ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್. ಸರ್ಕಾರ ತುಟ್ಟಿ ಭತ್ಯೆಯನ್ನು ಹೆಚ್ಚಿಸಿದೆ.
ಜನವರಿ 1 ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯನ್ನು ಶೇ. 2.75 ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ. ಇದನ್ನೂ ಓದಿ: ಬೆಂಗಳೂರಿನ ಐಟಿ ಕಂಪನಿಗಳಿಗೆ ತೆಲಂಗಾಣ ಆಫರ್ – ಬಿಜೆಪಿ ನಾಯಕರು ಕಿಡಿ
Advertisement
ರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1 ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯನ್ನು ಶೇ. 2.75 ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಸರ್ಕಾರ 1447 ಕೋಟಿ ರೂ. ವಾರ್ಷಿಕ ವೆಚ್ಚ ಭರಿಸಲಿದೆ. ಸರ್ಕಾರಿ ಆದೇಶ ಹೊರಡಿಸಲಾಗುವುದು.
— Basavaraj S Bommai (@BSBommai) April 5, 2022
Advertisement
ಈ ಸಂಬಂಧ ಮಾಹಿತಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1 ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯನ್ನು ಶೇ. 2.75 ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಸರ್ಕಾರ 1447 ಕೋಟಿ ರೂ. ವಾರ್ಷಿಕ ವೆಚ್ಚ ಭರಿಸಲಿದೆ. ಸರ್ಕಾರಿ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.