Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ದಿನ ಭವಿಷ್ಯ: 02-07-2019

Public TV
Last updated: July 2, 2019 6:57 am
Public TV
Share
1 Min Read
DINA BHAVISHYA 5 5 1 1
SHARE

ಪಂಚಾಂಗ:
ಶ್ರೀ ವಿಕಾರಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಗ್ರೀಷ್ಮ ಋತು, ಜ್ಯೇಷ್ಠ ಮಾಸ,
ಕೃಷ್ಣ ಪಕ್ಷ, ಅಮಾವಾಸ್ಯೆ,
ಮಂಗಳವಾರ, ಮೃಗಶಿರ ನಕ್ಷತ್ರ,

ರಾಹುಕಾಲ: ಮಧ್ಯಾಹ್ನ 3:39 ರಿಂದ 5:15
ಗುಳಿಕಕಾಲ: ಮಧ್ಯಾಹ್ನ 12:27 ರಿಂದ 2:03
ಯಮಗಂಡಕಾಲ: ಬೆಳಗ್ಗೆ 9:15 ರಿಂದ 10:51

ಮೇಷ: ಕೆಲಸ ಕಾರ್ಯಗಳಲ್ಲಿ ವಿಳಂಬ, ಅಧಿಕವಾದ ಖರ್ಚು, ಗೌರವ ಕೀರ್ತಿ ಸಂಪಾದನೆ, ಮಾನಸಿಕ ನೆಮ್ಮದಿ, ವ್ಯಾಪಾರದಲ್ಲಿ ಅಲ್ಪ ಲಾಭ.

ವೃಷಭ: ಸ್ಥಳ ಬದಲಾವಣೆ, ದಾಯಾದಿಗಳ ಕಲಹ, ಮಿತ್ರರಿಂದ ತೊಂದರೆ, ವಾಹನ ಲಾಭ, ವೃಥಾ ತಿರುಗಾಟ.

ಮಿಥುನ: ಸ್ಥಿರಾಸ್ತಿ ಸಂಪಾದನೆ, ವಿದೇಶ ಪ್ರಯಾಣ, ಉದ್ಯೋಗದಲ್ಲಿ ಪ್ರಗತಿ, ಯತ್ನ ಕಾರ್ಯದಲ್ಲಿ ಅನುಕೂಲ, ಅಧಿಕವಾದ ಖರ್ಚು.

ಕಟಕ: ಭೂ ಲಾಭ, ಇಲ್ಲ ಸಲ್ಲದ ಅಪವಾದ, ಶ್ರಮಕ್ಕೆ ತಕ್ಕ ಫಲ, ಆರೋಗ್ಯದಲ್ಲಿ ವ್ಯತ್ಯಾಸ, ಶುಭ ಕಾರ್ಯಕ್ಕೆ ಅಡೆತಡೆ.

ಸಿಂಹ: ಕುಟುಂಬ ಸೌಖ್ಯ, ಮಾನಸಿಕ ನೆಮ್ಮದಿ, ಆದಾಯಕ್ಕಿಂತ ಖರ್ಚು ಹೆಚ್ಚು, ಕೆಲಸ ಕಾರ್ಯಗಳಲ್ಲಿ ಪ್ರಗತಿ, ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ.

ಕನ್ಯಾ: ಹಿತ ಶತ್ರುಗಳಿಂದ ತೊಂದರೆ, ವ್ಯಾಪಾರ ವ್ಯವಹಾರಗಳಲ್ಲಿ ಅಲ್ಪ ಪ್ರಗತಿ, ಮಾನಸಿಕ ವ್ಯಥೆ, ಬಂಧು-ಮಿತ್ರರಿಂದ ಸಹಾಯ.

ತುಲಾ: ಸ್ಥಳ ಬದಲಾವಣೆ, ಕೃಷಿಯಲ್ಲಿ ಪ್ರಗತಿ, ಕೋರ್ಟ್ ಕೇಸ್‍ಗಳಲ್ಲಿ ಅಡಚಣೆ, ದುಷ್ಟ ಜನರಿಂದ ತೊಂದರೆ, ಈ ದಿನ ಎಚ್ಚರಿಕೆಯಲ್ಲಿರುವುದು ಉತ್ತಮ.

ವೃಶ್ಚಿಕ: ತೀರ್ಥಯಾತ್ರೆ ದರ್ಶನ, ಅಧಿಕವಾದ ಖರ್ಚು, ಅಲ್ಪ ಲಾಭ, ಇಲ್ಲ ಸಲ್ಲದ ಅಪವಾದ, ಚಂಚಲ ಮನಸ್ಸು.

ಧನಸ್ಸು; ಮಂಗಳ ಕಾರ್ಯಗಳಲ್ಲಿ ಭಾಗಿ, ಆರ್ಥಿಕ ಪರಿಸ್ಥಿತಿ ಚೇತರಿಕೆ, ವೃಥಾ ಧನವ್ಯಯ, ಮನಸ್ಸಿಗೆ ನಾನಾ ರೀತಿಯ ಚಿಂತೆ.

ಮಕರ: ವ್ಯವಹಾರಗಳಲ್ಲಿ ಸಾಧಾರಣ ಲಾಭ, ಚೋರಾಗ್ನಿ ಭೀತಿ, ವಿಪರೀತ ಹಣವ್ಯಯ, ಅತಿಯಾದ ನಿದ್ರೆ.

ಕುಂಭ: ವಿವಾಹ ಯೋಗ, ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ, ಆದಾಯಕ್ಕಿಂತ ಖರ್ಚು ಹೆಚ್ಚು, ಶತ್ರುಗಳ ಭಯ, ಕೆಲಸ ಕಾರ್ಯಗಳಲ್ಲಿ ಅಪಜಯ, ಋಣ ವಿಮೋಚನೆ.

ಮೀನ: ಪಾಪ ಕಾರ್ಯದಲ್ಲಿ ಆಸಕ್ತಿ, ದುಷ್ಟ ಆಲೋಚನೆ, ರಿಯಲ್ ಎಸ್ಟೇಟ್‍ನವರಿಗೆ ನಷ್ಟ, ಅಕಾಲ ಭೋಜನ, ಅನ್ಯ ಜನರಲ್ಲಿ ವೈಮನಸ್ಸು.

TAGGED:daily horoscopehoroscopePublic TVದಿನಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram

You Might Also Like

basavaraj rayareddy
Koppal

ನಾನು ಸಚಿವನಾದ್ರೆ ಪುರುಷರಿಗೂ ಬಸ್‌ ಪ್ರಯಾಣ ಫ್ರೀ: ಬಸವರಾಜ ರಾಯರೆಡ್ಡಿ

Public TV
By Public TV
4 hours ago
UAE golden visa
Latest

ಅನಿವಾಸಿ ಭಾರತೀಯರಿಗೆ ಗುಡ್‌ ನ್ಯೂಸ್‌ – 23 ಲಕ್ಷಕ್ಕೆ ಜೀವಿತಾವಧಿ ‘ಗೋಲ್ಡನ್‌ ವೀಸಾ’ ಪರಿಚಯಿಸಿದ ಯುಎಇ

Public TV
By Public TV
4 hours ago
Kerala Snake rescues by women forest officers
Latest

ಕೇರಳ: 6 ನಿಮಿಷದಲ್ಲಿ 16 ಅಡಿ ಉದ್ದದ ಕಾಳಿಂಗ ಸರ್ಪ ಸೆರೆಹಿಡಿದ ಮಹಿಳಾ ಅರಣ್ಯಾಧಿಕಾರಿ

Public TV
By Public TV
5 hours ago
big bulletin 07 July 2025 part 1
Big Bulletin

ಬಿಗ್‌ ಬುಲೆಟಿನ್‌ 07 July 2025 ಭಾಗ-1

Public TV
By Public TV
5 hours ago
big bulletin 07 July 2025 part 2
Big Bulletin

ಬಿಗ್‌ ಬುಲೆಟಿನ್‌ 07 July 2025 ಭಾಗ-2

Public TV
By Public TV
5 hours ago
big bulletin 07 July 2025 part 3
Big Bulletin

ಬಿಗ್‌ ಬುಲೆಟಿನ್‌ 07 July 2025 ಭಾಗ-3

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?