ಪಂಚಾಂಗ:
ಸಂವತ್ಸರ – ಶುಭಕೃತ್
ಋತು – ಶರತ್
ಅಯನ – ದಕ್ಷಿಣಾಯನ
ಮಾಸ – ಕಾರ್ತಿಕ
ಪಕ್ಷ – ಶುಕ್ಲ
ತಿಥಿ – ಅಷ್ಟಮಿ
ನಕ್ಷತ್ರ – ಶ್ರವಣ
ರಾಹುಕಾಲ: 02 : 58 PM – 04 : 25 PM
ಗುಳಿಕಕಾಲ: 12 : 03 PM – 01 : 30 PM
ಯಮಗಂಡಕಾಲ : 09 : 08 AM – 10 : 35 AM
Advertisement
ಮೇಷ: ಅತಿಯಾದ ಆತ್ಮವಿಶ್ವಾಸದಿಂದ ತೊಂದರೆ, ವೈರಿಗಳಿಂದ ದೂರವಿದ್ದರೆ ಉತ್ತಮ, ಕ್ರಯ ವಿಕ್ರಯಗಳಲ್ಲಿ ಲಾಭ.
Advertisement
ವೃಷಭ: ಹಿರಿಯರ ಮಾತಿಗೆ ಗೌರವ ಕೊಡಿ, ಆರೋಗ್ಯದಲ್ಲಿ ಏರುಪೇರು, ಕೃಷಿಯಲ್ಲಿ ನಷ್ಟ.
Advertisement
ಮಿಥುನ: ದಾಯಾದಿಗಳಲ್ಲಿ ಕಲಹ, ಕೆಲಸಗಳಲ್ಲಿ ಅಲ್ಪ ಪ್ರಗತಿ, ಪರಿಶ್ರಮಕ್ಕೆ ತಕ್ಕ ಫಲ.
Advertisement
ಕರ್ಕಾಟಕ: ಆಲಸ್ಯ ಮನೋಭಾವ, ಮಾನಸಿಕ ವ್ಯಥೆ, ಕಾರ್ಯಸಾಧನೆಗಾಗಿ ತಿರುಗಾಟ.
ಸಿಂಹ: ಅಧಿಕಾರಿಗಳಿಂದ ಪ್ರಶಂಸೆ, ಪುಣ್ಯಕ್ಷೇತ್ರ ದರ್ಶನ, ಹಿತಶತ್ರುಗಳ ಬಾಧೆ, ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ.
ಕನ್ಯಾ: ತಂಪು ಪಾನೀಯಗಳಿಂದ ಅನಾರೋಗ್ಯ, ಅವಿವಾಹಿತರಿಗೆ ವಿವಾಹಯೋಗ, ಮಾನಸಿಕ ನೆಮ್ಮದಿ.
ತುಲಾ: ನಂಬಿದ ಜನರಿಂದ ಮೋಸ, ಕೃಷಿಕರಿಗೆ ಲಾಭ, ಸ್ಥಳ ಬದಲಾವಣೆ.
ವೃಶ್ಚಿಕ: ದಾಂಪತ್ಯದಲ್ಲಿ ಕಲಹ, ಅನಾರೋಗ್ಯ, ಉದ್ಯಮಿಗಳಿಗೆ ಯಶಸ್ಸು.
ಧನಸ್ಸು: ಅಪರಿಚಿತರ ಬಗ್ಗೆ ಎಚ್ಚರ, ಮಗನಿಂದ ಶುಭವಾರ್ತೆ, ವೈರಿಗಳಿಂದ ದೂರವಿರಿ.
ಮಕರ: ಸ್ಪಷ್ಟ ಮನಸ್ಸು, ಸ್ವಸ್ಥ ಆರೋಗ್ಯ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು.
ಕುಂಭ: ಯಂತ್ರೋಪಕರಣಗಳಲ್ಲಿ ಎಚ್ಚರ, ವಿದ್ಯಾರ್ಥಿಗಳಿಗೆ ಯಶಸ್ಸು, ಕೆಲಸಗಳ ಬಗ್ಗೆ ಗಮನವಿರಲಿ.
ಮೀನ: ವಿವಾಹ ಯೋಗ, ಮಿತ್ರರ ಬೆಂಬಲ, ವಿದೇಶಿ ವ್ಯವಹಾರಗಳಿಂದ ಲಾಭ.