Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರೋಹಿಣಿ ಸಿಂಧೂರಿ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ್ದ ಡಿ.ರೂಪಾಗೆ ಹಿನ್ನಡೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ರೋಹಿಣಿ ಸಿಂಧೂರಿ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ್ದ ಡಿ.ರೂಪಾಗೆ ಹಿನ್ನಡೆ

Latest

ರೋಹಿಣಿ ಸಿಂಧೂರಿ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ್ದ ಡಿ.ರೂಪಾಗೆ ಹಿನ್ನಡೆ

Public TV
Last updated: November 7, 2024 5:54 pm
Public TV
Share
3 Min Read
roopa ips rohini sindhuri
SHARE

ನವದೆಹಲಿ: ಐಎಎಸ್ ರೋಹಿಣಿ ಸಿಂಧೂರಿ (IAS Rohini Sindhuri) ಸಲ್ಲಿಸಿರುವ ಮಾನನಷ್ಟ ಮೊಕದ್ದಮೆ ರದ್ದು ಕೋರಿ ಸುಪ್ರೀಂಕೋರ್ಟ್‌ಗೆ (Supreme Court) ಮೇಲ್ಮನವಿ ಅರ್ಜಿ ಸಲ್ಲಿಸಿದ್ದ ಐಪಿಎಸ್ ಡಿ.ರೂಪಾ (IPS D Roopa) ಮೌದ್ಗಿಲ್ ತಮ್ಮ ಅರ್ಜಿಯನ್ನು ವಾಪಸ್ ಪಡೆದಿದ್ದಾರೆ. ಅರ್ಜಿ ವಾಪಸ್ ಪಡೆಯದಿದ್ದರೆ ವಜಾ ಮಾಡುವುದಾಗಿ ಕೋರ್ಟ್ ಎಚ್ಚರಿಕೆ ನೀಡಿದ ಬಳಿಕ ಅರ್ಜಿ ವಾಪಸ್ ಪಡೆದಿದ್ದಾರೆ.

ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿ ವಜಾ ಮಾಡಲು ಹೈಕೋರ್ಟ್ (High Court) ನಿರಾಕರಿಸಿದ ಹಿನ್ನೆಲೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಡಿ.ರೂಪಾ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ನ್ಯಾ. ಎ.ಎಸ್ ಓಕಾ ನೇತೃತ್ವದ ದ್ವಿ ಸದಸ್ಯ ಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಡಿ.ರೂಪಾ ಪರ ವಕೀಲರು ಮಧ್ಯವರ್ತಿಗಳ ಮಧ್ಯಸ್ಥಿಕೆಯಲ್ಲಿ ಪರಸ್ಪರ ಕ್ಷಮೆಯಾಚನೆಗೆ ಮನವಿ ಮಾಡಿದರು. ಇದಕ್ಕೆ ಒಪ್ಪದ ರೋಹಣಿ ಸಿಂಧೂರಿ ಪರ ವಕೀಲರು ಅವರಿಂದ ತಪ್ಪಾಗಿದೆ ಹೀಗಾಗಿ ಡಿ.ರೂಪಾ ಬೇಷರತ್ ಕ್ಷಮೆಯಾಚಿಸಿದರೆ ಮಾನನಷ್ಟ ಕೇಸ್ ಅರ್ಜಿ ವಾಪಸ್ ಪಡೆಯುವುದಾಗಿ ವಾದಿಸಿದರು.ಇದನ್ನೂ ಓದಿ: ನಟಿ ಆಶಿಕಾ ರಂಗನಾಥ್ ನೋಡಲು ಮುಗಿಬಿದ್ದ ಜನ : ಟ್ರಾಫಿಕ್ ಜಾಮ್‌ನಲ್ಲಿ ಸಿಕ್ಕಿಬಿದ್ದ ಅಂಬುಲೆನ್ಸ್

ಈ ವೇಳೆ ಮಧ್ಯಪ್ರವೇಶ ಮಾಡಿದ ನ್ಯಾಯಧೀಶರು ಇಬ್ಬರು ಕೋರ್ಟ್‌ನಲ್ಲಿದ್ದೀರಿ ಪರಸ್ಪರ ಮಾತನಾಡಿಕೊಳ್ಳಬಹುದೇ ಅಥವಾ ಹಿರಿಯ ವಕೀಲರು ಅಥವಾ ನಿವೃತ್ತ ನ್ಯಾಯಾಧೀಶರ ಸಮ್ಮುಖದಲ್ಲಿ ಪರಸ್ಪರ ರಾಜೀ ಸಂಧಾನ ಮಾಡಬಹುದೇ ಎಂದು ಪ್ರಸ್ತಾಪ ಮಾಡಿತು. ಕೆಲ ಕಾಲ ಮಾತುಕತೆಗೂ ಅವಕಾಶ ನೀಡಿ ವಿಚಾರಣೆ ಮುಂದೂಡಿತು.

ಕೆಲ ಹೊತ್ತಿನ ಬಳಿಕ ಡಿ.ರೂಪಾ ಮಾತುಕತೆ ವಿಫಲವಾಯಿತು ಎಂದರು. ಇದಕ್ಕೆ ಕಾರಣ ಏನು ಎಂದು ನ್ಯಾಯಧೀಶರು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ರೂಪಾ ನಾನು ಬೇಷರತ್‌ದ ಕ್ಷಮೆಯಾಚಿಸುವಂತೆ ಒತ್ತಾಯಿಸಿದ್ದಾರೆ ಎಂದು ಹೇಳಿದರು. ಇದಕ್ಕೆ ಉತ್ತರಿಸಿದ ರೋಹಿಣಿ ಸಿಂಧೂರಿ, ಡಿ.ರೂಪಾ ನನ್ನ ಮೇಲೆ ಮಾಡಿದ ಆರೋಪಗಳು ಇನ್ನೂ ಸಾಮಾಜಿಕ ಜಾಲತಾಣದಲ್ಲಿದೆ. ಕೋರ್ಟ್ ಆದೇಶದ ಬಳಿಕವೂ ರೂಪಾ ಡಿಲೀಟ್ ಮಾಡಿಲ್ಲ ಎಂದು ವಾದಿಸಿದರು.

ಇಬ್ಬರು ಹಿರಿಯ ಅಧಿಕಾರಿಗಳು ಹೀಗೆ ವರ್ತಿಸಬಾರದು. ಮಾತುಕತೆಗೆ ಒಪ್ಪದಿದ್ದರೆ ನಾವು ಏನು ಮಾಡಬಹುದು. ಅರ್ಹತೆ ಮೇಲೆ ವಿಚಾರಣೆ ನಡೆಸಬಹುದು ಎಂದು ಕೋರ್ಟ್ ಆಕ್ಷೇಪ ವ್ಯಕ್ತಪಡಿತು. ಅಂತಿಮವಾಗಿ ಇಬ್ಬರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ವಿಚಾರಣಾಧೀನ ನ್ಯಾಯಲಯದಲ್ಲಿ ಪ್ರಕರಣ ಇತ್ಯರ್ಥ ಪಡಿಸಿಕೊಳ್ಳುವಂತೆ ಸೂಚನೆ ನೀಡಿತು. ಸುಪ್ರೀಂಕೋರ್ಟ್ ಸೂಚನೆ ಹಿನ್ನೆಲೆ ಡಿ.ರೂಪಾ ತಮ್ಮ ಅರ್ಜಿ ವಾಪಸ್ ಪಡೆದರು.

ನನ್ನ ವಿರುದ್ಧ ಡಿ.ರೂಪಾ ಮೌದ್ಗಿಲ್ 2023ರ ಫೆ.18 ಮತ್ತು 19ರಂದು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಕೀಳು ಅಭಿರುಚಿಯಿಂದ ಕೂಡಿದ ಆರೋಪ ಮಾಡಿದ್ದಾರೆ. ವಿದ್ಯುನ್ಮಾನ ಮಾಧ್ಯಮಗಳಲ್ಲೂ ಹೇಳಿಕೆ ನೀಡಿದ್ದಾರೆ. ಆ ಆರೋಪಗಳು ನನ್ನ ವ್ಯಕ್ತಿತ್ವಕ್ಕೆ ಧಕ್ಕೆ ಉಂಟು ಮಾಡುವಂತಿವೆ. ನನ್ನ ತೇಜೋವಧೆ ಮಾಡುವ ದುರದ್ದೇಶದಿಂದಲೇ ರೂಪ ಈ ಕೃತ್ಯ ಎಸಗಲಾಗಿದೆ. ಇದು ನನ್ನ ಖಾಸಗಿ, ಸಾಮಾಜಿಕ ಮತ್ತು ವೃತ್ತಿ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರಿದ್ದು, ಮಾನಸಿಕ ಯಾತನೆ ಉಂಟು ಮಾಡಿದೆ ಎಂದು ಆರೋಪಿಸಿ ರೋಹಿಣಿ ಸಿಂಧೂರಿ ಮಾ.3ರಂದು ವಿಚಾರಣಾ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.

ಮಾನಹಾನಿ ಮತ್ತು ಮಾನಸಿಕ ಯಾತನೆ ಉಂಟು ಮಾಡಿರುವುದಕ್ಕಾಗಿ ಡಿ.ರೂಪಾ ಅವರಿಂದ ನನಗೆ 1 ಕೋಟಿ ರೂ. ಮೊತ್ತವನ್ನು ಪರಿಹಾರವಾಗಿ ಕೊಡಿಸಿಬೇಕು. ಅವರ ವಿರುದ್ಧ ಸೂಕ್ತ ದಂಡನೀಯ ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದರು. ದೂರು ಪರಿಗಣಿಸಿದ್ದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ರೂಪಾ ವಿರುದ್ಧ ಕ್ರಿಮಿನಲ್ ಮಾನನಷ್ಟ ಪ್ರಕರಣ ದಾಖಲಿಸಲು ಮಾ.24ರಂದು ಆದೇಶಿಸಿತ್ತು. ಈ ಆದೇಶ ಮತ್ತು ಖಾಸಗಿ ದೂರನ್ನು ರದ್ದುಪಡಿಸಬೇಕು ಎಂದು ಕೋರಿ ರೂಪಾ 2023ರ ಮೇ.31ರಂದು ಹೈಕೋರ್ಟ್ ಮೆಟ್ಟಿಲೇರಿದ್ದರು. ಅವರ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿತ್ತು.ಇದನ್ನೂ ಓದಿ: ಅದ್ಧೂರಿಯಾಗಿ 2ನೇ ಮದುವೆಯಾದ ‘ಜೊತೆ ಜೊತೆಯಲಿ’ ನಟಿ ಮಾನಸ

TAGGED:IAS Rohini SindhuriIPS D RoopanewdelhiSupreme Courtಐಎಎಸ್ ರೋಹಿಣಿ ಸಿಂಧೂರಿಐಪಿಎಸ್ ಡಿ.ರೂಪಾನವದೆಹಲಿಸುಪ್ರೀಂಕೋರ್ಟ್
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

WhatsApp
Court

ಡಿಜಿಟಲ್ ಅರೆಸ್ಟ್ ತೊಡಗಿದ್ದ 9,400 ವಾಟ್ಸಪ್‌ ಖಾತೆಗಳು ಡಿಲೀಟ್‌

Public TV
By Public TV
7 seconds ago
siddaramaiah dk shivakumar car
Bengaluru City

ಒಂದೇ ಕಾರ್‌ನಲ್ಲಿ ಸಿಎಂ-ಡಿಸಿಎಂ ಪ್ರಯಾಣ; ಇಬ್ಬರು ನಾಯಕರಿಂದ ಅಚ್ಚರಿ ನಡೆ

Public TV
By Public TV
22 minutes ago
SN Narayanaswamy Bangarpet MLA
Bengaluru City

ಮೇ 15ರೊಳಗೆ ಸಂಪುಟ ಪುನರ್ ರಚನೆಯ ಸುದ್ದಿ ಸಿಗಲಿದೆ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
40 minutes ago
Madhu Bangarappa 1
Bagalkot

SSLC ಪರೀಕ್ಷೆಯಲ್ಲಿ 45 ಸಾವಿರ ವಿದ್ಯಾರ್ಥಿಗಳು ಫೇಲ್: ಮಧು ಬಂಗಾರಪ್ಪ

Public TV
By Public TV
41 minutes ago
R Ashok 1
Bengaluru City

ಸರ್ಕಾರ ಗುಂಡಿ ಮುಚ್ಚಿದ ಹಣವನ್ನು ಗುಂಡಿಗೆ ಹಾಕಿದೆ – ಅಶೋಕ್‌ ವಾಗ್ದಾಳಿ

Public TV
By Public TV
58 minutes ago
Suhas Sudhakar H.D Kumaraswamy
Chitradurga

ಹೆಚ್‌ಡಿಕೆ ʻಹೆಬ್ಬೆಟ್ಟು’ ಹೇಳಿಕೆಯಿಂದ ನೋವಾಗಿದೆ – ಬೇಸರ ಹೊರಹಾಕಿದ ಡಿ.ಸುಧಾಕರ್ ಪುತ್ರ

Public TV
By Public TV
58 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?