತ್ನಿ ಮತ್ತು ತಾಯಿ ಕೇಸ್ ಇದೆ. ನ. 20ಕ್ಕೆ ಇಡಿ ದಿನಾಂಕ ಕೊಟ್ಟಿದ್ದಾರೆ. ಅದರ ಬಗ್ಗೆ ಗಮನ ಹರಿಸಬೇಕಿದೆ. ಐಟಿಯಿಂದ 40ಕ್ಕು ಹೆಚ್ಚು ನೋಟಿಸ್ ಬಂದಿದೆ. ಅದಕ್ಕೆ ಉತ್ತರ ಕೊಡಬೇಕಿದೆ. ಅದಕ್ಕಾಗಿ ತಯಾರಿ ಮಾಡಿಕೊಳ್ಳಬೇಕು. ಸದ್ಯ ಹಿಂದುಗಡೆ ಬೆನ್ನು ನೋವು ಕಡಿಮೆ ಆಗಿದೆ. ಆದರೆ ಬಿಪಿ ಕಂಟ್ರೋಲ್ ಆಗಿಲ್ಲ ಎಂದು ಆರೋಗ್ಯದ ಬಗ್ಗೆ ತಿಳಿಸಿದರು.

TAGGED:DK ShivakumarEDNew DelhiPublic TVSupreme Courtಇಂಡಿಡಿ.ಕೆ.ಶಿವಕುಮಾರ್ನವದೆಹಲಿಪಬ್ಲಿಕ್ ಟಿವಿಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories
Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi
kannada actor daali dhananjaya and his wife dr dhanyatha have been blessed with a baby boy
ಡಾಲಿ ಈಗ ಡ್ಯಾಡಿ – ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ
Cinema Karnataka Latest Sandalwood Top Stories

You Might Also Like

Bengaluru Kempegowda International Airport 3
Bengaluru City

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 18.62 ಕೋಟಿ ಮೌಲ್ಯದ ಮಾದಕ ವಸ್ತು ಸೀಜ್

Public TV
By Public TV
3 minutes ago
Gabion wall
Districts

ಕಾವೇರಿ ನದಿಯ ಅಂಚಿನಲ್ಲಿ ವಿದೇಶಿ ತಂತ್ರಜ್ಞಾನದ ಗೇಬಿಯನ್ ವಾಲ್ ನಿರ್ಮಾಣ

Public TV
By Public TV
25 minutes ago
Delhi Judge
Latest

ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಜಡ್ಜ್‌ ಶವ ಪತ್ತೆ – ಆತ್ಮಹತ್ಯೆ ಶಂಕೆ

Public TV
By Public TV
2 hours ago
Vinay Kulkarni 1 1
Bengaluru City

ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು – ರಾಜ್ಯ ವಿಧಾನಸಭೆ ಅಧಿಕೃತ ಪ್ರಕಟಣೆ

Public TV
By Public TV
2 hours ago
IED Blast
Latest

ನಿಷ್ಕ್ರಿಯಗೊಳಿಸುವ ವೇಳೆ ಐಇಡಿ ಸ್ಫೋಟ – ಡಿಆರ್‌ಜಿಯ 3 ಸಿಬ್ಬಂದಿ ಸಾವು

Public TV
By Public TV
2 hours ago
Belagavi Mother theft in daughters house
Belgaum

ಮದುವೆ ಸಾಲ ತೀರಿಸಲು ಮಗಳ ಮನೆಗೆ ತಾಯಿ ಕನ್ನ – 16.57 ಲಕ್ಷ ಮೌಲ್ಯದ 110 ಗ್ರಾಂ ಚಿನ್ನ ಕಳ್ಳತನ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?