Latest

ದಿನ ಭವಿಷ್ಯ 01-10-2021

Published

on

Daily Horoscope in Kannada
Share this

ರಾಹುಕಾಲ – 10:43 ರಿಂದ 12:13
ಗುಳಿಕಕಾಲ – 07:43 ರಿಂದ 09:13
ಯಮಗಂಡಕಾಲ – 03:13 ರಿಂದ 04:43

ಶ್ರೀ ಪ್ಲವ ನಾಮ ಸಂವತ್ಸರ, ದಕ್ಷಿಣಾಯಣ, ವರ್ಷಋತು, ಭಾದ್ರಪದ ಮಾಸ,
ಕೃಷ್ಣಪಕ್ಷ, ದಶಮಿ, ಶುಕ್ರವಾರ, ಪುಷ್ಯ ನಕ್ಷತ್ರ

ಮೇಷ: ಮಾನಸಿಕ ಕಿರಿಕಿರಿ ಮತ್ತು ಮನಸ್ತಾಪ, ಕೆಲಸ ಕಾರ್ಯಗಳಲ್ಲಿ ಹಿನ್ನಡೆ, ಅಸಮಾಧಾನ, ಆಸ್ತಿ ವಿಷಯದಲ್ಲಿ ತಂತ್ರದ ಆತಂಕ, ನೀರು ಮತ್ತು ವಾಹನಗಳಿಂದ ಎಚ್ಚರಿಕೆ

ವೃಷಭ: ಬಂಧು ಬಾಂಧವರಿಂದ ತೊಂದರೆ, ಪೆಟ್ಟು ಮಾಡಿಕೊಳ್ಳುವ ಸಂಭವ, ಪ್ರಯಾಣದಲ್ಲಿ ಎಚ್ಚರಿಕೆ, ಉದ್ಯೋಗ ಬದಲಾವಣೆ, ಗೃಹ ಬದಲಾವಣೆಯಿಂದ ಸಮಸ್ಯೆ, ಮಾನಸಿಕ ಬೇಸರ, ತಂದೆ ಆರೋಗ್ಯದಲ್ಲಿ ವ್ಯತ್ಯಾಸ

ಮಿಥುನ: ಆರ್ಥಿಕ ಸಂಕಷ್ಟ, ಮಾನಸಿಕ ನೋವು, ಕುಟುಂಬದಲ್ಲಿ ಕಲಹ, ಸ್ತ್ರೀಯರಿಂದ ಅನುಕೂಲ, ಮೋಜು-ಮಸ್ತಿಗಳಿಂದ ತೊಂದರೆ

ಕಟಕ: ಪಾಲುದಾರಿಕೆಯಲ್ಲಿ ಅನುಕೂಲ, ದೃಷ್ಟಿದೋಷ, ಸಂಶಯಾತ್ಮಕ ಮನೋಭಾವ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ

ಸಿಂಹ: ಅಧಿಕ ಖರ್ಚು ಮತ್ತು ನಷ್ಟ, ಅನಾರೋಗ್ಯ ಸಮಸ್ಯೆ, ಆತಂಕ ನಿದ್ರಾಭಂಗ, ಬಂಧು ಬಾಂಧವರೊಂದಿಗೆ ಶತ್ರುತ್ವ

ಕನ್ಯಾ: ಮಕ್ಕಳಿಂದ ಲಾಭ, ಪ್ರೀತಿ-ಪ್ರೇಮದಲ್ಲಿ ಯಶಸ್ಸು, ಮಿತ್ರರಿಂದ ಹಿನ್ನಡೆ, ರಾಜಕಾರಣಿಗಳಿಂದ ನಷ್ಟ ಮತ್ತು ಅವಮಾನ

ತುಲಾ: ಉದ್ಯೋಗದಲ್ಲಿ ನಿರಾಸಕ್ತಿ, ತಂತ್ರದ ಭೀತಿ ಮತ್ತು ಸಮಸ್ಯೆ, ನೀರಿನಿಂದ ಸಮಸ್ಯೆ ಎಚ್ಚರಿಕೆ, ಅಪವಾದಗಳು, ಅಧಿಕಾರಿಗಳಿಂದ ನೋವು ಮತ್ತು ನಿರಾಸೆ

ವೃಶ್ಚಿಕ: ತಂದೆ ಆರೋಗ್ಯದಲ್ಲಿ ವ್ಯತ್ಯಾಸ, ದೂರ ಪ್ರಯಾಣ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ಕೈಕಾಲುಗಳಿಗೆ ಪೆಟ್ಟು, ಅವಕಾಶಗಳು ಕೈತಪ್ಪುವ ಸನ್ನಿವೇಶ

ಧನಸು: ಧನಾಗಮನ, ಉತ್ತಮ ಅವಕಾಶಗಳ ಸೂಚನೆ, ಸೋಲು ನಷ್ಟ ನಿರಾಸೆ, ಅಪಕೀರ್ತಿ, ಕುಟುಂಬದಲ್ಲಿ ಆತಂಕ ಸೃಷ್ಟಿ, ಆಹಾರ ವ್ಯತ್ಯಾಸದಿಂದ ಸಮಸ್ಯೆ,

ಮಕರ: ದಾಂಪತ್ಯದಲ್ಲಿ ಸಮಸ್ಯೆ, ಮಕ್ಕಳಿಂದ ಬೇಸರ, ಪ್ರೀತಿ ವಿಷಯಗಳು ಬಯಲು, ಸ್ವಂತ ಉದ್ಯಮ ವ್ಯಾಪಾರದಲ್ಲಿ ನಷ್ಟ, ದುಷ್ಟ ಮತ್ತು ತಂತ್ರ ಕಾಟ

ಕುಂಭ: ಆರೋಗ್ಯದಲ್ಲಿ ವ್ಯತ್ಯಾಸ, ಗುಪ್ತ ಶತ್ರುಗಳಿಂದ ಮೋಸ, ಅಪವಾದಗಳು, ಆರೋಗ್ಯದಲ್ಲಿ ವ್ಯತ್ಯಾಸ,

ಮೀನ: ಮಕ್ಕಳ ಜೀವನದಲ್ಲಿ ಏರುಪೇರು, ಸಂತಾನ ಸಮಸ್ಯೆ, ದುಶ್ಚಟಗಳಿಂದ ತೊಂದರೆ, ಸ್ತ್ರೀಯರಿಂದ ಗೌರವಕ್ಕೆ ದಕ್ಕೆ ಇದನ್ನೂ ಓದಿ: ಅರವಿಂದ್ ಬೈಕ್ ಮುಂದೆ ದಿವ್ಯಾ ಉರುಡುಗ ಸ್ಟೈಲಿಶ್ ಪೋಸ್

Click to comment

Leave a Reply

Your email address will not be published. Required fields are marked *

Advertisement
Advertisement
Public TV We would like to show you notifications for the latest news and updates.
Dismiss
Allow Notifications