Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೀಕ್ಷಿತ್ ಶೆಟ್ಟಿ ನಟನೆಯ ‘ಬ್ಯಾಂಕ್‌ ಆಫ್‌ ಭಾಗ್ಯಲಕ್ಷ್ಮಿ’ ಚಿತ್ರದ ಫಸ್ಟ್ ಸಾಂಗ್ ರಿಲೀಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ದೀಕ್ಷಿತ್ ಶೆಟ್ಟಿ ನಟನೆಯ ‘ಬ್ಯಾಂಕ್‌ ಆಫ್‌ ಭಾಗ್ಯಲಕ್ಷ್ಮಿ’ ಚಿತ್ರದ ಫಸ್ಟ್ ಸಾಂಗ್ ರಿಲೀಸ್

Cinema

ದೀಕ್ಷಿತ್ ಶೆಟ್ಟಿ ನಟನೆಯ ‘ಬ್ಯಾಂಕ್‌ ಆಫ್‌ ಭಾಗ್ಯಲಕ್ಷ್ಮಿ’ ಚಿತ್ರದ ಫಸ್ಟ್ ಸಾಂಗ್ ರಿಲೀಸ್

Public TV
Last updated: April 18, 2025 4:59 pm
Public TV
Share
1 Min Read
dheekshith shetty 1
SHARE

‘ದಿಯಾ’ (Dia) ಖ್ಯಾತಿಯ ದೀಕ್ಷಿತ್ ಶೆಟ್ಟಿ (Dheekshith Shetty) ಬಹುಭಾಷೆಗಳಲ್ಲಿ ನಟಿಸುತ್ತಾ ಬ್ಯುಸಿಯಾಗಿದ್ದಾರೆ. ಸದ್ಯ ಅವರು ನಟಿಸಿರುವ ಕನ್ನಡದ ‘ಬ್ಯಾಂಕ್‌ ಆಫ್‌ ಭಾಗ್ಯಲಕ್ಷ್ಮಿ’ (Bank Of Bhagyalakshmi) ಚಿತ್ರದ ಮೊದಲ ಹಾಡು ಬಿಡುಗಡೆ ಆಗಿದೆ. ಇದನ್ನೂ ಓದಿ:ಉಪ್ಪಿ ಅಣ್ಣನ ಮಗನ ಸಿನಿಮಾದಲ್ಲಿ ಲವ್ಲಿ ಸ್ಟಾರ್‌- ‘ಸ್ಪಾರ್ಕ್‌’ನಲ್ಲಿ ನೆನಪಿರಲಿ ಪ್ರೇಮ್

dheekshith shetty‘ಬ್ಯಾಂಕ್‌ ಆಫ್‌ ಭಾಗ್ಯಲಕ್ಷ್ಮಿ’ ಚಿತ್ರದಲ್ಲಿನ ಹರ ಓಂ ಎಂದು ಶಿವನ ಕುರಿತಾದ ಸಾಂಗ್ ರಿಲೀಸ್ ಆಗಿದೆ. ಕನ್ನಡ ಹಾಗೂ ತೆಲುಗಿನಲ್ಲಿ ಈ ಹಾಡು ರಿಲೀಸ್ ಆಗಿದೆ. ಕನ್ನಡದಲ್ಲಿ ಸಿಂಗರ್ ಶಿಲ್ಪ ಹಾಡಿದ್ರೆ, ತೆಲುಗಿನಲ್ಲಿ ಖ್ಯಾತ ಗಾಯಕಿ ಮಂಗ್ಲಿ (Mangli) ಹಾಡಿದ್ದಾರೆ. ಜ್ಯೂಡಾ ಸ್ಯಾಂಡಿ ಸಂಗೀತ ನೀಡಿದ್ದಾರೆ. ಈ ಹಾಡನ್ನು ಲಹರಿ ವೇಲು ಅವರು ರಿಲೀಸ್ ಮಾಡಿ ಚಿತ್ರತಂಡಕ್ಕೆ ಶುಭಕೋರಿದ್ದಾರೆ. ಇದನ್ನೂ ಓದಿ:‘ಜಾಟ್’ ಚಿತ್ರದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ – ಸನ್ನಿ ಡಿಯೋಲ್ ಸೇರಿ 7 ಮಂದಿ ವಿರುದ್ಧ FIR

ದೀಕ್ಷಿತ್ ಶೆಟ್ಟಿಗೆ ನಾಯಕಿಯಾಗಿ ಬೃಂದಾ ಆಚಾರ್ಯ (Brinda Acharya) ನಟಿಸಿದ್ದಾರೆ. ಮೊದಲ ಬಾರಿಗೆ ಇಬ್ಬರೂ ಜೊತೆಯಾಗಿ ನಟಿಸಿರೋದ್ರಿಂದ ಈ ಸಿನಿಮಾ ನೋಡಲು ಫ್ಯಾನ್ಸ್ ಎದುರು ನೋಡ್ತಿದ್ದಾರೆ.

bank of bhagyalakshmi

‘ರಂಗಿತರಂಗ’ ಸಿನಿಮಾ ಖ್ಯಾತಿಯ ಹೆಚ್.ಕೆ ಪ್ರಕಾಶ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದರೆ, ಅಭಿಷೇಕ್ ಎಂ ಅವರ ನಿರ್ದೇಶನ ಚಿತ್ರಕ್ಕಿದೆ. ಸದ್ಯದಲ್ಲೇ ಸಿನಿಮಾ ರಿಲೀಸ್ ಬಗ್ಗೆ ಚಿತ್ರತಂಡ ಮಾಹಿತಿ ನೀಡಲಿದೆ.

TAGGED:Bank Of Bhagyalakshmi filmBrinda Acharyadheekshith shettyಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ
Share This Article
Facebook Whatsapp Whatsapp Telegram

Cinema news

kantara chapter 1
ಜೀ ಕನ್ನಡ ವಾಹಿನಿಯಲ್ಲಿ ಬರಲಿದೆ ಕಾಂತಾರ ಚಾಪ್ಟರ್ 1
Cinema Latest Sandalwood Top Stories
Udaya Kannadiga 2025
ವರ್ಣರಂಜಿತ ಉದಯ ಕನ್ನಡಿಗ-2025 ಪುರಸ್ಕಾರದಲ್ಲಿ ತಾರಾಮೇಳ
Cinema Latest Sandalwood Top Stories TV Shows
Gilli Kavya 1
BBK 12 | ಗಿಲ್ಲಿಯನ್ನ ಮದ್ವೆ ಆಗ್ತೀರಾ ಅಂದಿದ್ದಕ್ಕೆ ಕಾವ್ಯ ಕೊಟ್ಟ ಉತ್ತರವೇನು?
Cinema Latest Top Stories TV Shows
Shivanna Gilli 1
ಶಿವಣ್ಣನ ಭೇಟಿಯಾದ ಬಿಗ್‌ಬಾಸ್ 12ರ ವಿನ್ನರ್ ಗಿಲ್ಲಿನಟ
Bengaluru City Cinema Districts Karnataka Latest Sandalwood Top Stories

You Might Also Like

CRIME
Chikkamagaluru

ಮದುವೆಗೆ ಮುಂಚೆಯೇ ಹೆರಿಗೆ – ಮಗು ಜನಿಸುತ್ತಿದ್ದಂತೆ ಹತ್ಯೆ?

Public TV
By Public TV
21 minutes ago
Sriramulu 1 1
Bellary

ಪೋಕ್ಸೋ ಸಂತ್ರಸ್ತೆಯ ಹೆಸರು ಉಲ್ಲೇಖಿಸಿದ್ದಕ್ಕೆ ಕ್ಷಮೆ ಕೇಳಿದ ಶ್ರೀರಾಮುಲು

Public TV
By Public TV
30 minutes ago
Chinnaswamy Stadium
Bengaluru City

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಮ್ಯಾಚ್ – KSCA ಘೋಷಣೆ

Public TV
By Public TV
44 minutes ago
Bank Holiday
Latest

ಜ.24ರಿಂದ ನಾಲ್ಕು ದಿನ ಬ್ಯಾಂಕ್ ಬಂದ್

Public TV
By Public TV
1 hour ago
shivamogg elderly couple dead body found in house at bhadravathi doctor arrested
Crime

ಭದ್ರಾವತಿ | ಅನಸ್ತೇಶಿಯಾ ಕೊಟ್ಟು ವೃದ್ಧ ದೊಡ್ಡಪ್ಪ, ದೊಡ್ಡಮ್ಮನನ್ನು ಕೊಂದ ವೈದ್ಯ

Public TV
By Public TV
2 hours ago
young man was brutally murdered in Kalaburagi
Crime

ಕಲಬುರಗಿ | ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?