AstrologyDina BhavishyaLatestMain Post

ದಿನ ಭವಿಷ್ಯ: 02-07-2022

Advertisements

ಪಂಚಾಂಗ: ಶ್ರೀ ಶುಭಕೃತ ನಾಮ ಸಂವತ್ಸರ,
ಉತ್ತರಾಯಣ, ಗ್ರೀಷ್ಮ ಋತು,
ಆಷಾಡ ಮಾಸ, ಶುಕ್ಲಪಕ್ಷ,
ರಾಹುಕಾಲ: 09:15 ರಿಂದ 10:51
ಗುಳಿಕಕಾಲ: 06:02 ರಿಂದ 07:39
ಯಮಗಂಡಕಾಲ: 02:03 ರಿಂದ 03:39
ವಾರ: ಶನಿವಾರ,
ನಕ್ಷತ್ರ:
ಆಶ್ಲೇಷ ನಕ್ಷತ್ರ

ಮೇಷ: ಆರ್ಥಿಕವಾಗಿ ಮತ್ತು ಕೌಟುಂಬಿಕವಾಗಿ ಅನುಕೂಲ, ಆರೋಗ್ಯ ಸಮಸ್ಯೆ ಬಾಧಿಸುವುದು, ಮಾನಸಿಕವಾಗಿ ನೋವು.

ವೃಷಭ: ಅಧಿಕ ಖರ್ಚು, ಮಿತ್ರರೊಂದಿಗೆ ಮೋಜು-ಮಸ್ತಿ, ನೆರೆಹೊರೆಯವರಿಂದ ಅನುಕೂಲ.

ಮಿಥುನ: ಆರ್ಥಿಕ ಸಮಸ್ಯೆಯಿಂದ ಮುಕ್ತಿ, ಸ್ವಂತ ವ್ಯವಹಾರದಲ್ಲಿ ಪ್ರಗತಿ, ಮಿತ್ರರಿಂದ ಉದ್ಯೋಗ ಲಾಭ.

ಕಟಕ: ಅಧಿಕ ಖರ್ಚು, ಉದ್ಯೋಗ ನಷ್ಟ, ನಿದ್ರಾಭಂಗ.

ಸಿಂಹ: ದೂರ ಪ್ರಯಾಣ, ಪ್ರಯಾಣದಲ್ಲಿ ವಸ್ತುಗಳು ಕಳವು, ತಂದೆ ಮಕ್ಕಳಲ್ಲಿ ಮನಸ್ತಾಪ, ಅಪಮಾನಗಳು ಮತ್ತು ಗೌರವಕ್ಕೆ ಧಕ್ಕೆ.

ಕನ್ಯಾ: ಅನಿರೀಕ್ಷಿತ ಸ್ನೇಹಿತರ ಭೇಟಿ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಪಾಲುದಾರಿಕೆಯಲ್ಲಿ ಅನುಕೂಲ.

ತುಲಾ: ಮಹಿಳೆಯರಿಂದ ನೋವು, ದಾಂಪತ್ಯದಲ್ಲಿ ವೈಮನಸ್ಸು, ಭವಿಷ್ಯದ ಚಿಂತೆ.

ವೃಶ್ಚಿಕ: ಋಣ ರೋಗ ಬಾಧೆಗಳಿಂದ ಮುಕ್ತಿ, ಉದ್ಯೋಗ ಒತ್ತಡ, ಸೌಂದರ್ಯ ವರ್ಧಕ ವಸ್ತುಗಳ ಖರೀದಿ.

ಧನಸ್ಸು: ಸಾಲದ ಚಿಂತೆ, ಸ್ಥಿರಾಸ್ತಿ ಅಥವಾ ವಾಹನದ ಮೇಲೆ ಸಾಲ, ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ, ತಂದೆಯಿಂದ ಲಾಭ.

ಮಕರ: ಪಾಲುದಾರಿಕೆಯಲ್ಲಿ ಮನಸ್ತಾಪ, ಪ್ರಯಾಣದಲ್ಲಿ ಅಡೆತಡೆ, ಉದ್ಯೋಗ ಮತ್ತು ಸ್ಥಳ ಬದಲಾವಣೆಯಿಂದ ಸಮಸ್ಯೆ.

ಕುಂಭ: ಪ್ರೀತಿ-ಪ್ರೇಮದ ವಿಷಯಗಳಲ್ಲಿ ಸಮಸ್ಯೆ, ದಾಂಪತ್ಯದಲ್ಲಿ ಅಹಂಭಾವ, ಸ್ನೇಹಿತರಿಂದ ನೆರವು.

ಮೀನ: ಮಕ್ಕಳ ನಡವಳಿಕೆಯಲ್ಲಿ ಸಂಶಯ, ದರ್ಪದ ಮಾತಿನಿಂದ ಶತ್ರು ಅಧಿಕ, ವಾಹನಗಳಿಂದ ತೊಂದರೆ.

Live Tv

Leave a Reply

Your email address will not be published.

Back to top button