Crime

ದಬಧಬಿ ಜಲಪಾತದಲ್ಲಿ ಈಜಲು ತೆರಳಿದ್ದ ಯುವಕ ಸಾವು

Published

on

Share this

ಯಾದಗಿರಿ: ಜಿಲ್ಲೆಯಲ್ಲಿ ಗುರುಮಠಕಲ್ ತಾಲೂಕಿನಲ್ಲಿರುವ ಯಾದಗಿರಿ ಜೋಗ ಜಲಪಾತ ಎಂದೇ ಪ್ರಖ್ಯಾತಗೊಂಡಿರುವ ದಬಧಬಿ ಜಲಪಾತದಲ್ಲಿ ಈಜಲು ತೆರಳಿದ್ದ ಯುವಕ ಸಾವನ್ನಪ್ಪಿದ್ದಾನೆ.

ಮೃತ ಯುವಕನನ್ನು ಕಲಬುರಗಿಯ 33 ವರ್ಷದ ಸಯ್ಯದ್ ಅಝರ್ ಸಯ್ಯದ್ ಕೈಮ್ ಎಂದು ಗುರುತಿಸಲಾಗಿದೆ. ಮೃತ ಸಯ್ಯದ್ ಕಲಬುರಗಿಯಿಂದ ತನ್ನ 3 ಜನರ ಸ್ನೇಹಿತರ ಜೊತೆಯೊಂದಿಗೆ ದಬಧಬಿಗೆ ಪ್ರವಾಸ ಬಂದಿದ್ದರು ಎನ್ನಲಾಗಿದೆ.

ಈ ವೇಳೆ ಈಜಲು ನೀರಿಗಿಳಿದ ಸಯ್ಯದ್ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ. ಸದ್ಯ ಸಯ್ಯದ್ ಮೃತ ದೇಹವನ್ನು ನೀರಿನಿಂದ ಹೊರ ತೆಗೆಯಲಾಗಿದೆ. ಕುರಿತು ಗುರುಮಿಠಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮೈಸೂರು ರೇಪ್ ಪ್ರಕರಣ ಬೆನ್ನತ್ತಿದ ಆ ಸೂಪರ್ ಕಾಪ್ಸ್ ಇವರೇ ನೋಡಿ!

Click to comment

Leave a Reply

Your email address will not be published. Required fields are marked *

Advertisement
Advertisement
Public TV We would like to show you notifications for the latest news and updates.
Dismiss
Allow Notifications