Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ದಿನ ಭವಿಷ್ಯ: 02-02-2020

Public TV
Last updated: February 1, 2020 5:10 pm
Public TV
Share
2 Min Read
astrology
SHARE

ಪಂಚಾಂಗ:
ಶ್ರೀ ವಿಕಾರಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಶಿಶಿರ ಋತು, ಮಾಘ ಮಾಸ,
ಶುಕ್ಲ ಪಕ್ಷ, ಅಷ್ಟಮಿ ತಿಥಿ,
ಭಾನುವಾರ, ಭರಣಿ ನಕ್ಷತ್ರ

ರಾಹುಕಾಲ: ಸಂಜೆ 4:58 ರಿಂದ 6:25
ಗುಳಿಕಕಾಲ: ಮಧ್ಯಾಹ್ನ 3:31 ರಿಂದ 4:58
ಯಮಗಂಡಕಾಲ: ಮಧ್ಯಾಹ್ನ 12:37 ರಿಂದ 2:04

ಮೇಷ: ತೀರ್ಥಕ್ಷೇತ್ರ ದರ್ಶನ, ಆದಾಯಕ್ಕಿಂತ ಖರ್ಚು ಹೆಚ್ಚು, ಹಿತ ಶತ್ರುಗಳಿಂದ ತೊಂದರೆ, ಸಾಲ ಬಾಧೆ, ಯತ್ನ ಕಾರ್ಯದಲ್ಲಿ ವಿಳಂಬ, ಶುಭ ಕಾರ್ಯದಲ್ಲಿ ಭಾಗಿ, ಸ್ಥಿರಾಸ್ತಿ ಮಾರಾಟ, ಮಾನಸಿಕ ನೆಮ್ಮದಿ.

ವೃಷಭ: ವಿದ್ಯಾರ್ಥಿಗಳಿಗೆ ಉತ್ತಮ ಪ್ರಗತಿ, ಮನಸ್ಸಿನಲ್ಲಿ ಆತಂಕ, ದುಷ್ಟರಿಂದ ದೂರವಿರಿ, ಕಾರ್ಯ ಸಾಧನೆಗಾಗಿ ತಿರುಗಾಟ, ದಾಯಾದಿಗಳ ಕಲಹ, ಆರೋಗ್ಯದಲ್ಲಿ ಏರುಪೇರು, ಅಕಾಲ ಭೋಜನ.

ಮಿಥುನ: ಕುಟುಂಬದಲ್ಲಿ ಹೆಚ್ಚಿದ ಜವಾಬ್ದಾರಿ, ಪಾಲುದಾರಿಕೆಯಲ್ಲಿ ಲಾಭ, ಮಾನಸಿಕ ನೆಮ್ಮದಿ, ಪ್ರೀತಿ ಪಾತ್ರರೊಂದಿಗೆ ಆಗಮನ, ಸ್ವಂತ ಉದ್ಯಮಿಗಳಿಗೆ ಲಾಭ, ಶರೀರದಲ್ಲಿ ಆಲಸ್ಯ, ಶತ್ರುಗಳ ಬಾಧೆ.

ಕಟಕ: ಹಿರಿಯರ ಆಶೀರ್ವಾದದಿಂದ ಅನುಕೂಲ, ಪರಿಶ್ರಮಕ್ಕೆ ತಕ್ಕ ವರಮಾನ, ಕಾರ್ಯ ಕ್ಷೇತ್ರದಲ್ಲಿ ಒತ್ತಡ, ಕೆಟ್ಟ ಶಬ್ದಗಳಿಂದ ನಿಂದನೆ, ದಂಡ ಕಟ್ಟುವ ಸಾಧ್ಯತೆ.

ಸಿಂಹ: ಸಾಮಾನ್ಯ ನೆಮ್ಮದಿಗೆ ಧಕ್ಕೆ, ಸಾಲ ಬಾಧೆ, ಮಾನಸಿಕ ಗೊಂದಲ, ಅತಿಯಾದ ಕೋಪ, ಶೀತ ಸಂಬಂಧಿತ ರೋಗ, ಕುಲದೇವರ ಆರಾಧನೆಯಿಂದ ಅನುಕೂಲ, ಆಕಸ್ಮಿಕ ಧನ ಲಾಭ.

ಕನ್ಯಾ: ಸ್ತ್ರೀಯರಿಗೆ ಲಾಭ, ಮಕ್ಕಳಿಂದ ನಿಂದನೆ, ಕಾರ್ಯದಲ್ಲಿ ವಿಕಲ್ಪ, ದಾಯಾದಿಗಳ ಕಲಹ, ಪುಣ್ಯಕ್ಷೇತ್ರ ದರ್ಶನ, ಅತಿಯಾದ ಭಯ, ವಿವಾಹ-ಮಂಗಳ ಕಾರ್ಯಗಳಲ್ಲಿ ಭಾಗಿ, ಶತ್ರುಗಳ ಬಾಧೆ.

ತುಲಾ: ನೆಮ್ಮದಿ ಇಲ್ಲದ ಜೀವನ, ವಿದ್ಯಾಭ್ಯಾಸದಲ್ಲಿ ತೊಂದರೆ, ಸ್ಥಳ ಬದಲಾವಣೆ, ಯತ್ನ ಕಾರ್ಯದಲ್ಲಿ ವಿಳಂಬ, ನೀಚ ಜನರಿಂದ ದೂರವಿರಿ, ಆರೋಗ್ಯದಲ್ಲಿ ವ್ಯತ್ಯಾಸ, ಅನಗತ್ಯ ಖರ್ಚು.

ವೃಶ್ಚಿಕ: ಪತ್ರ ವ್ಯವಹಾರಗಳಲ್ಲಿ ಮೋಸ, ದಾಂಪತ್ಯದಲ್ಲಿ ತೊಂದರೆ, ಮಿತ್ರರಿಂದ ದೂರವಿರಿ, ಕೋರ್ಟ್ ಕೇಸ್‍ಗಳಲ್ಲಿ ವಿಳಂಬ, ದೀರ್ಘಕಾಲದ ರೋಗ ಬಾಧೆ, ಉದ್ಯೋಗದಲ್ಲಿ ಕಿರಿಕಿರಿ.

ಧನಸ್ಸು: ವ್ಯಾಪಾರದಲ್ಲಿ ಸ್ವಲ್ಪ ಚೇತರಿಕೆ, ಮಕ್ಕಳ ವಿಚಾರದಲ್ಲಿ ಚಿಂತೆ, ಅಮೂಲ್ಯ ವಸ್ತುಗಳ ಖರೀದಿ, ಮಾನಸಿಕ ಹಿಂಸೆ, ಶ್ರಮಕ್ಕೆ ತಕ್ಕ ಫಲ, ಆತ್ಮೀಯರಿಂದ ಹೊಗಳಿಕೆ.

ಮಕರ: ಮಿತ್ರರಿಂದ ಸಹಾಯ, ಪ್ರಯಾಣದಲ್ಲಿ ತೊಂದರೆ, ವ್ಯಾಪಾರ ವ್ಯವಹಾರದಲ್ಲಿ ಎಚ್ಚರ, ವಾಹನ ಯೋಗ, ಆರೋಗ್ಯದಲ್ಲಿ ಚೇತರಿಕೆ, ರಾಜಕೀಯ ವ್ಯಕ್ತಿಗಳಿಂದ ಸಹಾಯ.

ಕುಂಭ: ಯತ್ನ ಕಾರ್ಯದಲ್ಲಿ ಅನುಕೂಲ, ಹಣಕಾಸು ನಷ್ಟ, ಮನಸ್ಸಿಗೆ ನಾನಾ ಚಿಂತೆ, ಮಾನಸಿಕ ವ್ಯಥೆ, ಕೆಲಸ ಕಾರ್ಯಗಳಲ್ಲಿ ಅಡೆತಡೆ, ವೃಥಾ ಅಲೆದಾಟ, ಅತಿಯಾದ ತಿರುಗಾಟ, ಈ ವಾರ ಸಾಧಾರಣ ಫಲ.

ಮೀನ: ಅಭಿವೃದ್ಧಿ ಕುಂಠಿತ, ಕೃಷಿಯಲ್ಲಿ ನಷ್ಟ, ಮಿತ್ರರಿಂದ ವಂಚನೆ, ಅಲ್ಪ ಲಾಭ, ಧಾರ್ಮಿಕ ಕ್ಷೇತ್ರದಲ್ಲಿ ಭಾಗಿ, ಕಾರ್ಯ ಸಾಧನೆಗಾಗಿ ತಿರುಗಾಟ, ವಾಹನ ಚಾಲನೆಯಲ್ಲಿ ಎಚ್ಚರ, ಅಪಘಾತವಾಗುವ ಸಾಧ್ಯತೆ.

TAGGED:daily horoscopehoroscopePublic TVದಿನ ಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram

You Might Also Like

Siddaramaiah 3 2
Karnataka

ಡಿಕೆಶಿ ಪರ ಕೆಲ ಶಾಸಕರ ಬೆಂಬಲ ಮಾತ್ರ ಇದೆ, 5 ವರ್ಷವೂ ನಾನೇ ಸಿಎಂ – ಡೆಲ್ಲಿಯಲ್ಲಿ ಸಿಎಂ ಗೂಗ್ಲಿ

Public TV
By Public TV
8 minutes ago
elephant attack on farmer in kanakapura
Districts

ಕಾಡಾನೆ ದಾಳಿಯಿಂದ ರೈತನ ಕಾಲು ಮುರಿತ – ನಡುರಸ್ತೆಯಲ್ಲೇ ಮಲಗಿಸಿ ಪ್ರತಿಭಟಿಸಿದ ಗ್ರಾಮಸ್ಥರು

Public TV
By Public TV
22 minutes ago
Dharwad KIADB
Crime

ಧಾರವಾಡ ಕೆಐಎಡಿಬಿ ಹಗರಣ – ನಕಲಿ ದಾಖಲೆ ಸೃಷ್ಟಿಸಿದ್ದ ಆರೋಪಿ ಇಡಿ ವಶಕ್ಕೆ

Public TV
By Public TV
28 minutes ago
School Girls
Crime

ಮಹಾರಾಷ್ಟ್ರ | ರಕ್ತದ ಕಲೆ ಕಂಡುಬಂದಿದ್ದಕ್ಕೆ ಬಲವಂತವಾಗಿ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದ ಪ್ರಿನ್ಸಿಪಾಲ್‌

Public TV
By Public TV
36 minutes ago
ED Raid On Bagepalli Congress MLA Subba Reddy Bengaluru House
Bengaluru City

ವಿದೇಶದಲ್ಲಿ ಹೂಡಿಕೆ – ಕೈ ಶಾಸಕ ಸುಬ್ಬಾರೆಡ್ಡಿ ನಿವಾಸದ ಮೇಲೆ ಇಡಿ ದಾಳಿ

Public TV
By Public TV
45 minutes ago
School Bus Hit by Train Crossing Gate in Cuddalore Tamil Nadu
Latest

ತಮಿಳುನಾಡು ಶಾಲಾ ವಾಹನ ದುರಂತ – ರೈಲ್ವೇ ಕ್ರಾಸಿಂಗ್ ಸುರಕ್ಷತೆ ಹೆಚ್ಚಿಸಲು ಮುಂದಾದ ಇಲಾಖೆ

Public TV
By Public TV
53 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?