ಪಂಚಾಂಗ
ಶ್ರೀ ಪರಾಭವನಾಮ ಸಂವತ್ಸರ,
ಉತ್ತರಾಯಣ, ಗ್ರೀಷ್ಮ ಋತು,
ನಿಜ ಜೇಷ್ಠ ಮಾಸ, ಕೃಷ್ಣ ಪಕ್ಷ,
ದ್ವಿತೀಯ/ತೃತೀಯ, ಗುರುವಾರ,
ಉತ್ತರಾಷಾಡ ನಕ್ಷತ್ರ/ಶ್ರವಣ ನಕ್ಷತ್ರ
ರಾಹುಕಾಲ: 02:03 ರಿಂದ 03:39
ಗುಳಿಕಕಾಲ: 09:15 ರಿಂದ 10:51
ಯಮಗಂಡಕಾಲ: 06:02 ರಿಂದ 07:39
ಮೇಷ: ಉದ್ಯೋಗದಲ್ಲಿ ನಿರಾಸಕ್ತಿ, ಕೃಷಿಕರಿಗೆ ಅನಾನುಕೂಲ, ತಾಯಿಯಿಂದ ಸಹಾಯ ಕೇಳುವಿರಿ, ಶುಭಕಾರ್ಯದ ಚಿಂತೆ.
ವೃಷಭ: ದೈಹಿಕ ಸಮರ್ಥತೆ, ದೂರ ಪ್ರಯಾಣ, ನೆರೆಹೊರೆಯವರಿಂದ ನೋವು, ಒಪ್ಪಂದಗಳಲ್ಲಿ ಮನಸ್ತಾಪ.
ಮಿಥುನ: ಮಾತಿನಿಂದ ಕಲಹ, ಆರ್ಥಿಕ ಚೇತರಿಕೆ, ಷೇರು ಮಾರುಕಟ್ಟೆಯಲ್ಲಿ ನಷ್ಟ, ವಾಹನ ಚಾಲನೆಯಲ್ಲಿ ಜಾಗ್ರತೆ.
ಕಟಕ: ದಾಂಪತ್ಯದಲ್ಲಿ ಮೂರನೆಯವರ ಮಧ್ಯಪ್ರವೇಶ, ವ್ಯಾಪಾರ ವ್ಯವಹಾರದಲ್ಲಿ ಎಳೆದಾಟ, ಸ್ವಾಭಿಮಾನಕ್ಕೆ ಧಕ್ಕೆ, ಪಾಲುದಾರಿಕೆಯಲ್ಲಿ ಸಮಸ್ಯೆಗಳು.
ಸಿಂಹ: ಸಾಲಗಾರರ ಶತ್ರುಗಳ ಚಿಂತೆ, ಮಾನಸಿಕ ಅಸಮತೋಲನ, ಅನಗತ್ಯ ಖರ್ಚುಗಳು, ಆಸ್ಪತ್ರೆ ಅಲೆದಾಟ.
ಕನ್ಯಾ: ಮಕ್ಕಳಿಂದ ಸಹಾಯ, ಪ್ರೀತಿ ಪ್ರೇಮದಲ್ಲಿ ಯಶಸ್ಸು, ಭಾವನಾತ್ಮಕ ಚಿಂತನೆಗಳು, ದುಶ್ಚಟಗಳಿಂದ ತೊಂದರೆ.
ತುಲಾ: ವೃತ್ತಿ ಪ್ರವೃತ್ತಿಯಲ್ಲಿ ಹಿನ್ನಡೆ, ಅಧಿಕಾರ ವರ್ಗದವರಿಂದ ಸಮಸ್ಯೆ, ಗೌರವಕ್ಕೆ ಧಕ್ಕೆ, ಭವಿಷ್ಯದ ಚಿಂತೆಯಿಂದ ಬಳಲಿಕೆ.
ವೃಶ್ಚಿಕ: ತಂದೆಯಿಂದ ಸಹಾಯ, ಸಾಧಿಸುವ ಛಲ, ವಿದ್ಯಾಭ್ಯಾಸದಲ್ಲಿ ಆಸಕ್ತಿ, ಪೂರ್ವಿಕರ ನೆನಪು.
ಧನಸ್ಸು: ಆರ್ಥಿಕ ಚಿಂತೆಗಳು, ಕೋರ್ಟ್ ಕೇಸುಗಳ ಯೋಚನೆ, ಪತ್ರವ್ಯವಹಾರದಲ್ಲಿ ಹಿನ್ನಡೆ, ಅಪಘಾತಗಳು.
ಮಕರ: ಮಾನಸಿಕ ಚಂಚಲತೆ, ದೈಹಿಕ ಅಸಮರ್ಥತೆ, ವ್ಯಾಪಾರ ವ್ಯವಹಾರದಲ್ಲಿ ಲಾಭ, ಅನಾರೋಗ್ಯದ ಚಿಂತೆ.
ಕುಂಭ: ದೀರ್ಘಕಾಲದ ವ್ಯಾಧಿಗಳು, ಬಾಡಿಗೆದಾರರಿಂದ ಸಮಸ್ಯೆ, ದೂರ ಪ್ರದೇಶಕ್ಕೆ ತೆರಳುವಿರಿ, ರಾಜಕೀಯ ವ್ಯಕ್ತಿಗಳಿಂದ ತೊಂದರೆ.
ಮೀನ: ಮಕ್ಕಳಿಂದ ಅನುಕೂಲ, ಸ್ಪರ್ಧಾತ್ಮಕ ಚಟುವಟಿಕೆಯಲ್ಲಿ ಜಯ, ರಹಸ್ಯ ಸ್ಥಳ ಭೇಟಿ, ಅಸಭ್ಯ ವರ್ತನೆಯಿಂದ ಮನಸ್ಸಿಗೆ ಬೇಸರ.
