Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕನ್ನಡದ ಎಲ್ಲರ ಮನೆಯ ರಂಗಣ್ಣ: ‘ಪಬ್ಲಿಕ್‌ ಟಿವಿ’ ವಾರ್ಷಿಕೋತ್ಸವಕ್ಕೆ ಡಾಲಿ ಧನಂಜಯ್‌ ವಿಶ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕನ್ನಡದ ಎಲ್ಲರ ಮನೆಯ ರಂಗಣ್ಣ: ‘ಪಬ್ಲಿಕ್‌ ಟಿವಿ’ ವಾರ್ಷಿಕೋತ್ಸವಕ್ಕೆ ಡಾಲಿ ಧನಂಜಯ್‌ ವಿಶ್‌

Bengaluru City

ಕನ್ನಡದ ಎಲ್ಲರ ಮನೆಯ ರಂಗಣ್ಣ: ‘ಪಬ್ಲಿಕ್‌ ಟಿವಿ’ ವಾರ್ಷಿಕೋತ್ಸವಕ್ಕೆ ಡಾಲಿ ಧನಂಜಯ್‌ ವಿಶ್‌

Public TV
Last updated: February 12, 2026 3:10 pm
Public TV
Share
1 Min Read
daali dhananjay h.r.ranganath
SHARE

ಬೆಂಗಳೂರು: ‘ಪಬ್ಲಿಕ್‌ ಟಿವಿ’ 14 ವರ್ಷಗಳನ್ನು ಪೂರೈಸಿದೆ. ಕನ್ನಡದ ಎಲ್ಲರ ಮನೆಯ ರಂಗಣ್ಣ ಎಂದು ಪಬ್ಲಿಕ್‌ ಟಿವಿ ವಾರ್ಷಿಕೋತ್ಸವಕ್ಕೆ (PublicTV 14th Anniversary) ನಟ ಡಾಲಿ ಧನಂಜಯ್‌ (Daali Dhananjay) ಶುಭ ಹಾರೈಸಿದರು.

public tv anniversary

‘ಪಬ್ಲಿಕ್‌ ಟಿವಿ’ಯ 14ನೇ ವಾರ್ಷಿಕೋತ್ಸವದ ಪ್ರಯುಕ್ತ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಿದ್ದ ವೀರ ಯೋಧರಿಗೆ ‘ಸಿಂಧೂರ ಸಮ್ಮಾನ’ ವಿಶೇಷ ಕಾರ್ಯಕ್ರಮದಲ್ಲಿ ಮಾತನಾಡಿದ ನಟ, ರಂಗಣ್ಣ (H.R.Ranganath) ಅವರು ಪ್ರತಿಯೊಂದನ್ನು ಹೇಳುತ್ತಿರುತ್ತಾರೆ. ಪ್ರೀತಿಸುತ್ತಾರೆ, ಬೈತಾರೆ, ಬುದ್ದಿ ಹೇಳ್ತಾರೆ. ಒಂದು ದಿನ ಅವರು ಪ್ರೋಗ್ರಾಮ್‌ನಲ್ಲಿ ಮಿಸ್‌ ಆದ್ರೆ, ಎಲ್ಲಿ ಇವತ್ತು ನಮ್ಮ ರಂಗಣ್ಣ ಬರಲಿಲ್ಲ ಅಂತ ಮನೆಗಳಲ್ಲಿ ಕೂತ್ಕೊಂಡು ಜನ ಮಾತಾಡಿಕೊಳ್ತಾರೆ. ಜನತೆಗೆ ಅಷ್ಟು ಹತ್ತಿರದವರು ರಂಗಣ್ಣ ಎಂದು ಬಣ್ಣಿಸಿದರು. ಇದನ್ನೂ ಓದಿ: ಪಬ್ಲಿಕ್‌ ಟಿವಿಗೆ 14ರ ಸಂಭ್ರಮ – ವೀರ ಯೋಧರಿಗೆ ಸಿಂಧೂರ ಸಮ್ಮಾನ

ಬಹಳ ಸ್ಕ್ರ್ಯಾಚ್‌ ಇಂದ ಇಷ್ಟು ಅದ್ಭುತವಾಗಿ ಸಂಸ್ಥೆಯನ್ನು ಕಟ್ಟಿ ಬೆಳೆಸಿದ್ದಾರೆ. ಅವರ ಜೊತೆಗೆ ನನ್ನ ಗೆಳೆಯರಿದ್ದಾರೆ. ಅವರ ಕೊಡುಗೆ ಬಹಳಷ್ಟಿದೆ. ಸ್ಫೂರ್ತಿದಾಯಕ ವ್ಯಕ್ತಿ ರಂಗಣ್ಣ ಅವರು. ಇದೇ ಇನ್ನೂ ಐವತ್ತು, ನೂರು ವರ್ಷ ಸಂಸ್ಥೆ ಚೆನ್ನಾಗಿ ಬೆಳೆಯಲಿ. ಇದೇ ರೀತಿ ರಂಗಣ್ಣ ಅವರ ಕಾರ್ಯಕ್ರಮ ಬರುತ್ತಿರಲಿ. ನಮ್ಮನ್ನೆಲ್ಲ ಎಚ್ಚರಿಸುತ್ತಿರಲಿ ಎಂದು ನಟ ಧನಂಜಯ್‌ ಆಶಿಸಿದರು.

TAGGED:daali dhananjayH.R RanganathPublic TVPublicTV 14th AnniversarySindoor Sammanaಡಾಲಿ ಧನಂಜಯ್ಪಬ್ಲಿಕ್‌ ಟಿವಿ 14ನೇ ವಾರ್ಷಿಕೋತ್ಸವಸಿಂಧೂರ ಸಮ್ಮಾನ
Share This Article
Facebook Whatsapp Whatsapp Telegram

Cinema news

rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood

You Might Also Like

RCB 3
Bengaluru City

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌ – ಚಿನ್ನಸ್ವಾಮಿಯಲ್ಲಿ ಐಪಿಎಲ್‌ಗೆ ಸರ್ಕಾರ ಅನುಮತಿ

Public TV
By Public TV
1 minute ago
BY Vijayendra 1
Bengaluru City

ಫೆ.19ಕ್ಕೆ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆ – ಚುನಾವಣಾ ತಯಾರಿ, ಸರ್ಕಾರದ ವಿರುದ್ಧ ಹೋರಾಟದ ಬಗ್ಗೆ ಚರ್ಚೆ: ಬಿವೈವಿ

Public TV
By Public TV
19 minutes ago
Foreign Student Admissions india
Latest

ಕಡ್ಡಾಯವಾಗಿ 24 ಗಂಟೆಯ ಒಳಗಡೆ ವಿದೇಶಿ ವಿದ್ಯಾರ್ಥಿಗಳ ಪ್ರವೇಶದ ವಿವರ ನೀಡಿ – ಶಾಲೆ, ಕಾಲೇಜುಗಳಿಗೆ ಕೇಂದ್ರ ಸೂಚನೆ

Public TV
By Public TV
19 minutes ago
Kaduru Officer 2
Chikkamagaluru

ಶಾಸಕರ ಪಿಎ ಕಿರುಕುಳ ಆರೋಪ – ಡೆತ್‍ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಸರ್ಕಾರಿ ನೌಕರ ಡಿಸಿ ಮುಂದೆ ಹಾಜರ್

Public TV
By Public TV
1 hour ago
DK Shivakumar Rahul Gandhi Sonia Gandhi
Bengaluru City

ಸಿಎಂ ಪಟ್ಟಕ್ಕೆ ಡಿಕೆಶಿ ಪಟ್ಟು – ಸೋನಿಯಾ, ರಾಹುಲ್‌ ಕೊಟ್ಟ ಅಭಯವೇನು?

Public TV
By Public TV
1 hour ago
Train
Bengaluru City

ಮಹಾಶಿವರಾತ್ರಿ: ಯಶವಂತಪುರ – ಕಲಬುರಗಿ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?